`ದಿವ್ಯ ಕಾಶಿ, ಭವ್ಯ ಕಾಶಿ’ ಪ್ರಧಾನಿ ಮೋದಿ ಕನಸಿನ ಯೋಜನೆ ಲೋಕಾರ್ಪಣೆ – ವಿಶೇಷತೆ ಏನು?
ಲಕ್ನೋ: ಹಿಂದೂಗಳ ಪುಣ್ಯಭೂಮಿಯಲ್ಲಿ ಒಂದಾಗಿರುವ ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಮಂದಿರ ಜೀರ್ಣೋದ್ಧಾರವಾಗಿದೆ. ಸ್ವಕ್ಷೇತ್ರವೂ ಆಗಿರುವ…
ಲಸಿಕೆ ಪ್ರಮಾಣ ಪತ್ರದಲ್ಲಿ ಮೋದಿ ಫೋಟೋಗೆ ಪ್ರಶ್ನೆ ಯಾಕೆ? ಹೆಮ್ಮೆ ಪಡಿ – ಕೇರಳ ಹೈಕೋರ್ಟ್
ತಿರುವನಂತಪುರ: ಕೋವಿಡ್-19 ಲಸಿಕೆ ಪ್ರಮಾಣ ಪತ್ರದಲ್ಲಿ ನರೇಂದ್ರ ಮೋದಿ ಭಾವಚಿತ್ರ ಇರುವ ಬಗ್ಗೆ ಪ್ರಶ್ನಿಸಿ ಕೇರಳದ…
ಕಾಶಿ ಉಳಿಸಿದ್ದ ಅಹಲ್ಯ ಬಾಯಿಯನ್ನು ಮರೆತಿದ್ದು ಸರಿಯೇ?: ಎಚ್. ವಿಶ್ವನಾಥ್
ಮೈಸೂರು: ವಾರಣಾಸಿಯಲ್ಲಿ ವಿಶ್ವನಾಥ ಕಾರಿಡಾರ್ ನಿರ್ಮಾಣ ಸ್ವಾಗತಾರ್ಹ. ಆದರೆ ಕಾರ್ಯಕ್ರಮದಲ್ಲಿ ಒಂದು ಸಣ್ಣ ಲೋಪವಾಗಿದೆ ಎಂದು…
ತಾಯಿ ಗಂಗೆ, ಕಾಶಿ ವಿಶ್ವನಾಥ ಎಲ್ಲರಿಗೂ ಸೇರಿದವರು: ಮೋದಿ
ಲಕ್ನೋ: ಗಂಗಾನದಿಗೆ ಸಂಪರ್ಕ ಕಲ್ಪಿಸುವ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ…
ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಆಗಿರುವ ಕಾಶಿ ವಿಶ್ವನಾಥ ಕಾರಿಡಾರ್‌ನನ್ನು ಇಂದು…
ಪ್ರಧಾನಿ ಮೋದಿಗೆ ದೃಷ್ಟಿ ನಿವಾರಿಸಿದ ಅರ್ಚಕ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಕಾರಿಡಾರ್‌ನನ್ನು ಇಂದು ಮಧ್ಯಾಹ್ನ 1 ಗಂಟೆಗೆ…
ಜನರು ತಮ್ಮ ಹಣವನ್ನು ಬ್ಯಾಂಕ್‍ಗಳಲ್ಲಿ ಠೇವಣಿ ಇಡಲು ಸಂಪೂರ್ಣ ವಿಶ್ವಾಸದೊಂದಿಗೆ ಮುಂದೆ ಬನ್ನಿ: ಮೋದಿ
ಬೆಂಗಳೂರು: ಯಾವುದೇ ದೇಶದ ಪ್ರಗತಿಯಲ್ಲಿ ಬ್ಯಾಂಕುಗಳ ಪಾತ್ರ ದೊಡ್ಡದ್ದು. ಈ ಬ್ಯಾಂಕುಗಳ ಉಳಿವಿಗೆ ಇವುಗಳ ಠೇವಣಿದಾರರ…
ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್ ಖಾತೆ ಹ್ಯಾಕ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕರ್‌ಗಳು ಹ್ಯಾಕ್ ಮಾಡಿ ಭಾರತದಲ್ಲಿ ಬಿಟ್…
ಭಾರತ ನೋವಲ್ಲಿದೆ ಆದರೆ ಅಭಿವೃದ್ಧಿ ಕಾರ್ಯಗಳು ನಿಲ್ಲಲ್ಲ: ಮೋದಿ
ಲಕ್ನೋ: ಉತ್ತರ ಪ್ರದೇಶದಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ, ಹೆಲಿಕಾಪ್ಟರ್ ದುರಂತದಲ್ಲಿ…
ಹುತಾತ್ಮ ಯೋಧರಿಗೆ ದೆಹಲಿಯಲ್ಲಿ ಗೌರವ ನಮನ
ನವದೆಹಲಿ: ಊಟಿ ಬಳಿಯ ಬೆಟ್ಟ ಪ್ರದೇಶದಲ್ಲಿ ಸಂಭವಿಸಿದ ಘನಘೋರ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಬಿಪಿನ್ ರಾವತ್,…
