Thursday, 17th October 2019

2 months ago

ಪಾಕಿಗೆ ಹರಿಯತ್ತಿರುವ ನೀರನ್ನು ನಿಲ್ಲಿಸುವ ಕೆಲಸ ಆರಂಭಗೊಂಡಿದೆ – ಕೇಂದ್ರ ಸರ್ಕಾರ

ಮುಂಬೈ: ಉಗ್ರರನ್ನು ಉತ್ಪಾದಿಸಿ ಭಾರತಕ್ಕೆ ಕಳುಹಿಸುತ್ತಿರುವ ಪಾಕಿಸ್ತಾನ ತಿರುಗೇಟು ನೀಡಲು ಭಾರತ ಈಗ ಜಲಾಸ್ತ್ರವನ್ನು ಪ್ರಯೋಗಿಸಿದ್ದು, ಕೆಲಸ ಈಗಾಗಲೇ ಆರಂಭಗೊಂಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇಂಡಸ್ ಒಪ್ಪಂದವನ್ನು ಉಲ್ಲಂಘಿಸದೇ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಹೇಳಿದ್ದಾರೆ. ನಾನು ಪಾಕಿಸ್ತಾನಕ್ಕೆ ಹರಿಯುವ ನೀರನ್ನು ನಿಲ್ಲಿಸುತ್ತಿರುವ ಬಗ್ಗೆ ಮಾತನಾಡುತ್ತೇನೆಯೇ ಹೊರತು ಇಂಡಸ್ ಒಪ್ಪಂದ ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಅಲ್ಲ. ಪಾಕಿಸ್ತಾನಕ್ಕೆ […]

2 months ago

ಕೃಷ್ಣೆಯ ಅಬ್ಬರಕ್ಕೆ ಕೊಚ್ಚಿಹೋದ ಚಿಕ್ಕಪಡಸಗಿ ಸೇತುವೆ – ರಸ್ತೆಗೆ ಕುಸಿದ ಬೃಹತ್ ಗುಡ್ಡ

ಬೆಂಗಳೂರು: ಕೃಷ್ಣಾ ನದಿ ಪ್ರವಾಹದ ಎಫೆಕ್ಟ್ ಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಸಮೀಪದ ರಸ್ತೆ ಸೇತುವೆ ಕೊಚ್ಚಿ ಹೋಗಿದೆ. ಹುಬ್ಬಳ್ಳಿ-ವಿಜಯಪುರ ರಾಜ್ಯ ಹೆದ್ದಾರಿ-34ರಲ್ಲಿರುವ ಸೇತುವೆ ಸಂಪೂರ್ಣ ಹಾಳಾಗಿದೆ. ಪ್ರವಾಹದಲ್ಲಿ ಈ ಸೇತುವೆ ಮುಳುಗಿದ್ದ ಕಾರಣ ಕಳೆದ 15ದಿನದಿಂದ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಆದರೆ ನೀರಿನ ಹರಿವು ಕಡಿಮೆ ಆಗದ ಕಾರಣ ಸೇತುವೆ...

ಚಿಕ್ಕಮಗಳೂರು ನದಿಯಲ್ಲಿ ತೇಲಿ ಬರುತ್ತಿವೆ ಶವಗಳು

2 months ago

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರಕ್ಕೆ ಜನರ ಬದುಕು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಈಗ ನದಿಯಲ್ಲಿ ಶವಗಳು ತೇಲಿ ಬರುತ್ತಿವೆ. ಮಳೆಯಿಂದಾಗಿ ಮಲೆನಾಡಲ್ಲಿ ಊರೂರೇ ಕೊಚ್ಚಿ ಹೋಗುತ್ತಿದ್ದು, ನೂರಾರು ಜನ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲದೆ ಗ್ರಾಮಗಳು ನೀರಲ್ಲಿ ಮುಳುಗಿ ಜನ ಕಂಗಾಲಾಗಿದ್ದಾರೆ. ಈಗಾಗಲೇ...

ಮಳೆ ನಿಲ್ತಿಲ್ಲ, ಪ್ರಳಯ ಕಮ್ಮಿ ಆಗ್ತಿಲ್ಲ – ಜಿಲ್ಲೆಗಳಲ್ಲಿ ರೆಡ್ ಅಲರ್ಟ್

2 months ago

ಬೆಂಗಳೂರು: ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್...

ಹಾವೇರಿಯಲ್ಲಿ ವರುಣನ ಆರ್ಭಟ – ಹಲವು ಕಡೆ ರಸ್ತೆ ಸಂಚಾರ ಸ್ಥಗಿತ

2 months ago

ಹಾವೇರಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜಿಲ್ಲೆಯಲ್ಲಿನ ವರದಾ, ಧರ್ಮಾ ಮತ್ತು ಕುಮುದ್ವತಿ ನದಿಗಳು ತುಂಬಿ ಹರಿಯುತ್ತಿವೆ. ನದಿಗಳು ತುಂಬಿ ಹರಿಯುತ್ತಿದ್ದರಿಂದ ಕರ್ಜಗಿ-ಕಲಕೋಟಿ, ದೇವಗಿರಿ-ಕಳಸೂರು, ನಾಗನೂರು-ಕೂಡಲ, ಮಾಸೂರು-ಶಿಕಾರಿಪುರ, ಹಾನಗಲ್-ಬಂಕಾಪುರ ಸೇರಿದಂತೆ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ಶಿಗ್ಗಾಂವಿ ತಾಲೂಕಿನ ನಾಗನೂರು ಕೆರೆ...

ರಸ್ತೆಯ ಸಂಪರ್ಕವಿಲ್ಲ, 4 ಗ್ರಾಮಕ್ಕೆ ಒಂದೇ ತೂಗುಸೇತುವೆ

3 months ago

– ಜೀವ ಕೈಯಲ್ಲಿಟ್ಟುಕೊಂಡು ಬದುಕುತ್ತಿದ್ದಾರೆ ಜನ ಬೆಳಗಾವಿ: ನಾಲ್ಕು ಗ್ರಾಮಗಳಿಗೆ ಒಂದೇ ತೂಗುಸೇತುವೆ ಆಧಾರವಾಗಿದ್ದು, ಮಳೆಗಾಲ ಬಂದರೆ ಸಾಕು ಈ ಊರಿನ ಜನರು ಮೂರು ತಿಂಗಳು ಬೇಕಾಗುವಷ್ಟು ಸಾಮಾಗ್ರಿಗಳನ್ನು ಮೊದಲೇ ಸ್ಟಾಕ್ ಮಾಡಿಕೊಳ್ಳಬೇಕು. ಈಗ ಮತ್ತೆ ಮಳೆ ಅಬ್ಬರ ಕೂಡ ಜೋರಾಗಿದ್ದು...

ನದಿಯಲ್ಲಿ ತೇಲುತ್ತಿದ್ದ ಕಟ್ಟಡ ನೋಡಿ ದಂಗಾದ ನೆಟ್ಟಿಗರು- ವಿಡಿಯೋ ವೈರಲ್

3 months ago

ಬೀಜಿಂಗ್: ನದಿಯಲ್ಲಿ ಕಟ್ಟಡವೊಂದು ತೇಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ದೃಶ್ಯವನ್ನು ನೋಡಿ ನೆಟ್ಟಿಗರು ದಂಗಾಗಿದ್ದಾರೆ. ಮೊದಲು ವಿಡಿಯೋ ನೋಡಿದಾಗ ಜನರು ಪ್ರವಾಹಕ್ಕೆ ಕಟ್ಟಡ ತೇಲುತ್ತಿದೆಯೇನೊ ಎಂದು ಅಂದುಕೊಂಡಿದ್ದರು. ಬಳಿಕ ವಿಡಿಯೋದ ನಿಜ ಸಂಗತಿ ತಿಳಿದು ಅಚ್ಚರಿ ಪಟ್ಟಿದ್ದಾರೆ....

ಇದು ಅತ್ಯಂತ ನೋವಿನ ಸಂಗತಿ, ಬಹಳ ಬೇಸರವಾಗ್ತಿದೆ: ಯು.ಟಿ ಖಾದರ್

3 months ago

ಮಂಗಳೂರು: ಇದು ಅತ್ಯಂತ ನೋವಿನ ಸಂಗತಿ ಹಾಗೂ ಬಹಳ ಬೇಸರವಾಗುತ್ತಿದೆ ಎಂದು ಉಳ್ಳಾಲ ಶಾಸಕ ಯು.ಟಿ ಖಾದರ್ ಅವರು ಹೇಳಿದರು. ಸಿದ್ಧಾರ್ಥ್ ಮೃತದೇಹ ಸಿಕ್ಕಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಿದ್ಧಾರ್ಥ್ ಅವರು ಈ ರೀತಿ ನಮಗೆ ಸಿಕ್ಕಿದ್ದು,...