Wednesday, 17th July 2019

Recent News

1 year ago

ಚುನಾವಣೆಯಲ್ಲಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಷರತ್ತು ವಿಧಿಸಿದ ರಾಕಿಂಗ್ ಸ್ಟಾರ್

ಬೆಂಗಳೂರು: ಮರ ಮತ್ತು ಕೆರೆಯನ್ನು ಯಾರು ಅಭಿವೃದ್ಧಿ ಮಾಡುತ್ತಾರೋ ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಫೇಸ್‍ಬುಕ್ ಲೈವ್ ನಲ್ಲಿ ಅಭಿಮಾನಿಗಳ ಜೊತೆ ಮಾತನಾಡುವ ವೇಳೆ ಅಭಿಮಾನಿಯೊಬ್ಬರು ನೀವು ರಾಜಕೀಯಕ್ಕೆ ಬರುತ್ತೀರಾ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ, ಬೆಂಗಳೂರು ನಗರದಲ್ಲಿ ಈಗ 5 ಲಕ್ಷ ಗಿಡ ನೆಡಬೇಕಾಗಿದೆ. ಇದಕ್ಕೆ ಪ್ರೋತ್ಸಾಹ ನೀಡುವ ಅಭ್ಯರ್ಥಿಗಳಿಗೆ ನಾನು ಬೆಂಬಲ ನೀಡುತ್ತೇನೆ. ಬೆಂಗಳೂರು ಅಷ್ಟೇ ಅಲ್ಲದೇ ಬೇರೆ ಯಾವುದೇ ಕ್ಷೇತ್ರದಲ್ಲಾದರೂ ಸರಿ ಮರಗಳನ್ನು ನೆಡುವ […]