Sunday, 15th September 2019

2 years ago

ಬುಲೆಟ್ ರೈಲು ಕಾಂಗ್ರೆಸ್ ಯೋಜನೆ, ಈಗ ಮೋದಿಯದ್ದು ಎಲೆಕ್ಷನ್ ರೈಲು: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಬುಲೆಟ್ ರೈಲು ಅಲ್ಲ. ಇದು ಮೋದಿಯ ಎಲೆಕ್ಷನ್ ರೈಲು ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲು ಬುಲೆಟ್ ರೈಲು ಯೋಜನೆ ಆರಂಭಿಸಿದ್ದು ಕಾಂಗ್ರೆಸ್. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿಯೇ ಯೋಜನೆ ಸಿದ್ದಪಡಿಸಲಾಗಿತ್ತು. 2005 ರಿಂದ ಬುಲೆಟ್ ಟ್ರೈನ್ ಯೋಜನೆಗೆ ತಯಾರಿ ನಡೆದಿದೆ ಎಂದು ಹೇಳಿದರು. ಮೂರು ವರ್ಷದಿಂದ ಸುಮ್ಮನಿದ್ದ ಮೋದಿ ಈಗ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದಾರೆ. […]

2 years ago

ಬುಲೆಟ್ ರೈಲಿನಿಂದಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ: ಮೋದಿ

ಅಹಮದಾಬಾದ್: ಬುಲೆಟ್ ರೈಲಿನಿಂದ ಎರಡು ಪ್ರದೇಶಗಳ ನಡುವಿನ ಅಂತರ ಕಡಿಮೆಯಾಗಿ ಭಾರತದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಪಾನಿನ ಪ್ರಧಾನಿ ಶಿಂಜೋ ಅಬೆ ಜೊತೆಗೂಡಿ ಅಹಮದಾಬಾದ್‍ನಲ್ಲಿ ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಶಂಕಸ್ಥಾಪನೆಯನ್ನು ಮೋದಿ ನೆರವೇರಿಸಿದರು. ಬಳಿಕ ಬುಲೆಟ್ ರೈಲು ಯೋಜನೆಗೆ ಹಣಕಾಸಿನ ಸಹಕಾರ ನೀಡಿದ್ದಕ್ಕೆ ಜಪಾನ್ ಪ್ರಧಾನಿ...

ಮೋದಿ ವಿರುದ್ಧ ವಾಗ್ದಾಳಿ, ಅಮೆರಿಕದಲ್ಲಿ ವಂಶ ರಾಜಕಾರಣದ ಬಗ್ಗೆ ರಾಹುಲ್ ಮಾತು

2 years ago

ಕ್ಯಾಲಿಫೋರ್ನಿಯಾ: ನಾನು ಮಾಡುವ ಕೆಲಸವನ್ನು ವಂಶ ರಾಜಕಾರಣದ ಡಿಎನ್‍ಎ ಮೂಲಕ ಗುರುತಿಸುವ ಪ್ರವೃತ್ತಿ ಅಂತ್ಯವಾಗಬೇಕು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೇರಿಕ ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಬರ್ಕ್‍ಲೇ ವಿಶ್ವವಿದ್ಯಾಲಯದಲ್ಲಿ ‘ಪ್ರಚಲಿತ ಭಾರತ ಮತ್ತು ವಿಶ್ವದ ದೊಡ್ಡ ಪ್ರಜಾಸತ್ತಾತ್ಮಕ ರಾಷ್ಟ್ರದ ಮುಂದಿನ...

ಮೋದಿ ಹಿಂದುತ್ವದ ಭಾಷಣವಾದರೆ ಅದನ್ನು ಕೇಳುವ ಅಗತ್ಯವಿಲ್ಲ: ಸಿದ್ದರಾಮಯ್ಯ

2 years ago

ಮೈಸೂರು: ಸ್ವಾಮಿ ವಿವೇಕಾಂದ ಹಾಗೂ ದೀನ್ ದಯಾಳ್ ಉಪಾಧ್ಯಾಯರ ಬಗ್ಗೆಯಾದರೆ ಅದು ಹಿಂದುತ್ವದ ಭಾಷಣ ಆಗಿರುತ್ತದೆ. ಹಾಗಾಗಿ ಮೋದಿ ಅವರ  ಹಿಂದುತ್ವದ ಭಾಷಣವಾದರೆ ಅದನ್ನು ಕೇಳುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸ್ವಾಮಿ ವಿವೇಕಾನಂದ ಶಿಕಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗಿಯಾಗಿದ್ದ...

ಮೋದಿ, ಆದಿತ್ಯನಾಥ್ ಚಿತ್ರ ಬಿಡಿಸಿದ್ದಕ್ಕೆ, ಮುಸ್ಲಿಮ್ ಮಹಿಳೆಯ ಮೇಲೆ ಹಲ್ಲೆ!

2 years ago

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಬಿಡಿಸಿದ್ದಕ್ಕೆ ಮುಸ್ಲಿಮ್ ಮಹಿಳೆಯ ಮೇಲೆ ಪತಿ ಸೇರಿದಂತೆ ಐವರು ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಗ್ಮಾ ಪರ್ವಿನ್ ಮೇಲೆ ಪತಿ ಪರ್ವೆಜ್ ಖಾನ್ ಸೇರಿದಂತೆ...

ನೂತನ ಸಚಿವರಿಗೆ ಯಾವ ಖಾತೆ? ಬದಲಾವಣೆಗೊಂಡ ಖಾತೆ ಯಾರಿಗೆ ಸಿಕ್ಕಿದೆ? ಇಲ್ಲಿದೆ ಪೂರ್ಣ ಮಾಹಿತಿ

2 years ago

ನವದೆಹಲಿ: ಪ್ರಧಾನಿ ಮೋದಿ ಸಂಪುಟ ಪುನಾರಚನೆ ಆಗಿದ್ದು, ರಕ್ಷಣೆಯ ಹೊಣೆ ನಿರ್ಮಲಾ ಸೀತಾರಾಮನ್ ಗೆ ಸಿಕ್ಕಿದರೆ, ಇಂದು ಪ್ರಮಾಣ ವಚನ ಸ್ವೀಕರಿಸಿದ 9 ಮಂದಿ ಸಚಿವರಿಗೆ ರಾಜ್ಯ ಖಾತೆ ಮತ್ತು ಸ್ವತಂತ್ರ ಖಾತೆಯನ್ನು ಮೋದಿ ಹಂಚಿದ್ದಾರೆ. ರಾಜ್ಯ ಖಾತೆ: ಕರ್ನಾಟಕದ ಅನಂತ್...

ಮೋದಿ ಸಂಪುಟ ಸೇರಿದ ಸಚಿವರ ಸಾಧನೆ ಏನು? ಇಷ್ಟೊಂದು ಮಹತ್ವ ಯಾಕೆ?

2 years ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟ ಬೆಳಗ್ಗೆ 10.30ಕ್ಕೆ ಪುನಾರಚನೆ ಆಗಿದೆ. 9 ಮಂದಿ ಹೊಸಬರು ಸಂಪುಟ ಸೇರಿದ್ದು, ನಾಲ್ಕು ಮಂದಿಗೆ ಕ್ಯಾಬಿನೆಟ್ ದರ್ಜೆಗೆ ಭಡ್ತಿ ನೀಡಲಾಗಿದೆ. ಸಚಿವ ಸ್ಥಾನದ ಪಟ್ಟಿಯಲ್ಲಿ ಕರ್ನಾಟಕದ ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ,...

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಮಂತ್ರಿ ಪಟ್ಟ

2 years ago

ನವದೆಹಲಿ: ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಕೇಂದ್ರ ಮಂತ್ರಿ ಸ್ಥಾನ ಸಿಕ್ಕಿದೆ. ಭಾನುವಾರ ಬೆಳಗ್ಗೆ 10.30ಕ್ಕೆ ರಾಷ್ಟ್ರಪತಿ ಭವನದ ಅಶೋಕ ಹಾಲ್‍ನಲ್ಲಿ ಕೇಂದ್ರ ಸಂಪುಟ ಪುನಾರಚನೆ ಆಗಲಿದ್ದು ಹೊಸದಾಗಿ ಪ್ರಮಾಣವಚನ ಸ್ವೀಕರಿಸುವ ಸಚಿವರ  ಪಟ್ಟಿಯಲ್ಲಿ ಅನಂತ್ ಕುಮಾರ್ ಹೆಗಡೆಯವರಿಗೆ...