Bengaluru Rural4 years ago
ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು
ನೆಲಮಂಗಲ: ಪ್ರಿಯಕರ ಫೋನ್ ಕರೆ ಸ್ವೀಕರಿಸದ್ದಕ್ಕೆ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮೂಲದ ರಿಜೀಯಾ ಕಾಟೂನ್ (19)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ....