Monday, 19th August 2019

Recent News

3 months ago

ಹ್ಯಾಟ್ರಿಕ್ ಸಾಧನೆಗೈದ ಕಟೀಲ್

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಮೋದಿ ಅಲೆಯಲ್ಲಿ 2,74,621 ಮತಗಳ ಅಂತರದಿಂದ ಮೂರನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದಾರೆ. ಕಟೀಲ್ 7,74,285 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಮಿಥುನ್ ರೈ 4,99,664 ಮತಗಳನ್ನು ಪಡೆದಿದ್ದಾರೆ. ಪ್ರಮುಖ ಕಾರ್ಯಕರ್ತರ ಜೊತೆ ಜಿಲ್ಲೆಯಾದ್ಯಂತ ನೇರ ಸಂಪರ್ಕ, ಕ್ಷೇತ್ರದಲ್ಲಿ ಪ್ರಬಲವಾಗಿರುವ ಮೋದಿ ಅಲೆ, ಮೋದಿ ಗೆಲುವಿಗಾಗಿ ವೈಮನಸ್ಸು ದೂರವಿಟ್ಟು ದುಡಿದ ಕಾರ್ಯಪಡೆಯಿಂದ ನಳಿನ್ ಕುಮಾರ್ ಮತ್ತೊಮ್ಮೆ ಗೆಲುವು ಪಡೆದಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಂಸದರು, ತೀರ್ಪು […]

3 months ago

ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

ಬೆಂಗಳೂರು: ನಾಥುರಾಂ ಗೋಡ್ಸೆ ಕುರಿತು ಮಾಡಿದ್ದ ಟ್ವೀಟ್ ಅನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ. ನಾಥುರಾಂ ಗೋಡ್ಸೆ ಕೊಂದವರ ಸಂಖ್ಯೆ 1 ಆದರೆ ಉಗ್ರ ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72 ಹಾಗೂ ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17 ಸಾವಿರ. ಈಗ ನೀವೇ ಹೇಳಿ. ಇವರಲ್ಲಿ ಯಾರು...

ಲೋಕ ಚುನಾವಣೆಯಲ್ಲಿ ವಿಶೇಷ ಸಾಧನೆ ನಿರ್ಮಿಸಿತು ಸುಳ್ಯ ವಿಧಾನಸಭಾ ಕ್ಷೇತ್ರ!

5 months ago

– ಡಿವಿ, ಶೋಭಾ, ನಳಿನ್ ಮೂವರೂ ಒಂದೇ ಕ್ಷೇತ್ರದವರು – ಬೇರೆ ಬೇರೆ ಕ್ಷೇತ್ರದ ಸಂಸದರು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರ ಅಪರೂಪದ ಸಾಧನೆ ಮಾಡಿದೆ. ಒಂದೇ ಕ್ಷೇತ್ರದ ವ್ಯಾಪ್ತಿಗೆ ಬರುವ ಮೂವರು ವ್ಯಕ್ತಿಗಳು ಲೋಕಸಭಾ ಚುನಾವಣೆಯಲ್ಲಿ...

ಸಂಸದ ನಳಿನ್​ಕುಮಾರ್​ಗೆ ಟಿಕೆಟ್ ನೀಡಿದ್ರೆ ಆತ್ಮಹತ್ಯೆ..!

5 months ago

– ಪಕ್ಷದ ಕಾರ್ಯಕರ್ತನಿಂದ ಬೆದರಿಕೆ ಮಂಗಳೂರು: ಸಂಸದ ನಳಿನ್ ಕುಮಾರ್ ಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಕ್ಷದ ಕಾರ್ಯಕರ್ತನೊಬ್ಬ ಬೆದರಿಕೆ ಹಾಕಿದ್ದಾನೆ. ಶಕ್ತಿಕೇಂದ್ರ ಕಾರ್ಯಕರ್ತರ ಸಮಾವೇಶಕ್ಕೆ ಬರುವಂತೆ ಕಾರ್ಯಕರ್ತನೊಬ್ಬ ಕರೆ ಮಾಡಿದಾಗ, ಈ ಮಾತು ಹೇಳಿದ್ದು...

ಸಂಸದರಾದ ನಳಿನ್, ಶೋಭಾ ಕರಂದ್ಲಾಜೆ ಏನ್ ಮಾಡ್ತಿದ್ದಾರೆ- ಸಿದ್ದರಾಮಯ್ಯ ಪ್ರಶ್ನೆ

6 months ago

ಬೆಂಗಳೂರು: ಉಡುಪಿಯ ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶೋಭಾ ಕರಂದ್ಲಾಜೆಯವರನ್ನು ಪ್ರಶ್ನಿಸಿದ್ದಾರೆ. ಮಲ್ಪೆಯ ಮೀನುಗಾರರು ನಾಪತ್ತೆಯಾಗಿ ಎರಡೂವರೆ ತಿಂಗಳುಗಳೇ ಕಳೆಯಿತು. ಅವರನ್ನು ಪತ್ತೆ ಹಚ್ಚುವ ಕೆಲಸ ಯಾಕೆ ಮಾಡಿಲ್ಲ...

ಲೋಕಸಭಾ ಚುನಾವಣೆ- ಸಂಸದ ನಳಿನ್ ಬದಲಾವಣೆಗೆ ಕೇಸರಿ ಪಡೆಯಿಂದ್ಲೇ ಒತ್ತಡ

6 months ago

ಮಂಗಳೂರು: ಲೋಕಸಭಾ ಚುನಾವಣೆಗೆ ಕಸರತ್ತು ಆರಂಭಗೊಂಡಿರುವಾಗಲೇ ಕರಾವಳಿಯಲ್ಲಿ ಹಾಲಿ ಸಂಸದರ ಬದಲಾವಣೆಗೆ ಒತ್ತಡ ಕೇಳಿಬಂದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಗೆದ್ದು ಬಂದಿರುವ ಬಿಜೆಪಿಗೆ ಈ ಬಾರಿಯೂ ಮೋದಿ ಅಲೆಯ ಖಾತರಿ ಇದೆ. ಮತದಾರರು ಮೋದಿ ಕೈ...

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಚ್ಚಿಟ್ರು ಸ್ಫೋಟಕ ಸತ್ಯ..!

7 months ago

ಮಂಗಳೂರು: ಕಾಂಗ್ರೆಸ್, ಜೆಡಿಎಸ್‍ನ ಒಟ್ಟು 18 ಶಾಸಕರು ಸೋಮವಾರ ಬಿಜೆಪಿ ಸೇರುತ್ತಾರೆ ಅನ್ನೋ ಸುದ್ದಿಯ ಬೆನ್ನಲ್ಲೆ ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸ್ಫೋಟಕ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 30ರಿಂದ 40...

ಮೋಸದ ಪಗಡೆಯಾಟವಲ್ಲ, ಮಾಡುವುದಾದರೆ ಧರ್ಮ ಯುದ್ಧವನ್ನೇ ಮಾಡೋಣ: ಕಟೀಲ್

7 months ago

ಬೆಂಗಳೂರು: ಆಡುವುದು ಮೋಸದ ಪಗಡೆಯಾಟವಲ್ಲ, ಮಾಡುವುದಾದರೆ ಧರ್ಮ ಯುದ್ಧವನ್ನೇ ಮಾಡೋಣ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ತನ್ನ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಪಂಪ್‍ವೆಲ್, ಮಂಗಳೂರು-ಮೂಡಬಿದಿರೆ ರಸ್ತೆ ಕಾಮಗಾರಿ ವಿಳಂಬಕ್ಕೆ ಕಾರಣ ಯಾರು ಎಂದು ಚರ್ಚೆ ಮಾಡದೇ ತಮ್ಮ ರಾಜಕೀಯ...