ಬಾಗಲಕೋಟೆ: ಪ್ರೇಯಸಿಯ ಶೀಲ ಶಂಕಿಸಿ, ಕತ್ತು ಹಿಸುಕಿ ಕೊಲೆಗೈದು, ಘಟಪ್ರಭಾ ನದಿಗೆ ಎಸೆದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದು ಲವ್ ಜಿಹಾದ್ ಪ್ರಕರಣ ಎಂದು ಮೃತ ಯುವತಿಯ ಕುಟುಂಬಸ್ಥರು ಮತ್ತು ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಮುಧೋಳ...
ಶಿಮ್ಲಾ: ರಸ್ತೆ ಅಪಘಾತದಲ್ಲಿ ಮಿಲಿಟರಿ ನರ್ಸಿಂಗ್ ಕ್ಯಾಪ್ಟನ್ ನಿಧನರಾದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ರೋಹಿಣಿ(29) ನಿಧನರಾದ ಕ್ಯಾಪ್ಟನ್. ರೋಹಿಣಿ ಆರ್ಮಿ ಕ್ಯಾಂಪ್ ಜಲಂಧರ್ ನಲ್ಲಿ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಕ್ಯಾಪ್ಟನ್ ಆಗಿದ್ದರು. ರೋಹಿಣಿ ತನ್ನ...
ಹುಬ್ಬಳ್ಳಿ: ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ಈ ಘಟನೆ ಕಿಮ್ಸ್ ಆಸ್ಪತ್ರೆಯ ಹಾಸ್ಟೆಲ್ ಶುಕ್ರವಾರ ತಡರಾತ್ರಿ ನಡೆದಿದೆ. ಜ್ಯೋತಿ ಡಿ.ಸಿ (19) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಶುಕ್ರವಾರ ನರ್ಸಿಂಗ್...
ಬಾಗಲಕೋಟೆ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ವಿಜಯಲಕ್ಷ್ಮಿ ಬಾಪುಗೌಳಿ(20) ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿಯಾಗಿದ್ದು, ಈಕೆ ಗದಗ ಜಿಲ್ಲೆ ಕುರ್ತಕೋಟಿ ಮೂಲದವಳು ಎಂದು ತಿಳಿದುಬಂದಿದೆ. ವಿಜಯಲಕ್ಷ್ಮೀ ಬಾಗಲಕೋಟೆಯ ಬಸವೇಶ್ವರ...