Tuesday, 22nd October 2019

Recent News

2 days ago

ಮಿಡ್‍ನೈಟ್ ಡ್ಯೂಟಿಯಲ್ಲಿ ಡಾಕ್ಟರ್-ನರ್ಸ್ ಸೆಕ್ಸ್

-ಕ್ಯಾಮೆರಾದಲ್ಲಿ ಸೆರೆಯಾಯ್ತು ಇಬ್ಬರ ಕಳ್ಳಾಟ ಕ್ಯಾನ್ಬೆರಾ: ವೈದ್ಯನೊಬ್ಬ ನರ್ಸ್ ಜೊತೆ ಆಸ್ಪತ್ರೆಯಲ್ಲಿಯೇ ಸೆಕ್ಸ್ ಮಾಡಿ ಸಿಕ್ಕಿಬಿದ್ದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಕರ್ತವ್ಯದಲ್ಲಿದ್ದ ವೈದ್ಯ ಮತ್ತು ನರ್ಸ್ ಇಬ್ಬರೂ ಸೆಕ್ಸ್ ಮಾಡುತ್ತಿರುವ ವಿಡಿಯೋ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜಾನ್ಸನ್ ಮೆಲ್ಬೋರ್ನ್ ನಲ್ಲಿ ಆಸ್ಪತ್ರೆಯೊಂದರಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದನು. ಈತ ಅದೇ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮೆರ್ಲಿನ್ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಇವರಿಬ್ಬರ ಸಂಬಂಧದ ಬಗ್ಗೆ ಆಸ್ಪತ್ರೆ […]

2 months ago

ಮತ್ತು ಬರೋ ಜ್ಯೂಸ್ ಕೊಟ್ಟು ಕಾಂಪೌಂಡರ್ ರೇಪ್ – ವಿಡಿಯೋ ನೋಡಿದ್ದೇವೆಂದು ಮತ್ತಿಬ್ಬರು ಗ್ಯಾಂಗ್‍ರೇಪ್

ಜೈಪುರ್: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಮೇಲೆ ಆಸ್ಪತ್ರೆಯ ಮೂವರು ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಆಸ್ಪತ್ರೆಯ ಕಾಂಪೌಂಡರ್ ಅಶೋಕ್, ವೈದ್ಯ ಡಾ.ಸುರೇಂದ್ರ ಮಹರ್ಷಿ ಮತ್ತು ಆತನ ಸಹೋದರ ಮೂವರೂ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೆ ಅತ್ಯಾಚಾರವನ್ನು ವಿಡಿಯೋ ಮಾಡಿಕೊಂಡು ಬ್ಲ್ಯಾಕ್‍ಮೇಲ್ ಮಾಡುತ್ತಿದ್ದರು. ಸಂತ್ರಸ್ತೆಯ ದೂರಿನ ಆಧಾರದ...

ಯುವಕನ ಮುಂದೆ ಕೈ ಚಾಚಿ ಬೇಡಿಕೊಂಡೆ- ಪ್ರೇಮಿಯಿಂದ ಇರಿತಕ್ಕೊಳಗಾದ ಸ್ನೇಹಿತೆಯನ್ನು ನರ್ಸ್ ರಕ್ಷಿಸಿದ ಕಥೆ ಓದಿ

4 months ago

ಮಂಗಳೂರು: ಪಾಗಲ್ ಪ್ರೇಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುತಿಯನ್ನು ರಕ್ಷಿಸಿದ ನರ್ಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಗರದ ದೇರಳಕಟ್ಟೆಯಲ್ಲಿರುವ ಕೆಎಸ್ ಹೆಗ್ಡೆ ಆಸ್ಪತ್ರೆಯ ಹಿಂಭಾಗದ ಕಾಂಪೌಂಡ್‍ನಲ್ಲಿ ಶುಕ್ರವಾರ ಪಾಗಲ್ ಪ್ರೇಮಿ ಸುಧಾಂತ್ ತನ್ನ ಗೆಳೆತಿಗೆ ಚಾಕುವಿನಿಂದ ಇರಿದು...

ವೈದ್ಯರಿಲ್ಲದೆ ಹೆರಿಗೆ ಮಾಡಿಸಿದ ನರ್ಸ್- ನವಜಾತ ಶಿಶು ಸಾವು

4 months ago

ಬೆಂಗಳೂರು: ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆಯೇ ನರ್ಸ್ ತಾನೇ ಹೆರಿಗೆ ಮಾಡಿಸಿದ ಹಿನ್ನೆಲೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಹಾರಗದ್ದೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ಪೋಷಕರು ಕಣ್ಣೀರಿಡುತ್ತಿದ್ದಾರೆ. ದಾವಣಗೆರೆಯಿಂದ ಬಂದು...

ಆಪರೇಷನ್ ಥಿಯೇಟರ್‌ನಲ್ಲಿ ನರ್ಸ್‌ಗೆ ಕಿಸ್ ಮಾಡಿದ ವೈದ್ಯ: ವಿಡಿಯೋ ವೈರಲ್

9 months ago

ಉಜ್ಜೈನಿ: ವೈದ್ಯನೊಬ್ಬ ಆಪರೇಷನ್ ಥಿಯೇಟರ್‌ನಲ್ಲೇ ನರ್ಸ್‌ಗೆ ಕಿಸ್ ಮಾಡಿದ ಘಟನೆಯೊಂದು ಮಧ್ಯಪ್ರದೇಶದ ಉಜ್ಜೈನಿಯ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯ ನರ್ಸ್‌ಗೆ ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆತನನ್ನು ಕೆಲಸದಿಂದ ವಜಾ ಮಾಡಲಾಗಿದೆ. 49 ವರ್ಷದ ಸಿವಿಲ್ ಸರ್ಜನ್‍ನ ವರ್ತನೆಯಿಂದ...

ಮಾನವೀಯತೆ ಮೆರೆದ ಸೆಕ್ಯೂರಿಟಿ ಗಾರ್ಡ್ ಕೆಲಸದಿಂದ ವಜಾ..!

9 months ago

– ಸತೀಶ್‍ಗೆ ಕೆಲಸ ಕೊಡಿಸಿದ್ದರು ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರ: ವೈದ್ಯರು ಹಾಗೂ ನರ್ಸ್ ಇಲ್ಲದ ವೇಳೆ ಗ್ಲುಕೋಸ್ ಬಾಟಲ್ ಬದಲಿಸಿ ಮಾನವೀಯತೆ ಮೆರೆದಿದ್ದ ಸೆಕ್ಯೂರಿಟಿ ಗಾರ್ಡ್ ನನ್ನು ಆಸ್ಪತ್ರೆ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ. ಸತೀಶ್ ಕೆಲಸ ಕಳೆದುಕೊಂಡ ಸೆಕ್ಯೂರಿಟಿ...

ಹೆರಿಗೆ ವೇಳೆ ನರ್ಸ್ ನಿರ್ಲಕ್ಷ್ಯದಿಂದ ಮಗು 2 ಭಾಗ – ಹೊಟ್ಟೆಯಲ್ಲಿ ತಲೆ, ಉಳಿದಿದ್ದು ಹೊರಗೆ

9 months ago

ಜೈಪುರ: ಹೆರಿಗೆ ಮಾಡಿಸುತ್ತಿದ್ದ ಸಮಯದಲ್ಲಿ ಮಗುವನ್ನು ಹೊರತೆಗೆಯುವಾಗ ನರ್ಸ್ ನಿರ್ಲಕ್ಷ್ಯದಿಂದಾಗಿ ಈಗ ತಾಯಿ ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ರಾಜಸ್ಥಾನದ ರಾಮಗಢ ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ವೈದ್ಯಕೀಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಪುರುಷ ನರ್ಸ್ ಎಡವಟ್ಟು ಮಾಡಿದ ಪರಿಣಾಮ ಮಗುವಿನ...

ನರ್ಸ್, ವೈದ್ಯರು ಇಲ್ಲದ ವೇಳೆ ರೋಗಿ ಪ್ರಾಣ ಉಳಿಸಿದ ಸೆಕ್ಯುರಿಟಿ ಗಾರ್ಡ್

10 months ago

ಚಾಮರಾಜನಗರ: ವೈದ್ಯರು ಹಾಗೂ ನರ್ಸ್ ಇಲ್ಲದ ವೇಳೆ ರೋಗಿಯೊಬ್ಬರ ಗ್ಲುಕೋಸ್ ಬಾಟಲಿಯನ್ನು ಬದಲಾಯಿಸುವ ಮೂಲಕ ಸೆಕ್ಯುರಿಟಿ ಗಾರ್ಡ್ ಸತೀಶ್ ಮಾನವೀಯತೆ ಮೆರೆದಿರುವ ಘಟನೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ಗ್ಲುಕೋಸ್ ಬಾಟಲ್ ಅಳವಡಿಸಲಾಗಿತ್ತು. ಗ್ಲುಕೋಸ್ ಮುಗಿಯುವ...