Monday, 17th June 2019

2 weeks ago

ಮೋದಿ ಮತ್ತೆ ಪ್ರಧಾನಿ- ಮಂಗ್ಳೂರು ದಂಪತಿಯಿಂದ ಪೊಳಲಿಗೆ ಕಾಲ್ನಡಿಗೆ

ಮಂಗಳೂರು: ಮೋದಿ ಮತ್ತೆ ಪ್ರಧಾನಿಯಾಗಲು ಅಭಿಮಾನಿಗಳು ವಿವಿಧ ರೀತಿಯ ಹರಕೆ ಹೊತ್ತುಕೊಂಡಿದ್ದನ್ನು ಕೇಳಿದ್ದೇವೆ. ಆದರೆ ಇಲ್ಲಿನ ದಂಪತಿ ಮೋದಿ ಪ್ರಧಾನಿಯಾಗಿದ್ದಕ್ಕಾಗಿ ಕಾಲ್ನಡಿಗೆಯಲ್ಲಿ 28 ಕಿಮೀ ಸಾಗಿ ದೇಗುಲ ದರ್ಶನ ಮಾಡಿದ್ದಾರೆ. ಮಂಗಳೂರಿನ ಶಕ್ತಿನಗರದ ರಾಜೇಶ್ ದಂಪತಿ ಈ ಹರಕೆ ಹೊತ್ತವರಾಗಿದ್ದು, ನಗರದ ಹೊರವಲಯದಲ್ಲಿರುವ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭಾನುವಾರ ಪಾದಯಾತ್ರೆ ಮಾಡಿದ್ದಾರೆ. ತಲೆಯಲ್ಲಿ ಅಕ್ಕಿಯ ಚೀಲ, ಕೈಯಲ್ಲಿ ಸೀಯಾಳ ಹಿಡಿದು ರಸ್ತೆಯುದ್ದಕ್ಕೂ ಪಾದಯಾತ್ರೆ ಮಾಡಿದ್ದಾರೆ. ರಾಜೇಶ್ ಜೊತೆ ಪತ್ನಿ ಮತ್ತು ಮಗಳು ಸಾಥ್ ನೀಡಿದ್ದಾರೆ. ಪೊಳಲಿ ದೇವಸ್ಥಾನಕ್ಕೆ […]

2 weeks ago

ನಾಲ್ವರು ಬಿಜೆಪಿ ಶಾಸಕರನ್ನ ಸೆಳೆಯಲು ಕಾಂಗ್ರೆಸ್ ಯತ್ನ!

ಕೊಪ್ಪಳ: ದೇಶದ ಪ್ರಧಾನಿಯಾಗಿ 2ನೇ ಬಾರಿಗೆ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದ್ದು, ಆಪರೇಷನ್ ಕಮಲದಲ್ಲಿ ಸೋತು ಕುಳಿತಿದ್ದ ಬಿಜೆಪಿಗೆ ಇದೀಗ ಶಾಕ್ ಎದುರಾಗಿದೆ. ಕೇವಲ ನಮ್ಮ ಶಾಸಕರನ್ನು ಹಿಡಿದಿಟ್ಟುಕೊಂಡರೆ ಸಾಲದು ಆಪರೇಷನ್ ಕಮಲಕ್ಕೆ ತಿರುಗೇಟು ನೀಡಲು ಬಿಜೆಪಿಯ ಎಂಎಲ್‍ಎ ಗಳನ್ನು ಸೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರು...

ದೆಹಲಿಯಲ್ಲಿ ಗುಜರಾತ್ ಸೀನ್ ರಿಪೀಟ್ – ಮೋದಿ 1, ಅಮಿತ್ ಶಾ ನಂಬರ್ 2

2 weeks ago

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚೊವ ಸಂಪುಟದಲ್ಲಿ ಖಾತೆ ಹಂಚಿಕೆ ಮಾಡಲಾಗಿದ್ದು, ಈ ಹಿಂದೆ ಗುಜರಾತ್ ನಲ್ಲಿ ನಡೆದಿದ್ದ ಸೀನ್ ದೆಹಲಿಯಲ್ಲೂ ರಿಪೀಟ್ ಆಗಿದೆ. ಹೌದು. ದೆಹಲಿಯಲ್ಲಿ ಗುಜರಾತ್ ಮಾಡೆಲ್ ರಿಪೀಟ್ ಆಗಿದ್ದು, ನಂಬರ್ 1 ಸ್ಥಾನದಲ್ಲಿ ಮೋದಿಯವರು ಇದ್ದರೆ, ನಂಬರ್...

ಕರ್ನಾಟಕಕ್ಕೆ ಬಂಪರ್: ಡಿವಿಎಸ್, ಜೋಶಿ, ಅಂಗಡಿಗೆ ಖಾತೆ ಹಂಚಿಕೆ

2 weeks ago

ಬೆಂಗಳೂರು: ಮೋದಿ ಸಚಿವ ಸಂಪುಟದ ಖಾತೆಗಳು ಹಂಚಿಕೆಯಾಗಿದ್ದು, ಕರ್ನಾಟಕದ ಮೂವರು ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಸದಾನಂದ ಗೌಡರಿಗೆ ರಸಗೊಬ್ಬರ ಖಾತೆಯನ್ನು ನೀಡಲಾಗಿದೆ. ಪ್ರಹ್ಲಾದ್ ಜೋಶಿ ಅವರಿಗೆ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿಗಾರಿಕೆ ಖಾತೆಯನ್ನು ನೀಡಲಾಗಿದೆ. ಸುರೇಶ್ ಅಂಗಡಿ ಅವರನ್ನು...

ಮೋದಿ ಕ್ಯಾಬಿನೆಟ್‍ನಲ್ಲಿ ಖಾತೆ ಹಂಚಿಕೆ ಸಸ್ಪೆನ್ಸ್- ಇಂದು ಸಂಜೆ ಮೊದಲ ಸಭೆ

3 weeks ago

ನವದೆಹಲಿ: 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿಯವರ ಜೊತೆಗೆ 24 ಮಂದಿ ಸಂಪುಟ ದರ್ಜೆ ಸಚಿವರು, 9 ಮಂದಿ ಸ್ವತಂತ್ರ ಖಾತೆ ರಾಜ್ಯ ಸಚಿವರಾಗಿ, 24 ಮಂದಿ ರಾಜ್ಯ ಸಚಿವರಾಗಿ ಪ್ರಮಾಣ ವಚನ...

2ನೇ ಅವಧಿಗೆ ಪ್ರಧಾನಿಯಾದ ‘ನಮೋ’ – ಮಂತ್ರಿಗಳ ಪಟ್ಟಿ ಓದಿ

3 weeks ago

ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಎರಡನೇ ಅವಧಿಗೆ ಗೋಧೂಳಿ ಸಮಯದಲ್ಲಿ ಪ್ರಮಾಣ ಸ್ವೀಕರಿಸಿದರು. ಐದು ವರ್ಷ ಪೂರ್ಣಗೊಳಿಸಿ ಮತ್ತೊಮ್ಮೆ ಪಟ್ಟಕ್ಕೇರಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಯೂ ಮೋದಿ ಅವರ ಪಾಲಾಗಿದೆ. ಇಂದು ಸಂಜೆ 7 ಗಂಟೆ 5 ನಿಮಿಷಕ್ಕೆ ಪ್ರಮಾಣ...

ಮಲ್ಪೆ ಕಡಲ ತೀರದಲ್ಲಿ ಮೋದಿ ಸ್ಯಾಂಡ್ ಆರ್ಟ್- ಯುವ ಕಲಾವಿದರಿಂದ ಪ್ರಧಾನಿಗೆ ಶುಭಾಶಯ

3 weeks ago

ಉಡುಪಿ: ಎರಡನೇ ಬಾರಿಗೆ ನರೇಂದ್ರ ಮೋದಿ ಅವರು ದೇಶದ ಆಡಳಿತ ಚುಕ್ಕಾಣಿ ಹಿಡಿದಿದ್ದು, ಈ ನಡುವೆ ಉಡುಪಿ ಜಿಲ್ಲೆಯ ಕುಂದಾಪುರದ ಮರಳು ಶಿಲ್ಪ ಕಲಾವಿದ ಹರೀಶ್ ಸಾಗಾ ಅವರ ತಂಡ ಪ್ರಧಾನಿ ಮೋದಿಗೆ ವಿಭಿನ್ನವಾಗಿ ವಿಶ್ ಮಾಡಿದ್ದಾರೆ. ಸಬ್ ಕಾ ಸಾಥ್...

ಮೋದಿ ಪ್ರಮಾಣವಚನ ಮಾಡುವ ಘಳಿಗೆ ಮುಂದಿನ ಐದು ವರ್ಷ ಹೇಗಿದೆ?

3 weeks ago

ಉಡುಪಿ: ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಇಂದು ರಾತ್ರಿ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನದ ಘಳಿಗೆ ಹೇಗಿದೆ? ಮೋದಿಯ ಮುಂದಿನ ಐದು ವರ್ಷಗಳ ಆಡಳಿತ ಹೇಗಿರಲಿದೆ ಎಂಬುದನ್ನು ಉಡುಪಿ ಖ್ಯಾತ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಜಾತಕ ನೋಡಿ...