Friday, 19th July 2019

Recent News

2 years ago

ಕನ್ನಡವನ್ನು ಮರೆತ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹಮದ್!

ಬೆಂಗಳೂರು: ಜೆಡಿಎಸ್ ನಿಂದ ಬಂಡಾಯ ಎದ್ದು ಕಾಂಗ್ರೆಸ್ ಕದ ತಟ್ಟಿರುವ ಶಾಸಕ ಜಮೀರ್ ಅಹಮದ್ ಕನ್ನಡ ಮರೆತಿದ್ದಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಕನ್ನಡದ ನೆಲದೊಳಗೆ ಶಾಸಕರಾಗಿ ಗುರುತಿಸಿಕೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗುತ್ತಿರುವ ಜಮೀರ್ ಅಹಮದ್ ಶುಕ್ರವಾರ ನಗರದ ಟೌನ್ ಹಾಲ್ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. 35 ವಿಕಲಾಂಗ ಬಡ ಕುಟುಂಬಕ್ಕೆ ಆಟೋ ರಿಕ್ಷಾ ಕೊಡುವ ಮೂಲಕ ಸಾಮಾಜಿಕ ಬದ್ಧತೆ ಪ್ರದರ್ಶಿಸಿದ್ದ ಜಮೀರ್ ಅವರ ಕಾರ್ಯಕ್ರಮದಲ್ಲಿ ಹೊರಗಡೆ ಅಳವಡಿಸಿದ್ದ […]

2 years ago

ಕನ್ನಡದಲ್ಲಿ ಯಾಕೆ ಮಾತನಾಡಬೇಕು: ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯಭಾಷಿಕರು ನೋಡ್ಲೇಬೇಕಾದ ವಿಡಿಯೋ

ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಯಾಕೆ ವಿರೋಧಿಸಬೇಕು? ದೇಶದ ಅಭಿವೃದ್ಧಿಯಲ್ಲಿ ಪ್ರಾದೇಶಿಕ ಭಾಷೆಗಳು ಹೇಗೆ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ಕನ್ನಡಿಗರೊಬ್ಬರು ಹಿಂದಿಯಲ್ಲಿ ವಿವರಿಸುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉದ್ಯಮಿ ಪ್ರಶಾಂತ್ ಸಂಬರ್ಗಿ ಅವರು ಈ ವಿಡಿಯೋದಲ್ಲಿ ಮಾತನಾಡಿ ಬೆಂಗಳೂರಿನಲ್ಲಿ ನೆಲೆಸಿರುವ ಹೊರ ರಾಜ್ಯದವರಿಗೆ ಕನ್ನಡ ಕಲಿಯುವಂತೆ ಮನವಿ...

#NammaMetroHindiBeda ಬೆಂಗಳೂರಿನಲ್ಲಿ ನಂ.1 ಟ್ರೆಂಡಿಂಗ್ ಟಾಪಿಕ್

2 years ago

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಅನಾವಶ್ಯಕವಾಗಿ ಬಳಸಲಾಗುತ್ತಿರುವ ಹಿಂದಿ ಭಾಷೆಯನ್ನು ವಿರೋಧಿಸಿ ಐಟಿ ಕನ್ನಡಿಗರು ಟ್ವಿಟ್ಟರ್ ಅಭಿಯಾನವನ್ನು ಆಯೋಜಿಸಿದ್ದು ಬೆಂಗಳೂರಿನಲ್ಲಿ ನಂಬರ್ 1 ಟ್ರೆಂಡಿಂಗ್ ಟಾಪಿಕ್ ಆಗಿದೆ. ಬನವಾಸಿ ಬಳಗವು ಈ ಟ್ವಿಟರ್ ಅಭಿಯಾನವನ್ನು ಆಯೋಜಿಸಿದ್ದು, #NammaMetroHindiBeda ಹಾಗೂ #nammametrokannadasaaku ಹ್ಯಾಷ್ ಟ್ಯಾಗ್...

ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಉದ್ಘಾಟನೆ

2 years ago

ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು. ಇಂದು ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂಜೆ 6 ಗಂಟೆಗೆ ಉದ್ಘಾಟನೆ...

ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಇಂದು ಉದ್ಘಾಟನೆ

2 years ago

– ಮೆಟ್ರೋ ಓಡಾಟದ ಸಮಯ ಬದಲಾವಣೆ ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. ಹೀಗೊಂದು ಸಿಟಿ ಮಧ್ಯನೇ ರೈಲು ಓಡಾಡುತ್ತೆ, ನಾವು ಒಂದು ಜಾಗದಿಂದ ಇನ್ನೊಂದು...

ನಾಳೆಯಿಂದ ಮೊದಲ ಹಂತದ ನಮ್ಮ ಮೆಟ್ರೋ ಸೇವೆ ಸಂಪೂರ್ಣವಾಗಿ ಲಭ್ಯ- ಟಿಕೆಟ್ ದರ 10% ಹೆಚ್ಚಳ ಸಾಧ್ಯತೆ

2 years ago

ಬೆಂಗಳೂರು: ಶನಿವಾರದಿಂದ ಮಹಾನಗರಿ ಬೆಂಗಳೂರಿನ ಮಂದಿಗೆ ಮೊದಲ ಹಂತದ ನಮ್ಮ ಮೆಟ್ರೋ ಸೇವೆ ಸಂಪೂರ್ಣವಾಗಿ ಲಭ್ಯವಾಗಲಿದೆ. ಶನಿವಾರದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಯಲೇಚನಹಳ್ಳಿ-ಸಂಪಿಗೆ ರಸ್ತೆ ಮಾರ್ಗ ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ 42.3 ಕಿಲೋ ಮೀಟರ್ ದೂರದ ಮೊದಲ ಹಂತದ ಮೆಟ್ರೋ ಸೇವೆ...