ನಕಲಿ ನೋಟುಗಳ ಹಾವಳಿ ಹೆಚ್ಚಳ – ಕೇಂದ್ರದ ವಿರುದ್ಧ ಕಾಂಗ್ರೆಸ್, ಟಿಎಂಸಿ ತರಾಟೆ
ನವದೆಹಲಿ: ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ ವರದಿಯಲ್ಲಿ ದೇಶದಲ್ಲಿ ನಕಲಿ ನೋಟುಗಳ ಹಾವಳಿ ಭಾರೀ…
ಯುನಿಕಾರ್ನ್‌ಗಳ ಮೌಲ್ಯ 25 ಲಕ್ಷ ಕೋಟಿಗೆ ಹೆಚ್ಚಳ – ಮೋದಿ
ನವದೆಹಲಿ: ಇದೇ ತಿಂಗಳ ಮೇ 5ರಂದು ದೇಶದಲ್ಲಿ ಯುನಿಕಾರ್ನ್ ಕಂಪನಿಗಳ ಸಂಖ್ಯೆ 100ರ ಗಡಿ ದಾಟಿದ್ದು,…
ವಿದೇಶದಿಂದ 3,500 ರೂ.ಗೆ ಯೂರಿಯಾ ಖರೀದಿಸಿ ರೈತರಿಗೆ 350 ರೂ.ಗೆ ವಿತರಣೆ : ಮೋದಿ
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗುಜರಾತ್‌ನ ಕಲೋಲ್‌ನಲ್ಲಿ ಇಫ್ಕೋ ನಿರ್ಮಿಸಿದ ವಿಶ್ವದ ಮೊದಲ…
ಕೊಹ್ಲಿ ಬ್ಯಾಟ್‍ನಿಂದ ಶತಕ ನಿರೀಕ್ಷೆ – ಅಭಿಮಾನಿಗಳ ಎದೆಬಡಿತ ಹೆಚ್ಚಿಸಿದ RR Vs RCB Qualifier 2
ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ನಡುವಿನ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.…
ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇಗೆ ಶಂಕು: ವಿಶೇಷ ಏನು?
ಚೆನ್ನೈ: ತಮ್ಮ ಸರ್ಕಾರಕ್ಕೆ ಎಂಟು ವರ್ಷ ತುಂಬಿದ ದಿನವೇ ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ ನಡೆಸಿದ್ದಾರೆ.…
ಯೋಗ ಕೇವಲ ವ್ಯಾಯಾಮವಲ್ಲ, ಯೋಗ ವಿಜ್ಞಾನದ ನಾಲ್ಕನೇ ಆಯಾಮ: ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ಯೋಗ ಕೇವಲ ವ್ಯಾಯಾಮವಲ್ಲ, ಯೋಗ ವಿಜ್ಞಾನದ ನಾಲ್ಕನೇ ಆಯಾಮ. ಯೋಗವು ಆರೋಗ್ಯಕರ ದೇಹದಲ್ಲಿ ಆರೋಗ್ಯಕರ…
ಮೋದಿ ಸರ್ಕಾರದ ವಿರುದ್ಧ ಧ್ವನಿ ಎತ್ತಿದವರನ್ನು ಯಾವ ರೀತಿ ಹತ್ತಿಕ್ಕಿದ್ದಾರೆ ಗೊತ್ತು, ನಾವು ಎಲ್ಲದ್ದಕ್ಕೂ ಸಿದ್ಧ: ಡಿ.ಕೆ. ಸುರೇಶ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವವರನ್ನು ಯಾವ ರೀತಿ ಹತ್ತಿಕ್ಕಿದ್ದಾರೆ ಎಂಬುದು…
ವಿಜಯೇಂದ್ರಗೆ ಶಾಕ್ – ಮೇ 20ರಂದೇ ಸುಳಿವು ನೀಡಿದ್ದ ಪ್ರಧಾನಿ ಮೋದಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣಕ್ಕೆ ಮನ್ನಣೆ ನೀಡುವುದಿಲ್ಲ ಎಂಬುದನ್ನು ಮೇ…
ಬ್ರ್ಯಾಂಡ್ ಬೆಂಗಳೂರು ಹೆಸರು ಉಳಿಸಿ – ಪ್ರಧಾನಿಗೆ ನಟ ಅನಿರುದ್ಧ್ ಪತ್ರ
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರಿನ ಹೆಸರನ್ನು ಉಳಿಸಿ ಎಂದು ಸ್ಯಾಂಡಲ್‍ವುಡ್ ನಟ ಅನಿರುದ್ಧ್ ಪ್ರಧಾನಿ ನರೇಂದ್ರ ಮೋದಿ…
ಆಸ್ಟ್ರೇಲಿಯಾ ನೂತನ ಪ್ರಧಾನಿಯಾಗಿ ಅಂಥೋನಿ ಎಲ್ಬನೀಸ್ ಅಧಿಕಾರಕ್ಕೆ
ಕ್ಯಾನ್ಬೆರಾ: ಆಸ್ಟ್ರೇಲಿಯಾ ನೂತನ ಪ್ರಧಾನಿಯಾಗಿ ಅಂಥೋನಿ ಎಲ್ಬನೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಪಾನ್‌ನಲ್ಲಿ ನಡೆಯುತ್ತಿರುವ ಟೋಕಿಯೊ ಶೃಂಗಸಭೆಗೂ…
