Monday, 17th June 2019

5 months ago

ವಿಧಾನಸೌಧದಲ್ಲಿ ನಮಾಜ್ – ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಬೆಂಗಳೂರು: ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ನಮಾಜ್ ಮಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ವರ್ಷದ ಹಜ್ ಯಾತ್ರೆ ಕೈಗೊಳ್ಳುವ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಮಧ್ಯಾಹ್ನ ವಿರಾಮ ತೆಗೆದುಕೊಂಡು ನಮಾಜ್ ಮಾಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಈ ರೀತಿಯ ಪ್ರಾರ್ಥನೆಗೆ ಅವಕಾಶವಿಲ್ಲ. ಆದರೆ ವಿಧಾನಸೌಧದಲ್ಲಿ ನಮಾಜ್ ಮಾಡಿದ್ದು ಸರಿಯೇ ಎನ್ನುವ ಪ್ರಶ್ನೆ ಇಟ್ಟುಕೊಂಡು ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಸ್ಲಿಂ ಮುಖಂಡರು, ಮಧ್ಯಾಹ್ನದ […]

6 months ago

ಪಾರ್ಕ್‌ಗಳಲ್ಲಿ ನಮಾಜ್ ಮಾಡುವಂತಿಲ್ಲ: ಪೊಲೀಸರಿಂದ ಖಡಕ್ ನೋಟಿಸ್

ಸಾಂದರ್ಭಿಕ ಚಿತ್ರ ಲಕ್ನೋ: ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಂ ಉದ್ಯೋಗಿಗಳು ಶುಕ್ರವಾರದ ದಿನ ನಮಾಜ್ ಮಾಡುವುದನ್ನು ತಡೆಯಬೇಕೆಂದು ಉತ್ತರಪ್ರದೇಶ ಪೊಲೀಸರು ನೊಯ್ಡಾದಲ್ಲಿರುವ ಎಲ್ಲಾ ಕಚೇರಿ ಹಾಗೂ ಕಂಪನಿಗಳಿಗೆ ನೋಟಿಸ್ ನೀಡಿದ್ದಾರೆ. ಶುಕ್ರವಾರ ನಡೆಯುವ ನಮಾಜ್ ಅನ್ನು ಪಾರ್ಕ್ ಸೇರಿದಂತೆ ಇತರೆ ಯಾವುದೇ ತೆರೆದ ಸಾರ್ವಜನಿಕ ಸ್ಥಳಗಳಲ್ಲಿ ನಡೆಸದೇ, ಕೇವಲ ಮಸೀದಿಗಳಲ್ಲೇ ಮಾತ್ರ ನಡೆಸಬೇಕೆಂದು...

ತ್ಯಾಗ ಬಲಿದಾನದ ಸಂಕೇತ ಬಕ್ರೀದ್: ಈ ಹಬ್ಬದ ವಿಶೇಷತೆ ಏನು? ಇಲ್ಲಿದೆ ವಿವರ

10 months ago

ಮುಸ್ಲಿಮ್ ಬಾಂಧವರಿಗೆ ಹಬ್ಬಗಳು ಅಂದರೆ ಎರಡೇ. ಒಂದು ಈದ್ ಉಲ್ ಫಿತ್ರ್ ಅಥವಾ ರಂಜಾನ್ ಹಬ್ಬ ಹಾಗೂ ಈದ್ ಅಲ್ ಅಧಾ (ಈದ್ ಉಲ್ ಧುಹಾ) ಅಥವಾ ಬಕ್ರೀದ್ ಹಬ್ಬ. ಇಸ್ಲಾಮಿಕ್ ಕ್ಯಾಲೆಂಡರ್‍ ನ ಒಂಬತ್ತನೆಯ ತಿಂಗಳಲ್ಲಿ ಒಂದು ತಿಂಗಳ ಉಪವಾಸ...

ಭೂಕಂಪನದ ನಡುವೆಯೇ ನಮಾಜ್ ಪೂರ್ಣಗೊಳಿಸಿದ ಇಮಾಮ್-ವಿಡಿಯೋ ವೈರಲ್

10 months ago

ಜಕಾರ್ತ: ಭೂಕಂಪನದಿಂದ ಮಸೀದಿಯ ಕಟ್ಟಡ ಅಲುಗಾಡುತ್ತಿದ್ದರೂ ಇಮಾಮ್ (ಮುಸ್ಲಿಂ ಧರ್ಮಗುರು) ನಮಾಜ್ ಪೂರ್ಣಗೊಳಿಸಿರುವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಡೊನೇಶಿಯಾದ ಲೋಮಬೋಕ್ ದ್ವೀಪದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಲೋಮಬೋಕ್‍ನಲ್ಲಿ ಭೂಕಂಪ ಅವಘಡ ಸಂಭವಿಸುತ್ತಿದ್ದ...

ಆಯೋಧ್ಯೆಯಲ್ಲಿ RMMನಿಂದ ಬೃಹತ್ ಸಾಮೂಹಿಕ ನಮಾಜ್, ಕುರಾನ್ ಪಠಣೆ ಆಯೋಜನೆ

11 months ago

ಲಕ್ನೋ: ಅಯೋಧ್ಯ ನಗರದ ಸರಾಯು ನದಿ ತೀರದಲ್ಲಿ ಮೊದಲ ಬಾರಿಗೆ ಬೃಹತ್ ನಮಾಜ್ ಮತ್ತು ಕುರಾನ್ ಪಠನೆಯನ್ನು ಆಯೋಜನೆ ಮಾಡಲಾಗಿದೆ. ಜುಲೈ 12ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥೆಯ ಅಂಗಸಂಸ್ಥೆಯಾದ ರಾಷ್ಟ್ರೀಯ ಮುಸ್ಲಿಮ್ ಮಂಚ್‍ನಿಂದ ಜುಲೈ 12ರಂದು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು,...

ತಾಜ್ ಮಹಲ್ ನಲ್ಲಿ ನಮಾಜ್ ನಿಷೇಧಿಸಿ ಇಲ್ಲವೇ ಪ್ರಾರ್ಥನೆಗೆ ಹಿಂದೂಗಳಿಗೂ ಅವಕಾಶ ಕೊಡಿ: ಆರ್‍ಎಸ್‍ಎಸ್ ಅಂಗಸಂಸ್ಥೆ

2 years ago

ನವದೆಹಲಿ: ಆಗ್ರಾದಲ್ಲಿರೋ ಪುರಾತನ ಹಾಗೂ ಪ್ರಸಿದ್ಧ ಸ್ಮಾರಕ ತಾಜ್ ಮಹಲ್ ನಲ್ಲಿ ಶುಕ್ರವಾರ ನಡೆಯೋ ನಮಾಜನ್ನು ನಿಷೇಧಿಸಬೇಕು ಅಂತ ಆರ್‍ಎಸ್‍ಎಸ್ ಅಂಗಸಂಸ್ಥೆಯೊಂದು ಇದೀಗ ಆಗ್ರಹಿಸಿದ್ದು ವಿವಾದಕ್ಕೆ ಕಾರಣವಾಗಿದೆ. ತಾಜ್ ಮಹಲ್ ಒಂದು ರಾಷ್ಟ್ರೀಯ ಪರಂಪರೆಯ ಧ್ಯೋತಕವಾಗಿದೆ. ಮುಸ್ಲಿಮರು ಇದನ್ನು ಧಾರ್ಮಿಕ ಸ್ಥಳವನ್ನಾಗಿ...

ಸಿಆರ್‍ಪಿಎಫ್ ಯೋಧ ನಮಾಜ್ ಮಾಡುವ ಫೋಟೋ ವೈರಲ್

2 years ago

ಶ್ರೀನಗರ: ಸದಾ ಭಯೋತ್ಪಾದಕತೆ ನೆರಳಲ್ಲಿ ಬದುಕುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರೊಬ್ಬರು ನಮಾಜ್ ಮಾಡುವ ಫೋಟೋ ವೈರಲ್ ಆಗಿದೆ. ಶ್ರೀನಗರದ ಸಿಆರ್‍ಪಿಎಫ್ ತನ್ನ ಟ್ವಿಟರ್ ಅಕೌಂಟ್‍ನಲ್ಲಿ ಎರಡು ಫೋಟೋಗಳನ್ನು ಅಪ್ಲೋಡ್ ಮಾಡಿದೆ. ಈ ಫೋಟೋಗಳಲ್ಲಿ ಯೋಧರೊಬ್ಬರು ತಮ್ಮ ಶಸ್ತ್ರಾಸ್ತ್ರಗಳನ್ನು ತೆಗೆದು ಬದಿಗಿಟ್ಟು...

ಮುತಾಲಿಕ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ: ಪೇಜಾವರ ಶ್ರೀ

2 years ago

ಉಡುಪಿ: ವಿಶ್ವಹಿಂದೂ ಪರಿಷತ್ ಮತ್ತು ನನ್ನ ಸಂಬಂಧಕ್ಕೆ ಭಂಗವಿಲ್ಲ. ಸಂಘ ಪರಿವಾರದವರು ಸಂಪರ್ಕ ಮಾಡಿದ್ದಾರೆ. ಅವರಿಗೆ ಸಮಾಧಾನವೂ ಇಲ್ಲ, ವಿರೋಧವೂ ಇಲ್ಲ ಎಂದಿದ್ದಾರೆ. ಹಿಂದೂಗಳಲ್ಲೂ ಕೆಲವರು ಗೋಮಾಂಸ ಭಕ್ಷಣೆ ಮಾಡ್ತಾರೆ. ಈ ಬಗ್ಗೆ ಅರಿವಿದ್ದೇ ಹೇಳಿದ್ದೇನೆ. ಯಾರು ಮಾಡ್ತಾರೆ ಅಂತ ಹೇಳಲಾರೆ...