Tuesday, 20th November 2018

Recent News

6 months ago

ನೂತನ ಸಿಎಂಗಾಗಿ 10 ಸಾವಿರ ಲಡ್ಡುಗಳು!

ರಾಮನಗರ: ಇಂದು ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಎಚ್‍ಡಿಕೆಯವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಹಿ ಹಂಚಲು ಮಾಜಿ ತಾಲೂಕು ಪಂಚಾಯ್ತಿ ಸದಸ್ಯರೊಬ್ಬರು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಬರೋಬ್ಬರಿ 10 ಸಾವಿರ ಲಡ್ಡುಗಳನ್ನ ಸಾರ್ವಜನಿಕರಿಗೆ ವಿತರಿಸಲು ಬೇವೂರು ಗ್ರಾಮದಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಬೇವೂರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಸಿಹಿ ಹಂಚಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಯೊಂದರಲ್ಲಿ ಲಡ್ಡು ವಿತರಣೆಗೆ ಈಗಾಗಲೇ […]

6 months ago

ರಾಜ್ಯಾದ್ಯಂತ ಬಿಜೆಪಿಯಿಂದ ಕರಾಳ ದಿನಾಚರಣೆ – ಮಂಗ್ಳೂರಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು/ಮಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ 25ನೇ ಮುಖ್ಯಮಂತಿಯಾಗಿ ಇಂದು ಸಂಜೆ 4.30ರ ಸುಮಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಖಂಡಿಸಿ ಬಿಜೆಪಿ ಕರಾಳ ದಿನವನ್ನು ಆಚರಿಸುತ್ತಿದೆ. ಎಚ್‍ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‍ನಲ್ಲಿರುವ ಗಾಂಧಿ ಪ್ರತಿಮೆ...

ಕೈ ಶಾಸಕನ ಪತ್ನಿಗೆ ಕರೆ: ಪುಟ್ಟಸ್ವಾಮಿಯಿಂದ 15 ಕೋಟಿ ಆಫರ್ – ಆಡಿಯೋ

6 months ago

– ಆರೋಪ ನಿರಾಕರಿಸಿದ ಬಿಎಸ್‍ವೈ ಆಪ್ತ ಪುಟ್ಟಸ್ವಾಮಿ ಬೆಂಗಳೂರು: ಒಂದು ಕಡೆ ವಿಧಾನ ಸಭೆಯಲ್ಲಿ ಶಾಸಕರಾಗಿ ಆಯ್ಕೆಯಾದವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದರೆ, ಇನ್ನೊಂದು ಕಡೆ ವಿಧಾನಸೌಧದ ಹೊರಗಡೆ ಬಿಜೆಪಿ ಆಪರೇಷನ್ ಫ್ಲವರ್ ರನ್ನು ಶುರುಮಾಡಿದೆ. ಕಳೆದ ದಿನ ಜನಾರ್ದನ ರೆಡ್ಡಿ ಆಮಿಷ...