ತಾಜ್ ಮಹಲ್ ನಿರ್ಮಾಣದಿಂದ ಪೆಟ್ರೋಲ್ ಬೆಲೆ ಏರಿಕೆ: ಓವೈಸಿ ವ್ಯಂಗ್ಯ
ನವದೆಹಲಿ: ಶಹಜಹಾನ್ ತಾಜ್ ಮಹಲ್ ನಿರ್ಮಿಸದಿದ್ದರೆ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 40 ರೂ. ಆಗುತ್ತಿತ್ತು…
ಮೋದಿ ಭದ್ರತೆಯಲ್ಲಿ ಲೋಪ – ಹೆಲಿಕಾಪ್ಟರ್ ಪಕ್ಕವೇ ಕಪ್ಪು ಬಲೂನ್‍ಗಳ ಹಾರಾಟ
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್‍ನಲ್ಲಿ ಭದ್ರತಾ ಲೋಪದ ಬಳಿಕ ಇದೀಗ ಮತ್ತೊಮ್ಮೆ ಆಂಧ್ರಪ್ರದೇಶದ ವಿಜಯವಾಡದಲ್ಲಿ…
ಸ್ವಾತಂತ್ರ್ಯ ಹೋರಾಟಗಾರರ ಮಗಳ ಕಾಲು ಮುಟ್ಟಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ
ಅಮರಾವತಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಆಂಧ್ರಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ ಪಸಲ ಕೃಷ್ಣ…
ಕೋವಿಡ್ ವೇಳೆ ಜನರ ಜೀವ ರಕ್ಷಣೆಗೆ ಮೋದಿಯವ್ರು ಹಗಲು-ರಾತ್ರಿ ಪ್ರಯತ್ನ ಮಾಡಿದ್ದಾರೆ: ಶೋಭಾ ಕರಂದ್ಲಾಜೆ
ಹಾಸನ: ಕೊರೊನಾದಂತಹ ಮಹಾಮಾರಿ ಸಂದರ್ಭದಲ್ಲಿ ಜನರ ಜೀವ ರಕ್ಷಣೆಗೆ ಮೋದಿಯವರು ಹಗಲು ರಾತ್ರಿ ಪ್ರಯತ್ನ ಮಾಡಿದ್ದಾರೆ.…
ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡಿ – CM ನೇತೃತ್ವದಲ್ಲೇ ಕೇಂದ್ರಕ್ಕೆ ಸಂಸದ ಎ.ರಾಜಾ ಒತ್ತಾಯ
ಚೆನ್ನೈ: ಪ್ರತ್ಯೇಕ ತಮಿಳುನಾಡು ರಾಜ್ಯಕ್ಕೆ ಸ್ವಾಯತ್ತತೆ ನೀಡುವಂತೆ ಡಿಎಂಕೆ ಸಂಸದ ಎ.ರಾಜಾ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.…
ಹೋಳಿಗೆ, ನಿಪ್ಪಟ್ಟು, ಆಲೂ ಕೂರ್ಮಾ; ತೆಲಂಗಾಣ ಸಾಂಪ್ರದಾಯಿಕ ಖಾದ್ಯ ಸವಿದ ಮೋದಿ – ಮೆನುವಿನಲ್ಲಿತ್ತು 50 ಐಟಂ
ಹೈದರಾಬಾದ್: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಹೈದರಾಬಾದ್‌ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ…
ಕಳ್ಳ ಮಾರ್ಗದಲ್ಲಿ ಹಣ ಸಂಪಾದಿಸುವವರು ಸುಳ್ಳಿನ ಪುಸ್ತಕವನ್ನು ಬಿಡುಗಡೆ ಮಾಡುತ್ತಾರೆ: ಸಿದ್ದುಗೆ ತಿರುಗೇಟು ನೀಡಿದ ಜೋಶಿ
ಬೆಂಗಳೂರು: ನೋಟ್ ಬ್ಯಾನ್ ಮಾಡುವ ಮೂಲಕ ದೇಶದ ಸಾಮಾನ್ಯ ಜನರಿಗೆ ಯಾವುದೇ ತೊಂದರೆ ಆಗಿಲ್ಲ, ಯಾರು…
8 ವರ್ಷಗಳಲ್ಲಿ ದೇಶದ ಒಟ್ಟು ಸಾಲ 102 ಲಕ್ಷ ಕೋಟಿ ರೂ. ಪ್ರತಿಯೊಬ್ಬರ ತಲೆ ಮೇಲೆ 1.70 ಲಕ್ಷ ರೂ. ಸಾಲ: ಸಿದ್ದು
ಬೆಂಗಳೂರು: ದೇಶಕ್ಕೆ ಸ್ವಾತಂತ್ರ ಬಂದ ನಂತರದಿಂದ ನರೇಂದ್ರ ಮೋದಿ ಅವರು ಪ್ರಧಾನಿಯಾಗುವವರೆಗೆ ಇದ್ದ ಸಾಲ 53…
ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ಅರೆಸ್ಟ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ…
ಇಂದು ರಾಷ್ಟ್ರೀಯ ವೈದ್ಯರ ದಿನ – ಡಾಕ್ಟರ್ಸ್ ಕರ್ತವ್ಯ ಸ್ಮರಿಸಿ ಶುಭಕೋರಿದ ಪ್ರಧಾನಿ ಮೋದಿ
ನವದೆಹಲಿ: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜೀವ…
