Chitradurga2 months ago
ಬಹಿರ್ದೆಸೆಗೆ ತೆರಳಿದ್ದ ಮಗು ನದಿಗೆ ಬಿದ್ದು ಸಾವು
ಚಿತ್ರದುರ್ಗ: ಬಹಿರ್ದೆಸೆಗೆ ತೆರಳಿದ್ದ ಮಗು ಕಾಲು ಜಾರಿ ಕೆಲ್ಲೋಡು ಬ್ಯಾರೇಜ್ ಸಮೀಪದ ವೇದಾವತಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ಮಗುವನ್ನು ನಿಸರ್ಗ (2) ಎಂದು ಗುರುತಿಸಲಾಗಿದೆ. ಮಗುವನ್ನು ರಕ್ಷಿಸಲು ಹೋಗಿ ಪ್ರಾಣಾಪಾಯದಿಂದ...