ಪೊಲೀಸರಿಗಿಂತ ಇಡಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ: ಮೋದಿ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿ
ಜೈಪುರ: ಪೊಲೀಸರಿಗಿಂತ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಹೆಚ್ಚಿನ ಅಧಿಕಾರ ನೀಡಲಾಗಿದೆ ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್…
ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ
ಲಂಡನ್: ಕಾಮನ್‍ವೆಲ್ತ್ ಗೇಮ್ಸ್ 2022ರ ಪುರುಷರ 73 ಕೆ.ಜಿ ವಿಭಾಗದ ವೇಟ್‍ಲಿಫ್ಟಿಂಗ್ ಸ್ಫೆರ್ಧೆಯಲ್ಲಿ 20ರ ಹರೆಯದ…
ಪೆನ್ಸಿಲ್ ಬೆಲೆ ಏರಿಕೆಯಿಂದ ನನಗೆ ಕಷ್ಟ ಆಗುತ್ತಿದೆ – ಮೋದಿಗೆ 6ರ ಬಾಲಕಿ ಪತ್ರ
ಲಕ್ನೋ: ಬೆಲೆ ಏರಿಕೆಯಿಂದ ಕಷ್ಟ ಅನುಭವಿಸದೇ ಇರುವವರು ಯಾರಿದ್ದಾರೆ? ಪ್ರಯೊಬ್ಬರೂ ಸರ್ಕಾರದ ನಡೆಯನ್ನು ದೂಷಿಸಿದ್ದಾರೆ. ಆದರೆ…
ಭಾರತಕ್ಕೆ ಮತ್ತೊಂದು ಚಿನ್ನ ತಂದುಕೊಟ್ಟ ವೈಟ್‍ಲಿಫ್ಟರ್ ‘ಅಚಿಂತಾ ಶೆಯುಲಿ’ – ಮೋದಿಯಿಂದ ಅಭಿನಂದನೆ
ಬರ್ಮಿಂಗ್‍ಹ್ಯಾಮ್: ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಭಾರತ 3ನೇ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಭಾರತದ ವೈಟ್‍ಲಿಫ್ಟರ್ ಅಚಿಂತಾ ಶೆಯುಲಿ…
ನರೇಂದ್ರ ಮೋದಿಯಿಂದಾಗಿ ನೀವೆಲ್ಲರೂ ಬದುಕಿದ್ದೀರಿ – ಲಸಿಕೆ ಪಡೆದ ಜನತೆಗೆ ಬಿಹಾರ ಸಚಿವ ಮಾತು
ಪಾಟ್ನಾ: ಕೋವಿಡ್ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಡೆದ ಅತಿ…
ಮನ್ ಕಿ ಬಾತ್‌ನಲ್ಲಿ ಶಿರಸಿಯ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಸಾಧನೆ ಶ್ಲಾಘಿಸಿದ ಮೋದಿ
ಕಾರವಾರ: ಪ್ರಧಾನಿ ನರೇಂದ್ರ ಮೋದಿ ನಡೆಸಿದ 91ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಶಿರಸಿ…
ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ನಿಮ್ಮ ಪ್ರೊಫೈಲ್ ಚಿತ್ರವಾಗಿ ಬಳಸಿ: ಮೋದಿ
ನವದೆಹಲಿ: ಆ.2 ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ಸಾಮಾಜಿಕ ಜಾಲತಾಣದ ನಿಮ್ಮ ಪ್ರೊಫೈಲ್ ಚಿತ್ರಗಳಾಗಿ ಬಳಸಿಕೊಳ್ಳಿ ಎಂದು…
ಮನೆಯ ಸದಸ್ಯರ ಜೊತೆ ಸಂಘದ ಪ್ರಾರ್ಥನೆ ಮಾಡುತ್ತಿದ್ದ ಪ್ರವೀಣ್
ಮಂಗಳೂರು: ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿ…
ಚೆಸ್ ಒಲಿಂಪಿಯಾಡ್‌ನಲ್ಲಿ ಮೋದಿ ಫೋಟೋ ಹಾಕದೇ ಜಾಹೀರಾತು – ಎಲ್ಲ ಬೋರ್ಡ್‍ಗಳಿಗೂ ಫೋಟೋ ಅಂಟಿಸಿದ ಬಿಜೆಪಿ
ಚೆನ್ನೈ: ತಮಿಳುನಾಡುನಲ್ಲಿ ನಡೆಯಲಿರುವ ಚೆಸ್ ಒಲಿಂಪಿಯಾಡ್ ಜಾಹೀರಾತು ಬೋರ್ಡ್‍ಗಳಿಗೆ ಬಿಜೆಪಿ ತಂಡ ಪ್ರಧಾನಿ ನರೇಂದ್ರ ಮೋದಿ…
ಆಸ್ಪತ್ರೆಗಾಗಿ ಟ್ಟಿಟ್ಟರ್ ಅಭಿಯಾನ – ದೇಶದ 35 ಟಾಪ್ ಹ್ಯಾಷ್‌ಟ್ಯಾಗ್‌ನಡಿ ಟ್ರೆಂಡಿಂಗ್
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಭಾನುವಾರ ಸಂಜೆ 5ಕ್ಕೆ ಹಮ್ಮಿಕೊಂಡಿದ್ದ ಟ್ವಿಟ್ಟರ್…
