Friday, 22nd March 2019

Recent News

1 month ago

ಪುಲ್ವಾಮಾ ದಾಳಿ: ಹುತಾತ್ಮ ಯೋಧರಿಗೆ ಚಿತ್ರರಂಗದ ನಮನ

ಬೆಂಗಳೂರು: ಪುಲ್ವಾಮಾದಲ್ಲಿ ಭಯೋತ್ಪಾದನ ದಾಳಿಯಲ್ಲಿ ಹುತಾತ್ಮರಾದ 49 ಕ್ಕೂ ಹೆಚ್ಚು ಯೋಧರಿಗೆ ಚಿತ್ರರಂಗ ಹಲವು ಕಲಾವಿದರು ಸಂತಾಪ ಸೂಚಿಸಿದ್ದಾರೆ. ನಟರಾದ ದರ್ಶನ್, ಸುದೀಪ್, ಪುನೀತ್ ರಾಜ್‍ಕುಮಾರ್ ಜಗ್ಗೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಟ್ವೀಟ್ ಮಾಡಿ ತಮ್ಮ ಸಂತಾಪ ಸೂಚಿಸಿ ಹೇಡಿ ಕೃತ್ಯದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ವೀರ ಯೋಧರ ಬಲಿದಾನಕ್ಕೆ .. ಅವರ ತ್ಯಾಗಕ್ಕೆ ನನ್ನ ಭಾವಪೂರ್ಣ ನಮನಗಳು.. ಅವರ ತ್ಯಾಗಕ್ಕೆ ತಕ್ಕ ನ್ಯಾಯ ಸಿಗಬೇಕೆಂದು ಆಶಿಸುತ್ತೇನೆ.. ನಮ್ಮ ಕರ್ನಾಟಕದ ಮಂಡ್ಯ ಜಿಲ್ಲೆ […]

2 months ago

ಯಶೋಮಾರ್ಗದ ಮೂಲಕ ಜನರ ಸೇವೆ ಮಾಡ್ತಿರೋ ಯಶ್ ಬಳಿ ಆಸ್ತಿ ಎಷ್ಟಿದೆ? – ಇಲ್ಲಿದೆ ವಿವರ

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಬಳಿಕ ಇಂದು ಯಶ್ ಹಾಗೂ ಅವರ ತಾಯಿ ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದು, ಈ ವೇಳೆ ಐಟಿ ಅಧಿಕಾರಿಗಳಿಗೆ ತಮ್ಮ ಬಳಿ ಇರುವ ಆಸ್ತಿ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ. ಯಶ್ ಐಟಿ ಅಧಿಕಾರಿಗಳಿಗೆ ನೀಡಿರುವ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ. ಸಾಮಾನ್ಯ ವ್ಯಕ್ತಿಯಿಂದ...

ಹುಬ್ಬಳ್ಳಿ ಅಭಿಮಾನಿಗಳಿಗೆ ಕ್ಷಮೆ ಕೇಳಿದ್ರು ನಟ ಯಶ್

3 months ago

ಬೆಂಗಳೂರು: ನಟಸಾರ್ವಭೌಮ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗದ ಕಾರಣ ನಟ ಯಶ್ ಹುಬ್ಬಳ್ಳಿ ಅಭಿಮಾನಿಗಳ ಬಳಿ ಕ್ಷಮೆ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿರುವ ಯಶ್, ಅನಿವಾರ್ಯ ಕಾರಣಗಳಿಂದ ಇಂದು ವಿಮಾನ ಕೈತಪ್ಪಿದ್ದು, ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪವರ್...

ಹಿಂದಿಯಲ್ಲಿ ಕೆಜಿಎಫ್ ಭರ್ಜರಿ ಕಲೆಕ್ಷನ್ – ಮತ್ತಷ್ಟು ಹೆಚ್ಚಾಯ್ತು ಸ್ಕ್ರೀನ್ ಸಂಖ್ಯೆ

3 months ago

ಬೆಂಗಳೂರು: ಐದು ಭಾಷೆಗಳಲ್ಲಿ ಬಿಡುಗಡೆಯೊಂದಿಗೆ ದಾಖಲೆ ಬರೆದಿದ್ದ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ, ಗಲ್ಲ ಪೆಟ್ಟಿಗೆಯಲ್ಲಿ ತನ್ನ ಗಳಿಕೆಯನ್ನು ಮುಂದುವರಿಸಿದೆ. ಪ್ರಮುಖವಾಗಿ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಕೆಜಿಎಫ್ ಮುಂಬೈನಲ್ಲಿ ಅತ್ಯುತ್ತಮವಾಗಿ ಪ್ರದರ್ಶನವಾಗುತ್ತಿದ್ದು, ಡಿ. 31 ಮತ್ತು ಜನವರಿ 1 ರಂದು...

ಮೊದಲ ದಿನವೇ ಕೆಜಿಎಫ್ ಭರ್ಜರಿ ಕಲೆಕ್ಷನ್!

3 months ago

ಬೆಂಗಳೂರು: ವಿಶ್ವವ್ಯಾಪಿ ಅದ್ಧೂರಿ ಎಂಟ್ರಿಕೊಟ್ಟಿರುವ ಕೆಜಿಎಫ್ ಸಿನಿಮಾಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ವಿಶ್ವಾದ್ಯಂತ 2000 ಸ್ಕ್ರೀನ್‍ಗಳಲ್ಲಿ ದರ್ಶನ ಕೊಟ್ಟಿರುವ `ಕೆಜಿಎಫ್’ ಸಿನಿಮಾ, ಮೊದಲ ದಿನವೇ 25 ಕೋಟಿ ಕಲೆಕ್ಷನ್ ಕಂಡಿದೆ. ಕನ್ನಡದಲ್ಲೇ 13 ರಿಂದ 15 ಕೋಟಿ ಕಲೆಕ್ಷನ್ ಆಗಿದೆ...

ಯಶ್ ಅಭಿನಯದ ಕೆಜಿಎಫ್‍ಗೆ ಬಿಗ್ ರಿಲೀಫ್

3 months ago

ಬೆಂಗಳೂರು: ಬಿಡುಗಡೆಗೂ ಮುನ್ನವೇ ಸಂಚಲನ ಮೂಡಿಸಿದ್ದ ಕೆಜಿಎಫ್ ಸಿನಿಮಾದಲ್ಲಿನ ಕಥೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಲಾಗಿದ್ದು, ಚಿತ್ರ ತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಶುಕ್ರವಾರ 10ನೇ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿದ್ದ ನಿರ್ಮಾಪಕ ವೆಂಕಟೇಶ್ ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ....

ಕೆಜಿಎಫ್ ಸಿಡಿಲ ಭರವ ಸುಲ್ತಾನ ಹಾಡು ರಿಲೀಸ್

3 months ago

ಬೆಂಗಳೂರು: ಕೆಜಿಎಫ್ ಚಿತ್ರದ ದರ್ಶನಕ್ಕೆ ಕೌಂಟ್‍ಡೌನ್ ಶುರುವಾಗಿದ್ದು, ಇದೇ ಹೊತ್ತಲ್ಲಿ ಸಿನಿರಸಿಕರು ಕಣ್ಣು ಅರಳಿಸಿ ನೋಡುವಂತಹ ರೋಚಕ ಫೋಟೋಗಳಿರುವ ಚಿತ್ರದ `ಸಿಡಿಲ ಭರವ’ ಸುಲ್ತಾನ ಹಾಡು ಬಿಡುಗಡೆಯಾಗಿದೆ. ಸಲಾಂ ರಾಕಿ ಭಾಯ್, ಗರ್ಭದಿ ನನ್ನಿರಿಸಿ ಹಾಡುಗಳು ಮೆರವಣಿಗೆ ಹೊರಟಿರುವ ವೇಳೆ ಕೆಜಿಎಫ್...

‘ಕಾಣದ ದೇವರನ್ನು ನಿನ್ನಲಿ ಕಾಣಿರುವೆ’ – ಕೆಜಿಎಫ್‍ನಲ್ಲಿ ತಾಯಿ ಸೆಂಟಿಮೆಂಟಿಗೆ ಅಭಿಮಾನಿಗಳು ಫಿದಾ

3 months ago

ಬೆಂಗಳೂರು: ಹೈವೋಲ್ಟೇಜ್ ಆ್ಯಕ್ಷನ್ ಕೆಜಿಎಫ್ ಸಿನಿಮಾದ `ಗರ್ಭದಿ ನನ್ನಿರಿಸಿ, ಊರಲ್ಲಿ ನಡೆಯುತಿರೆ ತೇರಲಿ ಕುಳಿತಂತೆ ಅಮ್ಮ’ ಹಾಡು ಬಿಡುಗಡೆಯಾಗಿದ್ದು, ತಾಯಿ-ಮಗನ ಸೆಂಟಿಮೆಂಟನ್ನು ಹಾಡಿನ ಮೂಲಕ ತಿಳಿಸಲಾಗಿದೆ. ರಾಕಿಯ ಅರ್ಭಟಕ್ಕೆ ತಾಯಿ ಮಗನ ಬಾಂಧವ್ಯದ ಕಥನ ಸಾಥ್ ನೀಡಿದ್ದು, ರವಿ ಬಸ್ರೂರ್ ಅವರು...