2 years ago

ಬರಿಗೈಯಿಂದ ಮಂಜುಗಟ್ಟಿದ ನೀರಿಗೆ ಹೊಡೆದು ಮಹಿಳೆಯ ರಕ್ಷಣೆ: ವೈರಲ್ ವಿಡಿಯೋ

ಬೀಜಿಂಗ್: ಮಂಜುಗಟ್ಟಿದ ನೀರಿನಲ್ಲಿ ಸಿಲುಕಿದ್ದ ಮಹಿಳೆಯನ್ನು ವ್ಯಕ್ತಿಯೊಬ್ಬರು ಚೀನಾದಲ್ಲಿ ರಕ್ಷಿಸಿದ್ದು ವಿಡಿಯೋ ವೈರಲ್ ಆಗಿದೆ. ಮಂಗಳವಾರ ಬೆಳಗ್ಗೆ ಉತ್ತರ ಚೀನಾದ ಹೆಬೈ ಪ್ರಾಂತ್ಯದಲ್ಲಿ ನಲ್ಲಿ ಈ ಘಟನೆ ನಡೆದಿದ್ದು, 54 ವರ್ಷದ ಶೀ ಲೀ ಎಂಬವರು ನದಿಗೆ ಜಾರಿ ಬಿದಿದ್ದಾರೆ. ಆಗ ಅಲ್ಲಿಂದಲ್ಲೇ ಹೋಗುತ್ತಿದ್ದ ವ್ಯಕ್ತಿ ತಕ್ಷಣ ತನ್ನ ವಾಹನವನ್ನು ನಿಲ್ಲಿಸಿ ಮಹಿಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ವ್ಯಕ್ತಿ ಬರಿಗೈಯಲ್ಲಿ ಮಂಜುಗಡ್ಡೆಯನ್ನು ಹೊಡೆದು ಮಹಿಳೆಯನ್ನು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಅಲ್ಲಿ ಮತ್ತೊಬ್ಬ ವ್ಯಕ್ತಿ […]

2 years ago

ದೋಣಿ ಮುಗುಚಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸೇರಿ 5 ಮಕ್ಕಳ ಸಾವು

ತಿರುವನಂತಪುರ: ಹಿನ್ನೀರಿನಲ್ಲಿ ದೋಣಿ ಮುಗುಚಿದ ಪರಿಣಾಮ ಆರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಮಣಪುರಂ ಜಿಲ್ಲೆಯ ಚಂಗರಕುಳಂ ಗ್ರಾಮದಲ್ಲಿ ನಡೆದಿದೆ. ಚಂಗರಕುಳಂ ಗ್ರಾಮದ ಬಳಿ ನಾರನಿಪುಜಂ ನದಿಯ ಹಿನ್ನೀರಿನಲ್ಲಿ ಈ ದೋಣಿ ದುರಂತ ನಡೆದಿದೆ. ವೈಶಣ್ (20), ಪ್ರಸೀನಾ (13), ಜನೀಶಾ (17), ಪೂಜಾ (13), ಅಭಿದೇವ್ (13) ಮತ್ತು ಆದಿನಾಥ್ (14)...

ನೀರಲ್ಲಿ ಕೊಚ್ಚಿ ಹೋಗ್ತಿದ್ದ ನಾಯಿ ರಕ್ಷಣೆ- ವಿಡಿಯೋ ವೈರಲ್

2 years ago

ಕಲಬುರಗಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನಾಯಿಯನ್ನು ನಾಲ್ವರು ಯುವಕರು ತಮ್ಮ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ ಘಟನೆಯೊಂದು ನಡೆದಿದೆ. ಈ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಫೇಸ್‍ಬುಕ್ ನಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋದಲ್ಲಿ...

1500 ರೂ. ಆಸೆಗಾಗಿ ಶವವನ್ನ ನದಿಗೆಸೆದ ರೈಲ್ವೆ ಪೊಲೀಸ್- ವಿಡಿಯೋ ವೈರಲ್

2 years ago

ಪಾಟ್ನಾ: 1500 ರೂ. ಆಸೆಗಾಗಿ ರೈಲ್ವೇ ಪೊಲೀಸರೊಬ್ಬರು ಶವವನ್ನು ನಾಚಿಕೆಯಿಲ್ಲದೆ ನದಿಗೆ ಎಸೆದ ಘಟನೆ ಬಿಹಾರದಲ್ಲಿ ನಡೆದಿದೆ. ರೈಲ್ವೆ ಪೊಲೀಸ್ ಅಧಿಕಾರಿ ಹಾಗು ಮತ್ತೊಬ್ಬ ವ್ಯಕ್ತಿ ಶವವನ್ನು ನದಿಗೆ ಎಸೆಯುವ ವೇಳೆ ಪ್ರತ್ಯಕ್ಷದರ್ಶಿಗಳು ಇದನ್ನ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ. ದರ್ಭಂಗಾ ರೈಲ್ವೆ ನಿಲ್ದಾಣದ...

ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನ ಉಸಿರುಗಟ್ಟಿಸಿ, ನದಿಗೆ ಬಿಸಾಕಿದ್ದ ಆರೋಪಿಗಳು ಅರೆಸ್ಟ್- ಇದೊಂದು ಕ್ರೌರ್ಯದ ಲವ್ ಸ್ಟೋರಿ

2 years ago

ಬಾಗಲಕೋಟೆ: ಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಪ್ರಕರಣವನ್ನು ಬೇಧಿಸುವಲ್ಲಿ ಬಾಗಲಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ವಿದ್ಯಾಗಿರಿಯ ನಿವಾಸಿ 20 ವರ್ಷದ ಶಿಲ್ಪಾ ಹುಲಗಣ್ಣಿ ಕೊಲೆಯಾದ ಯುವತಿ. ಮೂರು ವರ್ಷಗಳ ಹಿಂದೆ ಅಂದ್ರೆ 2014 ಅಗಸ್ಟ್ 22ರಂದು ಕಾಲೇಜ್‍ಗೆ ಹೋದ...

ತಂದೆ, ಗಂಡನಿಗೆ ಮೆಸೇಜ್ ಮಾಡಿ ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

2 years ago

ಮಂಡ್ಯ: ತಂದೆ ಮತ್ತು ಗಂಡನಿಗೆ ಮೆಸೇಜ್ ಮಾಡಿ ಗೃಹಿಣಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ನಡೆದಿದೆ. ಮೈಸೂರು ಜಿಲ್ಲೆ ಬನ್ನೂರು ತಾಲೂಕಿನ ಯಾಚೇನಹಳ್ಳಿ ಗ್ರಾಮದ ಜಯಂತ್ ಎಂಬವರ ಪತ್ನಿ ಉಷಾ ಪ್ರಿಯಾ ಆತ್ಮಹತ್ಯೆಗೆ...

ವಿಡಿಯೋ: ನದಿಯಲ್ಲಿ 20 ಅಡಿ ಉದ್ದದ ಹೆಬ್ಬಾವು ಕಂಡು ದಂಗಾದ್ರು!

2 years ago

  ಕೌಲಾಲಂಪುರ: ನದಿಯೊಂದರಲ್ಲಿ ಈಜಾಡುತ್ತಿದ್ದ ಭಾರೀ ಗಾತ್ರದ ಹೆಬ್ಬಾವೊಂದನ್ನ ಮಲೇಷಿಯಾದಲ್ಲಿ ಸೆರೆಹಿಡಿಯಲಾಗಿದೆ. ಇಲ್ಲಿನ ಜೆಲಿ ಜಿಲ್ಲೆಯ ಸುಂಗೈ ಲಾಂಗ್ ಗ್ರಾಮದ ನದಿಯೊಂದರಲ್ಲಿ ಬರೋಬ್ಬರಿ 20 ಅಡಿ ಉದ್ದದ ಈ ಹೆಬ್ಬಾವು ಕಾಣಿಸಿಕೊಂಡಿತ್ತು. ಸೋಮವಾರದಂದು ಸೆರೆಹಿಡಿಯಲಾಗಿರುವ ವಿಡಿಯೋದಲ್ಲಿ, ದಡದ ಬಳಿ ಬರುತ್ತಿದ್ದ ಹಾವಿನ...

100 ಅಡಿ ಆಳಕ್ಕೆ ಬಸ್ ಉರುಳಿ ಬಿದ್ದು 24 ಯಾತ್ರಿಕರ ದುರ್ಮರಣ

2 years ago

ಡೆಹ್ರಾಡೂನ್: ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ಸೊಂದು 100 ಮೀಟರ್ ಆಳಕ್ಕೆ ಉರುಳಿ ಬಿದ್ದ ಪರಿಣಾಮ 24 ಮಂದಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಉತ್ತರಾಖಂಡ್ ನ ಉತ್ತರಕಾಶಿಯ ಗಂಗೋತ್ರಿಯಿಂದ ಯಾತ್ರಿಕರಿದ್ದ ಬಸ್ ಹಿಂದಿರುಗುತ್ತಿದ್ದ ವೇಳೆ ನಲುಪಾಣಿ ಬಳಿ ಚಾಲಕನ ನಿಯಂತ್ರಣ ತಪ್ಪಿ...