Wednesday, 23rd October 2019

Recent News

1 year ago

ನಿಪಾ ವೈರಸ್ ಗೆ ಬಲಿಯಾದ ನರ್ಸ್ ಕುಟುಂಬಕ್ಕೆ 20 ಲಕ್ಷ ರೂ.: ಪತಿಗೆ ಸರ್ಕಾರಿ ಉದ್ಯೋಗ ಘೋಷಿಸಿದ ಕೇರಳ

ತಿರುವನಂತಪುರಂ: ನಿಪಾ ವೈರಸ್‍ಗೆ ಬಲಿಯಾದ ನರ್ಸ್ ಲಿನಿ ಕುಟುಂಬಕ್ಕೆ ಕೇರಳ ಸರ್ಕಾರದ 20 ಲಕ್ಷ ರೂ. ಪರಿಹಾರ ಹಾಗೂ ಪತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ನಿಪಾ ಸೋಂಕು ಹರಡುವಿಕೆಯ ಸದ್ಯದ ಪರಿಸ್ಥಿತಿ ಬಗ್ಗೆ ಕ್ಯಾಬಿನೆಟ್ ಮಾಹಿತಿ ಪಡೆದಿದ್ದು, ಇದುವರೆಗೂ ಸಾವನ್ನಪ್ಪಿರುವ ಕುರಿತ ನಿಖರ ಮಾಹಿತಿ ಸಂಗ್ರಹಿಸಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಸೋಂಕು ಹರಡಿ ಸಾವನ್ನಪ್ಪಿದ್ದ ಲಿನಿ ಅವರ ಕುಟುಂಬ ಸದಸ್ಯರಿಗೆ ಸೋಂಕು ವ್ಯಾಪಿಸಿದ್ದರೆ ಚಿಕಿತ್ಸೆಗಾಗಿ […]

1 year ago

ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಪಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

ತಿರುವನಂತಪುರಂ: ಬಾವಲಿಗಳ ಮೂಲಕ ಹರಡುವ ನಿಪಾ ವೈರಸ್ ಗೆ ಬಲಿಯಾವುದಕ್ಕೂ ಮುನ್ನ ಪತಿಗೆ ಕೇರಳದ ನರ್ಸ್ ಒಬ್ಬರು ಭಾವನಾತ್ಮಕ ಪತ್ರ ಬರೆದು, ತಾನು ಸಾಯುವುದು ಖಚಿತವಾಗಿದ್ದು, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ. 31 ವರ್ಷದ ಲಿನಿ ಅವರು ಕೇರಳದ್ಯಾಂತ ಹೆಚ್ಚಿನ ಮಂದಿಯನ್ನು ಬಲಿ ಪಡೆಯುತ್ತಿರುವ ನಿಪಾ ವೈರಸ್ ಸೋಂಕು ತಗಲಿದ್ದ ರೋಗಿಗೆ ಚಿಕಿತ್ಸೆ ನೀಡುವ...

ಐಸಿಯುವಿನಲ್ಲಿರುವ ಮಗುವಿನ ಆರೈಕೆ ಮಾಡಲು 500ರೂ. ಲಂಚ ಕೊಡಬೇಕೆಂದ ನರ್ಸ್!

2 years ago

ತುಮಕೂರು: ನಗರದ ಜಿಲ್ಲಾಸ್ಪತ್ರೆಯ ನರ್ಸ್ ಗಳು ಮಾನವೀಯತೆಯನ್ನೇ ಮರೆತಿದ್ದಾರೆ. ಐಸಿಯುನಲ್ಲಿದ್ದ ಮಗುವನ್ನು ಸರಿಯಾಗಿ ಆರೈಕೆ ಮಾಡಲು ಲಂಚಕ್ಕಾಗಿ ಕೈಯೊಡ್ಡಿರುವ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಶನಿವಾರ ವಸಂತ ಹಾಗೂ ಜ್ಯೋತಿ ಎಂಬ ಇಬ್ಬರು ನರ್ಸ್‍ಗಳು ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾರೆ. ಇವರ ಕೈ...

ಅಪಾಯಕಾರಿ ಕೆಮಿಕಲ್ ಇಂಜೆಕ್ಟ್ ಮಾಡ್ಕೊಂಡು ನರ್ಸ್ ಆತ್ಮಹತ್ಯೆ

2 years ago

ನೆಲ್ಲೂರು: ಸರ್ಕಾರಿ ಆಸ್ಪತ್ರೆಯ ನರ್ಸ್‍ವೊಬ್ಬರು ಅಪಾಯಕಾರಿ ಕೆಮಿಕಲ್ ಇಂಜೆಕ್ಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ. 26 ವರ್ಷದ ಮಮತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಮಲತಃ ಗುಂಟೂರು ಜಿಲ್ಲೆಯ ನರಸರಪೇಟ್‍ನ ಕೇಸನಪಲ್ಲಿ ಗ್ರಾಮದವರು. ಮಮತಾ ತಂದೆ ಯೇಸುರತ್ನಂ...

ನರ್ಸ್ ಸೋಗಿನಲ್ಲಿ ಬಂದು ಗಂಡು ಮಗು ಕಳ್ಳತನ- 1 ವರ್ಷವಾದ್ರೂ ಹುಡುಕಿ ಕೊಡದ ಪೊಲೀಸರು

2 years ago

ಹಾಸನ: ಇದು ಕಳೆದ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ನಡೆದ ಮಗು ಕಳ್ಳತನ ಪ್ರಕರಣ. ನರ್ಸ್ ಸೋಗಿನಲ್ಲಿ ಬಂದ ಮಹಿಳೆಯೊಬ್ಬಳು ನವಜಾತ ಗಂಡು ಶಿಶುವನ್ನು ಎಲ್ಲರ ಮುಂದೆಯೇ ಕದ್ದು ಪರಾರಿಯಾಗಿದ್ದಳು. ಜಿಲ್ಲೆಯ ಸಕಲೇಶಪುರದ ಕುಶಾಲನಗರ ಬಡಾವಣೆಯ ಮಹಾದೇವಿ ಎಂಬ ತಾಯಿಯೇ...

RBI ಅಧಿಕಾರಿ, ಅಮೆರಿಕದ ನರ್ಸ್ ಎಂದು ಹೇಳ್ಕೊಂಡು ಬೆಂಗ್ಳೂರು ಟೆಕ್ಕಿಗೆ 4.70 ಲಕ್ಷ ಹಣ ವಂಚನೆ

2 years ago

ಬೆಂಗಳೂರು: ಅಮೆರಿಕದ ನರ್ಸ್, ಆರ್‍ಬಿಐ ಆಫೀಸರ್, ಕಸ್ಟಮ್ಸ್ ಅಧಿಕಾರಿ ಹೀಗೆ ನಾನಾ ಹೆಸರಿನಲ್ಲಿ ಟೆಕ್ಕಿಗೆ ಲಕ್ಷಾಂತರ ರೂ. ಹಣ ವಂಚಿಸಿರೋ ಘಟನೆ ಬೆಳಕಿಗೆ ಬಂದಿದೆ. ನೆಲಮಂಗಲದ ರಮೇಶ್ ವಂಚನೆಗೊಳಗಾದ ಟೆಕ್ಕಿ. ಸಾಫ್ಟ್ ವೇರ್ ಉದ್ಯೋಗಿ ರಮೇಶ್ ರಿಂದ 4.70 ಲಕ್ಷ ರೂಪಾಯಿ...

ಬೋರ್ ಆಯ್ತೆಂದು 100ಕ್ಕೂ ಹೆಚ್ಚು ರೋಗಿಗಳನ್ನ ಕೊಂದ ನರ್ಸ್!

2 years ago

ಬರ್ಲಿನ್: ಜರ್ಮನಿಯ ನರ್ಸ್‍ವೊಬ್ಬ ಬೋರ್ ಆಯ್ತೆಂದು ಮಾರಣಾಂತಿಕ ಔಷಧಿ ಬಳಸಿ 106 ರೋಗಿಗಳ ಸಾವಿಗೆ ಕಾರಣನಾಗಿದ್ದಾನೆಂದು ಗುರುವಾರದಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಈತ ಇನ್ನೂ ಹೆಚ್ಚಿನ ರೋಗಿಗಳನ್ನ ಹತ್ಯೆ ಮಾಡಿರಬಹುದು. ಇನ್ನೂ ಹಲವು ಶವಗಳ ಅಧ್ಯಯನ ಮಾಡಲಾಗ್ತಿದೆ ಎಂದು ಹೇಳಿದ್ದಾರೆ. 41 ವರ್ಷದ...

ಸರ್ಕಾರಿ ನರ್ಸ್ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ- ಇದು ರಾಜ್ಯವನ್ನೇ ಬೆಚ್ಚಿಬೀಳಿಸುವ ದಂಧೆ

2 years ago

ಕಲಬುರಗಿ: ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಾರಾಟ ಇನ್ನೂ ಇದೆಯಾ ಎಂಬ ಪ್ರಶ್ನೆ ಇದೀಗ ಮತ್ತೆ ಶುರುವಾಗಿದೆ. ಯಾಕಂದ್ರೆ ಚಿತ್ತಾಪುರ ತಾಲೂಕಿನ ಭಂಕೂರ ಗ್ರಾಮದ ಪಿಎಚ್‍ಸಿ ಕೇಂದ್ರದ ಸ್ಟಾಫ್ ನರ್ಸ್ ಕವಿತಾ ಮನೆಯಲ್ಲಿ ಎರಡು ನವಜಾತ ಅವಳಿ-ಜವಳಿ ಹೆಣ್ಣು ಶಿಶುಗಳು ಪತ್ತೆಯಾಗಿವೆ. ಮದುವೆಯಾಗಿ...