Thursday, 17th October 2019

3 months ago

Plz ನನ್ನ ಜೊತೆ ಸೆಕ್ಸ್ ಮಾಡ್ತೀರಾ – ನಟಿಗೆ ವ್ಯಕ್ತಿ ಮೆಸೇಜ್

ಮುಂಬೈ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಬೇರೆ ಹೆಸರಿನಲ್ಲಿ ಮಹಿಳೆಯರಿಗೆ ಮತ್ತು ನಟಿಯರಿಗೆ ಅಶ್ಲೀಲವಾಗಿ ಮೆಸೇಜ್ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬಾಲಿವುಡ್ ನಟಿ, ಗಾಯಕಿಯೊಬ್ಬರಿಗೆ ಅಸಭ್ಯವಾಗಿ ವ್ಯಕ್ತಿಯೊಬ್ಬ ಮೆಸೇಜ್ ಮಾಡಿದ್ದಾನೆ. ನಟಿ ಸುಚಿತ್ರಾ ಕೃಷ್ಣಮೂರ್ತಿ ಅವರಿಗೆ ಫೇಸ್‍ಬುಕ್ ಮೂಲಕ ವ್ಯಕ್ತಿಯೊಬ್ಬ ಅಸಭ್ಯವಾಗಿ ಸಂದೇಶ ಕಳುಹಿಸಿದ್ದಾನೆ. ಈ ಮೆಸೇಜಿನ ಸ್ಕ್ರೀನ್‍ಶಾಟ್ ತೆಗೆದು ನಟಿ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ವ್ಯಕ್ತಿ ನಟಿಗೆ “ಕೃಷ್ಣಮೂರ್ತಿ ಅವರೇ ನೀವು ನನ್ನೊಂದಿಗೆ ಸೆಕ್ಸ್ ಮಾಡುತ್ತೀರಾ” ಎಂದು ಅಸಭ್ಯವಾಗಿ ಮೆಸೇಜ್ ಮಾಡಿದ್ದಾನೆ. When […]

3 months ago

ನಟಿಯ ಮೇಲೆ ನಿರಂತರ ಅತ್ಯಾಚಾರ

ಭೋಪಾಲ್: 24 ವರ್ಷದ ನಟಿಯೊಬ್ಬರಿಗೆ ಮದುವೆಯಾಗುವುದಾಗಿ ಭರವಸೆ ಕೊಟ್ಟು ಬ್ಯೂಟಿ ಕ್ಲಿನಿಕ್ ಮಾಲೀಕ ನಿರಂತರವಾಗಿ 4 ವರ್ಷದಿಂದ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ. ಸಂತ್ರಸ್ತೆ ಒಂದು ತಿಂಗಳ ಹಿಂದೆ ಆರೋಪಿ ನಟನ ಮೇಲೆ ಅತ್ಯಾಚಾರದ ದೂರನ್ನು ದಾಖಲಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಮುಂಬೈ ಪೊಲೀಸರು ಶೂನ್ಯ ಎಫ್‍ಐಆರ್ ದಾಖಲಿಸಿಕೊಂಡಿದ್ದರು. ಈ ಕೇಸ್ ಎಂಪಿ...

ಕಾರಿನ ಮೇಲೆ ಬಿದ್ದ ಮೆಟ್ರೋ ಕಾಮಗಾರಿಯ ಕಾಂಕ್ರಿಟ್- ಅಪಾಯದಿಂದ ನಟಿ ಪಾರು

4 months ago

ತಿರುವನಂತಪುರ: ಮಲಯಾಳಂ ನಟಿ ಪ್ರಯಾಣ ಮಾಡುತ್ತಿದ್ದ ಕಾರಿನ ಮೇಲೆ ಕಾಮಗಾರಿಯ ಕಾಂಕ್ರಿಟ್ ಬಿದ್ದು ಅವಘಡ ಸಂಭವಿಸಿದೆ. ಆದರೆ ಅದೃಷ್ಟವಶಾತ್ ನಟಿ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಮಲಯಾಳಂ ನಟಿ ಅರ್ಚನಾ ಕವಿ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ನಟಿ...

ನಟಿ ರಾಧಿಕಾ ಕುಮಾರಸ್ವಾಮಿಗೆ ಪಿತೃ ವಿಯೋಗ

5 months ago

ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ರಾಧಿಕಾ ಅವರ ತಂದೆ ದೇವರಾಜ್ ಅವರು ಕಿಡ್ನಿ ಹಾಗೂ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಎನ್‍ಯು ಆಸ್ಪತ್ರೆಗೆ...

ಕಿಸ್ಸಿಂಗ್ ಸೀನ್ ಬಗ್ಗೆ ನಟಿಯನ್ನು ಪ್ರಶ್ನಿಸಿದ್ದಕ್ಕೆ ಶಾಹಿದ್ ಗರಂ

5 months ago

ಮುಂಬೈ: ನಟ ಶಾಹಿದ್ ಕಪೂರ್ ನಟಿಸಿದ ‘ಕಬೀರ್ ಸಿಂಗ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಕಿಸ್ಸಿಂಗ್ ಸೀನ್ ಗಳಿದ್ದು, ಮಾಧ್ಯಮದವರು ಈ ಬಗ್ಗೆ ನಟಿ ಕೈರಾ ಅಡ್ವಾನಿಯನ್ನು ಪ್ರಶ್ನಿಸಿದ್ದಕ್ಕೆ ಶಾಹಿದ್ ಕಪೂರ್ ಗರಂ ಆದರು. ಚಿತ್ರದ ಟ್ರೈಲರ್ ಲಾಂಚ್ ಸಂದರ್ಭದಲ್ಲಿ...

ನಟಿಯ ಮನೆಗೆ ನುಗ್ಗಿ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ಮದ್ವೆಗೆ ಒತ್ತಾಯ

5 months ago

ಚೆನ್ನೈ: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಿರುತೆರೆಯ ನಟಿಯ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿರುವ ಘಟನೆ ಚೆನ್ನೈನ ವಡಪಳನಿಯಲ್ಲಿ ಗುರುವಾರ ನಡೆದಿದೆ. ಕಿರುತೆರೆ ನಟಿ ರಿತಿಕಾ ಅವರ ಮನೆಗೆ ತೆರಳಿದ ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ನಟಿ ರಿತಿಕಾ ತಮ್ಮ ತಂದೆ ಸುಬ್ರಹ್ಮಣಿ...

ಫೋಟೋಶೂಟ್‍ಗೆ ಹೋದ ನಟಿ – ನನ್ನ ಜೊತೆ ಮಲಗು ಎಂದ ಫೋಟೋಗ್ರಾಫರ್

6 months ago

ಚೆನ್ನೈ: ರಷ್ಯನ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಮಾಡೆಲ್ ಕಮ್ ಫೋಟೋಗ್ರಾಫ‌ರ್‌ನನ್ನು ತಮಿಳುನಾಡು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಆರೋಪಿಯನ್ನು ರೂಪೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ನನ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳನ್ನು ಅಪ್ಲೋಡ್ ಮಾಡುತ್ತೇನೆ ಎಂದು ಕಿರುಕುಳ ನೀಡುತ್ತಿದ್ದಾನೆ ಎಂದು ನಟಿ...

ಶೂಟಿಂಗ್ ವೇಳೆ ನಟಿಯ ಐಫೋನ್ ಎಗರಿಸಿದ ಕಳ್ಳರು

6 months ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಹೋಮ್ ಮಿನಿಸ್ಟರ್’ ಚಿತ್ರದ ಶೂಟಿಂಗ್ ವೇಳೆ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಚಿತ್ರದ ಶೂಟಿಂಗ್ ವೇಳೆ ನಟಿ ಚಾಂದಿನಿ ಅಂಚನ್ ಕಳ್ಳರು ಐಫೋನ್ ಎಗರಿಸಿದ್ದಾರೆ. ಚಾಂದಿನಿ ಅಂಚನ್ ಹೋಮ್ ಮಿನಿಸ್ಟರ್ ಚಿತ್ರದ ಲೀಡ್ ರೋಲ್‍ನಲ್ಲಿ...