ಮುಂಬೈ: ಬಾಲಿವುಡ್ ನಟ ರಣ್ವೀರ್ ಸಿಂಗ್ ಮೂರು ತಿಂಗಳ ಹಿಂದೆ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅವರ ಜೊತೆ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಮದುವೆ ಆಗಿ ಮೂರೇ ತಿಂಗಳಿಗೆ ಅವರು ಡ್ರಾಮಾ ಕ್ವೀನ್...
ಹೈದಾರಾಬಾದ್: ಬಹುಭಾಷಾ ಗಾಯಕ, ನಟ ಎಸ್ಪಿ ಬಾಲಸುಬ್ರಮಣ್ಯಂ ಅವರು ಕಾರ್ಯಕ್ರಮವೊಂದರಲ್ಲಿ ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಎಸ್ಪಿಬಿ ಅವರು ನಟಿಯರು ಧರಿಸುವ ಉಡುಪಿನ ಬಗ್ಗೆ ಪ್ರಶ್ನಿಸಿದ್ದಾರೆ. ನಟಿಯರು ತಾವು...
– ದುಬೈ ಪ್ರವಾಸ ಫೋಟೋ ವೈರಲ್ ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಗೆ ಆಗಮಿಸದೇ ಭಾರೀ ಚರ್ಚೆಗೆ ಕಾರಣವಾಗಿದ್ದ ಮಂಡ್ಯದ ಮಾಜಿ ಸಂಸದೆ ರಮ್ಯಾ ಅನಾರೋಗ್ಯದ ನೆಪ ಹೇಳಿ ಅನುಕಂಪ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ದಿಢೀರ್...
ಧಾರವಾಡ: ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಇಂದು ನಟಿ ಮಾಳವಿಕ ಅವಿನಾಶ್ ಅವರು “ವೈಚಾರಿಕತೆ ಮತ್ತು ಅಸಹಿಷ್ಣುತೆ” ವಿಚಾರವಾಗಿ ಗೊಷ್ಠಿ ನಡೆಸಿದ್ದರು. ಈ ವೇಳೆ ಮಾಳವಿಕ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ವಿಷಯ ಮಂಡಣೆಯಲ್ಲಿ ಶಬರಿಮಲೆ ಪ್ರಕರಣ,...
ಉಡುಪಿ: ಕನ್ನಡದ ಕಲಾವಿದರೆಲ್ಲರೂ ಪ್ರಾಮ್ಟ್ ಇರ್ತಾರೆ. ಅವರು ಕ್ರಮ ಪ್ರಕಾರ ತೆರಿಗೆ ಕಟ್ಟಿರುತ್ತಾರೆ. ಐಟಿ ದಾಳಿ ವಿಚಾರದಲ್ಲಿ ಯಾರೂ ಆತಂಕಪಡಬೇಡಿ ಎಂದು ಸಚಿವೆ, ನಟಿ ಜಯಮಾಲಾ ವಿಶ್ವಾಸ ವ್ಯಕ್ತಪಡಿಸಿದರು. ಸ್ಯಾಂಡಲ್ ವುಡ್ ಮೇಲೆ ಐಟಿ ದಾಳಿ...
ಸಂಬಲ್ಪುರ: ಹಲವು ಆಲ್ಬಂ ನಟಿಯ ಮೃತ ದೇಹ ನದಿ ಸೇತುವೆಯೊಂದರ ಕೆಳಗಡೆ ಪತ್ತೆಯಾಗಿರುವ ಘಟನೆ ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಸ್ಥಳೀಯರು ಯುವತಿಯ ಮೃತ ದೇಹವನ್ನು ಮಹಾನದಿ ಬ್ರಿಡ್ಜ್ ಬಳಿ ಕಂಡು ಪೊಲೀಸರಿಗೆ...
ಮುಂಬೈ: ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಗುರುವಾರ ತಮ್ಮ 53ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ನಟಿ ಸುಶ್ಮಿತಾ ಸೇನ್, ಸಲ್ಮಾನ್ ಅವರನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ಸಲ್ಮಾನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಾಲಿವುಡ್ ಕಲಾವಿದರು ಹಾಗೂ...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಕ್ಷತಾ ಶ್ರೀಧರ್ ತಮಗೇ ಮಾಲಿವುಡ್ ಚಿತ್ರ ಕಿರುಕುಳ ನೀಡಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಲ್ಲಿ ದೂರು ನೀಡಿದ್ದಾರೆ. ‘ಕೊಚ್ಚಿನ್ ಶಾದಿ ಚೆನ್ನೈ 03’ ಹೆಸರಿನಲ್ಲಿ ನಿರ್ಮಾಣವಾಗಲಿರುವ ಚಿತ್ರದಲ್ಲಿ ಅಭಿನಯಿಸಲು ಚಿತ್ರತಂಡ...
– ನಿನ್ನ ಬಾಡಿ ಪಾರ್ಟ್ಸ್ ನಂಗಿಷ್ಟ ಎಂದವನಿಗೆ ತಾಪ್ಸಿ ತಿರುಗೇಟು ಮುಂಬೈ: ದಕ್ಷಿಣ ಭಾರತ ಚಿತ್ರರಂಗವಲ್ಲದೇ, ಬಾಲಿವುಡ್ ಕ್ಷೇತ್ರದಲ್ಲೂ ಖ್ಯಾತಿ ಪಡೆದಿರುವ ಬಹುಭಾಷಾ ನಟಿ ತಾಪ್ಸಿ ಪನ್ನು ತಮ್ಮನ್ನು ಟ್ರೋಲ್ ಮಾಡಲು ಯತ್ನಿಸಿದ ವ್ಯಕ್ತಿಗೆ ಖಾರವಾಗಿ...
ಚೆನ್ನೈ: ಖ್ಯಾತ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿಯವರು ಪೋಸ್ಟರ್ ನಲ್ಲಿ ಧೂಮಪಾನ ಮಾಡುತ್ತಿರುವ ರೀತಿಯಲ್ಲಿ ಕಾಣಿಸಿಕೊಂಡಿದ್ದಕ್ಕೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಹನ್ಸಿಕಾ ಅಭಿನಯದ 50ನೇ ಚಿತ್ರವಾದ `ಮಹಾ’ ದ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಗೊಂಡಿತ್ತು....
ಬೆಂಗಳೂರು: ಸ್ಯಾಂಡಲ್ವುಡ್ ನ ಮನಸಾರೆ ಜೋಡಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಟಿ ರಾಗಿಣಿ ಅವರು ತನ್ನ ದೊಡ್ಡ ಜವಾಬ್ದಾರಿಯೊಂದನ್ನು ನಿಭಾಯಿಸಲು ದಿಗಂತ್ ಗೆ ಹಸ್ತಾಂತರಿಸಿದ್ದೇನೆ ಅಂತ ಹೇಳಿದ್ದಾರೆ. ದಿಗಂತ್- ಐಂದ್ರಿತಾ ಮದುವೆಯ...
ಹೈದರಾಬಾದ್: ಟಾಲಿವುಡ್ ಹ್ಯಾಂಡ್ಸಮ್ ಹಂಕ್ ವಿಜಯ್ ದೇವರಕೊಂಡ ಬಾಲಿವುಡ್ ನಟಿಯ ಆಸೆಯನ್ನು ನೆರವೇರಿಸಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಆಸೆಯನ್ನು ನಟ ವಿಜಯ್ ದೇವರಕೊಂಡ ನೆರವೇರಿಸುತ್ತಿದ್ದಾರೆ....
ಚೆನ್ನೈ: ತಮಿಳು ನಟಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ವಾಲಾಸರವಕ್ಕಂನಲ್ಲಿ ನಡೆದಿದೆ. ರಿಯಾಮಿಕ್ಕ(26) ನೇಣಿಗೆ ಶರಣಾದ ನಟಿ. ರಿಯಾಮಕ್ಕ ತನ್ನ ಸಹೋದರ ಪ್ರಕಾಶ್ ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ನ....
ಮಂಡ್ಯ: ಮಾಜಿ ಸಂಸದೆ ರಮ್ಯಾ ವಿರುದ್ಧ ನಟ ಅಂಬರೀಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬಿ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಬಾರದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂಬರೀಶ್ ಅವರು ರಮ್ಯಾಗೆ...
ಮಂಗಳೂರು: ಕಿರುತೆರೆ ನಟಿಯ ಅತ್ಯಾಚಾರ ಹಾಗೂ ಬ್ಲಾಕ್ ಮೇಲ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ದಯಾನಂದಸ್ವಾಮಿ ವಿರುದ್ಧ ಮಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಹುಣಸಮಾರನಹಳ್ಳಿ ಮಠದ ದಯಾನಂದಸ್ವಾಮಿ ವಿರುದ್ಧ ಕದ್ರಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮಂಗಳೂರಿನ ಜೆಎಂಎಫ್ಸಿ...
ಬೆಂಗಳೂರು: ಒಂದಕ್ಕಿಂತ ಒಂದು ಕ್ಯೂಟ್, ಒಂದಕ್ಕಿಂತ ಒಂದು ಛಬ್ಬಿ. ನೋಡತ್ತಿದ್ರೆ ನೋಡುತ್ತಾನೇ ಇರಬೇಕು ಅನಿಸುತ್ತೆ. ಡಾಗ್ ಶೋ ದಲ್ಲಿ ಶ್ವಾನಗಳ ತುಂಟಾಟ ನೋಡೋದೇ ಚೆಂದ. ಹೌದು. ನಗರದಲ್ಲಿ ಪೆಟ್ಸ್ ಪ್ರಿಯರಿಗೆಂದೇ ಡಾಗ್ ಶೋ ಏರ್ಪಡಿಸಲಾಗಿತ್ತು. ಅಂತರಾಷ್ಟ್ರೀಯ...