Wednesday, 17th July 2019

Recent News

10 months ago

2ದಿನ ರಜೆ, ಸೋಮವಾರ ಬನ್ನಿ- ತಾಲೂಕು ಆಸ್ಪತ್ರೆಗೆ ಬಂದ ರೋಗಿಗೆ ಗದರಿದ ನರ್ಸ್

ಗದಗ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ರಾತ್ರಿಯಿಡೀ ರೋಗಿಗಳು ಪರದಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಬಾಲಕ ನವೀನ್ ತೀವ್ರ ಜ್ವರದಿಂದ ಬಳಲುತ್ತಿದ್ರೂ ಗಜೇಂದ್ರಗಡ ತಾಲೂಕು ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಿಲ್ಲ. ಬಾಲಕ ರಾತ್ರಿಯಿಡೀ ಜ್ವರದಿಂದ ಸಾಕಷ್ಟು ಬಳಲಿದ್ದಾನೆ. ಕೇಳಿದ್ರೆ ಎರಡನೆ ಶನಿವಾರ, ರವಿವಾರ ರಜೆ ಇದೆ ಸೋಮವಾರ ಬನ್ನಿ ಎಂದು ನರ್ಸ್ ಗದರಿಸಿ ಕಳುಹಿಸಿದ್ದಾರೆ. ವೈದ್ಯರಿಗೆ ಫೋನ್ ಮಾಡಿದ್ರೆ ಯಾವುದೇ ಪ್ರತಿಕ್ರಿಯೆ ಇಲ್ಲ ಎಂಬುದು ರೋಗಿಗಳ ಆರೋಪವಾಗಿದೆ. ಗಜೇಂದ್ರಗಡ ಆಸ್ಪತ್ರೆನಲ್ಲಿ ವೈದ್ಯರಾಗಲಿ, ಸಿಬ್ಬಂದಿ […]

12 months ago

ಉಡುಪಿಯ ನರ್ಸ್ ಸೌದಿ ಅರೇಬಿಯಾದಲ್ಲಿ ನಿಗೂಢ ಸಾವು

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮದ ನರ್ಸ್ ಸೌದಿ ಅರೇಬಿಯಾದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಶಿರ್ವ ಗ್ರಾಮದ ಕುತ್ಯಾರು ನಿವಾಸಿ ಜೋತ್ಸ್ನಾ ನಿಗೂಢವಾಗಿ ಮೃತಪಟ್ಟಿರುವ ನರ್ಸ್. ಸೌದಿ ಅರೇಬಿಯಾದ ಆರೋಗ್ಯ ಇಲಾಖೆಯ ಆಸ್ಪತ್ರೆಯಲ್ಲಿ ಜ್ಯೋತ್ಸ್ನಾ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಆರು ವರ್ಷಗಳಿಂದ ನರ್ಸ್ ಆಗಿದ್ದ ಅವರು ಜುಲೈ 19 ರಂದು ಪತಿ ಅಶ್ವಿನ್...

ಸಚಿವ ಡಿಕೆಶಿ ಹೇಳಿದ್ರೆ ರೇಪ್ ಕೂಡ ಮಾಡ್ಸಿಕೊಳ್ತೀರಾ? – ನರ್ಸ್ ಗಳಿಗೆ ನಿಂದಿಸಿದ್ರಂತೆ ವಿಕ್ಟೋರಿಯಾ ವಿಶೇಷಾಧಿಕಾರಿ!

12 months ago

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ವಿಶೇಷಾಧಿಕಾರಿ ಬಾಲಾಜಿ ಪೈ ವಿರುದ್ಧ ಭಾರೀ ಆರೋಪವೊಂದು ಇದೀಗ ಕೇಳಿ ಬಂದಿದೆ. ಬಾಲಾಜಿ ಪೈ ಆಸ್ಪತ್ರೆಯ ನರ್ಸ್ ಗಳನ್ನು ನಿಂದಿಸಿದ್ದಾಗಿ ಆರೋಪಿಸಲಾಗಿದ್ದು, ಸದ್ಯ 20ಕ್ಕೂ ಹೆಚ್ಚು ಸ್ಟಾಫ್ ನರ್ಸ್ ಗಳು ಬಾಲಾಜಿ ವಿರುದ್ಧ ಡೀನ್ ಗೆ...

ದಾಖಲಾಗಿದ್ದ ರೋಗಿಯನ್ನು ಆಸ್ಪತ್ರೆಯಿಂದ ಹೊರ ಹಾಕಿದ ನರ್ಸ್ ಗಳು

1 year ago

ಮಂಗಳೂರು: ಗ್ಲುಕೋಸ್ ಗಲಾಟೆಯಲ್ಲಿ ಬಡ ರೋಗಿಯೊಬ್ಬರನ್ನು ಮಂಗಳೂರಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನರ್ಸ್‍ಗಳೇ ಆಸ್ಪತ್ರೆಯಿಂದಲೇ ಹೊರಹಾಕಿದ್ದಾರೆ. ಶ್ವಾಸಕೋಶ ತೊಂದರೆಯಿಂದ ಬಳಲ್ತಿದ್ದ ಪುತ್ತೂರಿನ ರಾಜಕುಮಾರ್ ಜೂನ್ 28ರಂದು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ನಿತ್ರಾಣ ಹಿನ್ನೆಲೆಯಲ್ಲಿ ದಿನಕ್ಕೆ ಎಂಟು ಬಾಟಲ್ ಗ್ಲೂಕೋಸ್ ನೀಡುವಂತೆ...

ಕತ್ತಲೆಯಲ್ಲೇ ಬಂದು ಮಲಗಿದ್ದ ಇಬ್ಬರು ಮಕ್ಕಳು ಸೇರಿ ದಂಪತಿಯನ್ನು ಹೊಡೆದು ಕೊಂದ್ರು!

1 year ago

ರಾಯ್ಪುರ್: ಮಲಗಿದ್ದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆಯೊಂದು ನಡೆದಿದ್ದು, ಇದೀಗ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಈ ಘಟನೆ ಮಧ್ಯಪ್ರದೇಶದ ಮಹಸಮುಂದ್ ಗ್ರಾಮದಲ್ಲಿ ನಡೆದಿರುವ ಬಗ್ಗೆ ಗುರುವಾರ ಬೆಳಕಿಗೆ ಬಂದಿದೆ. 30 ವರ್ಷದ...

ನಿಪಾ ವೈರಸ್ ಗೆ ಬಲಿಯಾದ ನರ್ಸ್ ಕುಟುಂಬಕ್ಕೆ 20 ಲಕ್ಷ ರೂ.: ಪತಿಗೆ ಸರ್ಕಾರಿ ಉದ್ಯೋಗ ಘೋಷಿಸಿದ ಕೇರಳ

1 year ago

ತಿರುವನಂತಪುರಂ: ನಿಪಾ ವೈರಸ್‍ಗೆ ಬಲಿಯಾದ ನರ್ಸ್ ಲಿನಿ ಕುಟುಂಬಕ್ಕೆ ಕೇರಳ ಸರ್ಕಾರದ 20 ಲಕ್ಷ ರೂ. ಪರಿಹಾರ ಹಾಗೂ ಪತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ನಿಪಾ ಸೋಂಕು...

ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಪಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

1 year ago

ತಿರುವನಂತಪುರಂ: ಬಾವಲಿಗಳ ಮೂಲಕ ಹರಡುವ ನಿಪಾ ವೈರಸ್ ಗೆ ಬಲಿಯಾವುದಕ್ಕೂ ಮುನ್ನ ಪತಿಗೆ ಕೇರಳದ ನರ್ಸ್ ಒಬ್ಬರು ಭಾವನಾತ್ಮಕ ಪತ್ರ ಬರೆದು, ತಾನು ಸಾಯುವುದು ಖಚಿತವಾಗಿದ್ದು, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ. 31 ವರ್ಷದ ಲಿನಿ ಅವರು ಕೇರಳದ್ಯಾಂತ ಹೆಚ್ಚಿನ...

4 ತಿಂಗ್ಳಿಂದ ಕೋಮಾದಲ್ಲಿದ್ದ ಯುವತಿ ಸಾಂಗ್ ಕೇಳಿ ಎದ್ದಳು!

1 year ago

ಬೀಜಿಂಗ್: ಎಂತಾ ಕಾಯಿಲೆ ಇದ್ದರೂ ಸಂಗೀತಕ್ಕೆ ಗುಣಪಡಿಸುವ ಶಕ್ತಿಯಿದೆ ಎಂದು ನಾವು ಕೇಳಿದ್ದೇವೆ. ಇದಕ್ಕೆ ಸಾಕ್ಷಿ ಎಂಬಂತೆ ನಾಲ್ಕು ತಿಂಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬಳು ಸಂಗೀತ ಕೇಳಿ ಎಚ್ಚರಗೊಂಡಿದ್ದಾಳೆ. ಚೀನಾದ 24 ವರ್ಷದ ಯುವತಿಯೊಬ್ಬಳು ನಾಲ್ಕು ತಿಂಗಳಿಂದ ಕೋಮದಲ್ಲಿದ್ದಳು. ಆದರೆ ಥೈವಾನಿಸೆ ಪಾಪ್...