Wednesday, 23rd October 2019

Recent News

3 months ago

ಅನ್ಯಾಯವನ್ನ ಪ್ರಶ್ನಿಸಿದರೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ: ನಟ ಚೇತನ್

-ಇತಿಹಾಸ ಹೊಂದಿರುವ ಹೆಮ್ಮೆಯ ಕನ್ನಡಿಗ ಟಿಪ್ಪು ಕೋಲಾರ: ಸಮಾಜದಲ್ಲಿ ಅನ್ಯಾಯವನ್ನ ಪ್ರಶ್ನಿಸಿದರೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ ಎಂದು ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್ ಸೇವಾ ಸಮಿತಿ ಕಾರ್ಯಕ್ರಮದಲ್ಲಿ ನಟ ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಸೇವಾ ಸಮಿತಿ 2ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಒಳತಿಗಾಗಿ ಯಾರು ಅನ್ಯಾಯವನ್ನು ಪ್ರಶ್ನಿಸುತ್ತಾರೋ ಅವರಿಗೆ ದೇಶ ದ್ರೋಹದ ಪಟ್ಟ ಕಟ್ಟುತ್ತಾರೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದವರನ್ನ ಕೊಲ್ಲುವುದು, ಬಂಧಿಸುವ ಸ್ಥಿತಿ ಇದೆ. ಸಾಹಿತಿ ಎಂ.ಎಂ ಕಲಬುರ್ಗಿ ಎಂತಹ […]

11 months ago

ಚೇತನ್ ಭಾರತ ಬಿಟ್ಟು ಅಮೇರಿಕಗೆ ಹೋಗಬೇಕು, ಇಲ್ಲವಾದ್ರೆ ನಾನೇ ಕಳಿಸ್ತೀನಿ : ಯುವ ನಿರ್ದೇಶಕ ಕೀರ್ತನ್ ಶೆಟ್ಟಿ

ಬೆಂಗಳೂರು: ಕಿರಿಕ್ ಹುಡ್ಗ ಕೀರ್ತನ್ ಶೆಟ್ಟಿ ತಾವು ಮಾಡುತ್ತಿರುವ ಸಿನಿಮಾ ಕುರಿತು ಹೇಳುತ್ತಾ ನಟ ಚೇತನ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆ ದಿನಗಳು ಚೇತನ್ ಭಾರತ ಬಿಟ್ಟು ಅಮೆರಿಕಗೆ ಹೋಗಬೇಕು. ಇಲ್ಲವಾದ್ರೆ ನಾನೇ ಅವರನ್ನು ಕಳಿಸ್ತೀನಿ ಎಂದು ಹೇಳಿದ್ದಾರೆ. ತಮ್ಮ ಫೇಸ್‍ಬುಕ್ ಖಾತೆಯಲ್ಲಿ ‘ಮೀಟೂ ವಿಥ್ ಫೈಟೂ’ ಎಂಬ ಸಿನಿಮಾದ ಬಗ್ಗೆ ಬರೆದುಕೊಂಡಿರುವ ಕೀರ್ತನ್...

ಬೆಳೆಯಲು ಪ್ರತಿಭೆ ಬಳಸಿ, ವಾಮಮಾರ್ಗ ಬೇಡ: ಚೇತನ್‍ಗೆ ಜಗ್ಗೇಶ್ ಟಾಂಗ್

2 years ago

ಬೆಂಗಳೂರು: ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂಭಾಗ ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ ನೀಡಿ ಚಿತ್ರರಂಗದ ನಟರು ಹೋರಾಟಕ್ಕೆ ಕೊನೆಯವರೆಗೂ ಬೆಂಬಲ ನೀಡಬೇಕು ಎಂದು ಹೇಳಿದ್ದ ನಟ ಚೇತನ್ ಅವರ ಹೇಳಿಕೆಗೆ ನಟ ಜಗ್ಗೇಶ್ ಟ್ವೀಟ್ ಮಾಡಿ ಟಾಂಗ್ ನೀಡಿದ್ದಾರೆ....

ಮೂರು ಪಕ್ಷಗಳಿಗೆ ರಾಜಕೀಯ ಬೇಕಿದೆ, ರೈತರ ಬಗ್ಗೆ ಮೋದಿಗೆ ಕಾಳಜಿ ಇಲ್ಲ: ಚೇತನ್

2 years ago

ಬೆಂಗಳೂರು: ಮಹದಾಯಿ ಹೋರಾಟವನ್ನು ರಾಜಕೀಯ ಪಕ್ಷಗಳು ಪತ್ರ ರಾಜಕೀಯ ನಡೆಸಲು ಬಳಸಿಕೊಳ್ಳುತ್ತಿದ್ದು, ರಾಜ್ಯದ ಪ್ರಮುಖ ಮೂರು ಪಕ್ಷಗಳು ಸಮಸ್ಯೆಯನ್ನು ಬಗೆಹರಿಸಲು ವಿಫಲವಾಗಿವೆ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ...

ಲಿಂಗಾಯತ ಧರ್ಮ ಒಡೆದಿದ್ದೇ ಬಿಎಸ್‍ವೈ – ನಟ ಚೇತನ್ ಹೇಳಿಕೆಗೆ ಸಭೆಯಲ್ಲಿ ಗದ್ದಲ

2 years ago

ಬೆಂಗಳೂರು: ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಇವುಗಳು ಅಸಮಾನತೆ ಇರುವ ಧರ್ಮ. ವೀರಶೈವದಲ್ಲಿ ಲಿಂಗಬೇಧ, ದೇವಾಲಯದ ಆಚರಣೆ, ಜಾತಿ ಬೇಧ ಒಪ್ಪಿಕೊಂಡಿದ್ದಾರೆ. ಆದ್ರೇ ಇದು ಬಸವಣ್ಣ ಒಪ್ಪಲಿಲ್ಲ. ಲಿಂಗಾಯತ ವೀರಶೈವ ಧರ್ಮ ನಮಗೆ ಬೇಕಾಗಿಲ್ಲ. ನಮ್ಮ ಒಗ್ಗಟ್ಟು ಒಡೆಯಲು ಮುಂದಾಗಿದ್ದು ಹಿಂದೂ ಧರ್ಮ, ಸುತ್ತೂರು ಮಠ...