Monday, 19th August 2019

Recent News

6 days ago

ಅವಾಚ್ಯ ಶಬ್ದಗಳಿಂದ ನಿಂದಿಸಿ, ಥಳಿಸಿದ – ಹಲ್ಲೆ ಹೇಗಾಯ್ತು ವಿವರಿಸಿದ ಕೋಮಲ್

ಬೆಂಗಳೂರು: ಮಗಳನ್ನು ಟ್ಯೂಷನ್‍ಗೆ ಬಿಡಲು ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎಂದು ನಟ ಕೋಮಲ್ ಅವರು ತಿಳಿಸಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹಲ್ಲೆ ಮಾಡಿದ ವ್ಯಕ್ತಿ ಯಾರು ಎನ್ನುವುದೇ ಗೊತ್ತಿಲ್ಲ. ಆದರೆ ಏಕಾಏಕಿ ಕಾರು ತಡೆದ ಆತ, ಈ ನಡುವೆ ನಿನ್ನದು ಜಾಸ್ತಿಯಾಗಿದೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ. ಆದ್ದರಿಂದ ನಾನು ಕಾರಿನಿಂದ ಇಳಿದೆ. ಕಾರು ಇಳಿಯುತ್ತಿದ್ದಂತೆ ನನ್ನ ಮೇಲೆ ಆತ ಹಲ್ಲೆ […]

2 weeks ago

ಆರ್ಟಿಕಲ್ 370 ರದ್ದು – ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ ಎಂದ್ರು ನಟ ಜಗ್ಗೇಶ್

ಬೆಂಗಳೂರು: ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ನಟ ಜಗ್ಗೇಶ್ ಅವರು, ಈ ನಿರ್ಧಾರವನ್ನು ಭಾರತೀಯರ ಪಾಲಿಗೆ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ ಎಂದಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರಿನಲ್ಲಿ ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ‘ಕರ್ಣಾನಂದವಾಯಿತು ಇಂದಿನ ನನ್ನ ಹೆಮ್ಮೆಯ ಭಾರತೀಯ ಜನತಾ ಪಕ್ಷದ ಐತಿಹಾಸಿಕ ನಿರ್ಣಯ. ಭಾರತೀಯರ...

ಇಂದಿರಾ ಕ್ಯಾಂಟೀನ್ ಅಸಲಿಯತ್ತು ಬಯಲಿಗೆಳೆದಿದ್ದಕ್ಕೆ ನಟ ಜಗ್ಗೇಶ್ ಹೀಗಂದ್ರು!

2 years ago

ಬೆಂಗಳೂರು: ರಾಜ್ಯ ಸರ್ಕಾರದ ನೇತೃತ್ವದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದು, ಇಂದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಲ್ಲಿ ಅದರ ಅಸಲಿಯತ್ತನ್ನು ಬೆಳಗ್ಗಿನಿಂದಲೇ ನಿರಂತರವಾಗಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ಕೆ ನಟ ಜಗ್ಗೇಶ್ ಟ್ವೀಟ್ ಮೂಲಕ ಪಬ್ಲಿಕ್ ಟಿವಿಯನ್ನು ಶಾಘಿಸಿದ್ದಾರೆ. `ನಿಮ್ಮ ಧೈರ್ಯ...

ಗೋಹತ್ಯೆ ಪರ ಇರೋರಿಗೆ ಡೈಲಾಗ್ ನಲ್ಲೇ ಟಾಂಗ್ ಕೊಟ್ಟ ನಟ ಜಗ್ಗೇಶ್

2 years ago

ಬೆಂಗಳೂರು: ಗೋಹತ್ಯೆ ಪರ ಇರುವವರಿಗೆ ನವರಸ ನಾಯಕ ನಟ ಜಗ್ಗೇಶ್ ತಮ್ಮ ಡೈಲಾಗ್‍ನಲ್ಲೇ ಟಾಂಗ್ ನೀಡಿದ್ದಾರೆ. ಹಿಂದೂಗಳ ಬಗ್ಗೆ ದೇವರು, ನಂಬಿಕೆ ಬಗ್ಗೆ ಮಾಧ್ಯಮಗಳಲ್ಲಿ ಗಂಟೆಗಟ್ಟಲೆ ಚರ್ಚೆ ಮಾಡ್ತಾರೆ. ಇದನ್ನ ಜನ ಕಣ್ಣು ಬಿಟ್ಟು ನೋಡ್ತಾರೆ. ಈ ಮನಸ್ಥಿತಿಯನ್ನು ಮೊದಲು ಜನ...