Wednesday, 19th September 2018

Recent News

3 weeks ago

ಅಣ್ಣನ ಕಳುಹಿಸಲು ಹೋದ ಒಂದೂವರೆ ವರ್ಷದ ಕಂದಮ್ಮ ಶಾಲಾ ಬಸ್ಸಿಗೆ ಬಲಿ!

ಹೈದರಾಬಾದ್: ಅಣ್ಣನ ಶಾಲಾ ಬಸ್ಸಿನಡಿ ಸಿಲುಕಿ 18 ತಿಂಗ್ಳು(ಒಂದೂವರೆ ವರ್ಷದ) ಹೆಣ್ಣು ಮಗು ದಾರುಣವಾಗಿ ಮೃತಪಟ್ಟ ಘಟನೆ ಹೈದಾರಾಬಾದ್ ನ ಬೊಂಗ್ಳೂರು ಎಂಬಲ್ಲಿ ನಡೆದಿದೆ. ಈ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಮೃತ ದುರ್ದೈವಿ ಕಂದಮ್ಮನನ್ನು ಪ್ರತೀಕಾ ಎಂದು ಗುರುತಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಸತ್ತಯ್ಯನನ್ನು ಆದಿಭಟ್ಲಾ ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಪ್ರತೀಕಾ, ಬೊಂಗ್ಳೂರು ಅಂತಪುರಂ ಕಾಲೊನಿಯ ವೆಂಕಟೇಶ್ ಹಾಗೂ ಚಂದನ ದಂಪತಿಯ ಪುತ್ರಿ. ಈಕೆಯ ಅಣ್ಣ ಪ್ರಜ್ವಲ್, ಬೊಂಗ್ಳೂರು ಸಾಹಿತಿ ವಿದ್ಯಾಲಯ […]