– ನಮ್ಮದೇ ಸರ್ಕಾರವಿದ್ದರೂ ಅನುದಾನ ಸಿಗುತ್ತಿಲ್ಲ – ವಿರೋಧ ಪಕ್ಷಗಳಿಗೆ ಭರ್ಜರಿ ಅನುದಾನ – ಸಂಸದರು, ಶಾಸಕರಿಂದ ಕಟೀಲ್ಗೆ ದೂರು – ಹೈಕಮಾಂಡ್ ಗಮನಕ್ಕೆ ತರುವಂತೆ ಒತ್ತಡ ಬೆಂಗಳೂರು: ಕರ್ನಾಟಕದ ಹೊಂದಾಣಿಕೆ ರಾಜಕೀಯದ ಬಗ್ಗೆ ದೆಹಲಿಯಲ್ಲಿ...
– ಕೇಂದ್ರದಿಂದ ವರ್ಸ್ಟ್ ಬಜೆಟ್ – ಬಿಜೆಪಿ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ ಚಿತ್ರದುರ್ಗ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಬಿಜೆಪಿ ಸರ್ಕಾರವಾಗಿದೆ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು...
-ರಾಹುಲ್ ಗಾಂಧಿ ನಿಲ್ಲಲು ಕ್ಷೇತ್ರ ಹುಡುಕುವಂತಾಗಿದೆ -ಅಂಬೇಡ್ಕರ್ ಅವರಿಗೆ ದ್ರೋಹ ಮಡಿದ್ದು ಕಾಂಗ್ರೆಸ್ ಚಾಮರಾಜನಗರ: ಬಿಜೆಪಿ ಈಗ ಕೇವಲ ಬ್ರಾಹ್ಮಣರ ಪಾರ್ಟಿಯಾಗಿ ಉಳಿದಿಲ್ಲ. ಅದು ಕೇವಲ ವಿದ್ಯಾವಂತರ ಪಕ್ಷವಲ್ಲ, ಕೇವಲ ನಗರ ಕೇಂದ್ರೀಕೃತ ಪಕ್ಷವಲ್ಲ, ಈಗ...
ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ...
– ತಾ.ಪಂ. ಚುನಾವಣೆಯಲ್ಲಿ ಶೇ.75 ಸ್ಥಾನ ಗೆಲ್ಲಬೇಕು – ಕಟೀಲ್, ಸಿಎಂ ಕೆಲಸಕ್ಕೆ ಶ್ಲಾಘನೆ ಬೆಳಗಾವಿ: ಸಿಎಂ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಅವರ ಶ್ರಮ ಮತ್ತು ಒಗ್ಗಟ್ಟಿನಿಂದ ಗ್ರಾಪಂ ಚುನಾವಣೆಯಲ್ಲಿ ಪ್ರತಿಶತ ಶೇ.60...
ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ಸಿಎಂ ವಿರುದ್ಧ ಬಂದಲ್ಲಿ ಹೋದಲ್ಲಿ ಸಿಡಿಮಿಡಿ ಎನ್ನುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂದು ಬಿಎಸ್ವೈ ಮುಂದೆಯೇ ಆಕ್ರೋಶ ಹೊರಹಾಕಿದ್ದಾರೆ. ಬಜೆಟ್ ಸಿದ್ಧತೆಗೆ ಮುನ್ನ...
– ಸಿದ್ದರಾಮಯ್ಯ ರಾಜಕೀಯ ಸರ್ವಜ್ಞ, ಮಹಾನ್ ಜ್ಞಾನಿ ಚಿಕ್ಕಬಳ್ಳಾಪುರ: ಸಿಎಂ ಬಿಎಸ್ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಡಿಕೆಶಿಯವರ ಹೇಳಿಕೆ ಸರಿಯಲ್ಲ. ಡಿಕೆ ಶಿವಕುಮಾರ್ ಬಳಿ ಸಿಡಿ ಇದ್ದರೆ ಬಿಡುಗಡೆ ಮಾಡಲಿ. ರಾಜಕೀಯಕ್ಕಾಗಿ...
– ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ ಮಂಗಳೂರು: ಪಾದರಾಯನಪುರದಲ್ಲಿ ಕಾನೂನು ಭಂಜಕರಿಂದ ಆದ ಘಟನೆ ನಡೆದಿದ್ದು, ಉತ್ತರ ಪ್ರದೇಶದ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್...
ಮಂಗಳೂರು: ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಸಹಾಯವಾಣಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರು ಇಂದು ಚಾಲನೆ ನೀಡಿದರು. ಈ ಬಗ್ಗೆ ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಮಾರ್ಚ್ 23ರಿಂದಲೇ ರಾಜ್ಯದ ಎಲ್ಲಾ ಜಿಲ್ಲೆ,...
ಉಡುಪಿ: ಬಜೆಟ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಿಎಂ ಸೆಡ್ಡು ಹೊಡೆದಿದ್ದಾರೆ. ಅಂದು ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟಿಸಿದ್ದ ನಳೀನ್ ಕುಮಾರ್ ಕಟೀಲ್ ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವಾಗ ಬಜೆಟ್ನಲ್ಲಿ ಯೋಜನೆಗೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ...
ಚಿಕ್ಕೋಡಿ: ಇಷ್ಟು ದಿನ ಒಳಗೊಳಗೇ ನಡೆಯುತ್ತಿದ್ದ ಬಿಜೆಪಿ ನಾಯಕರ ಒಳ ಜಗಳ ಈಗ ಬೀದಿಗೆ ಬಿದ್ದಿದ್ದು, ಬಿಜೆಪಿ ರಾಜ್ಯಾಧ್ಯಕ್ಷರ ಮುಂದೆಯೇ ಜಗಳವಾಡಿಕೊಂಡಿದ್ದಾರೆ. ಚಿಕ್ಕೋಡಿ ಪಟ್ಟಣದ ಕೇಶವ ಸಭಾ ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರ...
ಚಿಕ್ಕೋಡಿ(ಬೆಳಗಾವಿ): ದೆಹಲಿ ಗಲಭೆ ಹಿಂದೆ ಕಾಂಗ್ರೆಸ್ ಪಕ್ಷದ ಷಡ್ಯಂತ್ರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ...
ಬೆಂಗಳೂರು: ಒಂದು ಕಾಲದಲ್ಲಿ ತಿಹಾರ್ ಜೈಲಿನಲ್ಲಿ ಕಸಬ್, ಅಫ್ಜಲ್ ಗುರು, ಚೋಟಾ ಶಕೀಲ್ ಎಂದು ಹಾಜರಾತಿ ಕೂಗುತ್ತಿದ್ದರು. ಇಂದು ಅದೇ ಜೈಲಿನಲ್ಲಿ ಚಿದಂಬರಂ, ರಾಜಾ, ಡಿ.ಕೆ ಶಿವಕುಮಾರ್ ಎಂದು ಹಾಜರಾತಿ ಕೂಗುತ್ತಿದ್ದಾರೆ. ಇದು ಕಾಂಗ್ರೆಸ್ಸಿನ ಸ್ಥಿತಿ...
ಉಡುಪಿ: ರಾಜಕೀಯ ಒಂದು ಕಬಡ್ಡಿ ಆಟ. ಅಂಕಣದಲ್ಲಿ ಎಲ್ಲರೂ ಕಾಲು ಎಳೆಯುವವರೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾರ್ಮಿಕವಾಗಿ ಮಾತನಾಡಿದರು. ನೂತನ ಬಿಜೆಪಿ ರಾಜ್ಯಾಧ್ಯಕ್ಷರ ಕುಯಿಲಾಡಿ ಸುರೇಶ್ ನಾಯಕ್ ಪದಗ್ರಹಣ ಸಂದರ್ಭ ಮಾತನಾಡಿದರು....
ಯಾದಗಿರಿ: ಅಧಿಕಾರದಲ್ಲಿದ್ದಾಗ ಮಾಜಿ ಸಿಎಂ ಸಿದ್ದರಾಮಯ್ಯ ಸಹ ಸೋಷಿಯಲ್ ಮೀಡಿಯಾದಲ್ಲಿ ಟೀಕೆ ಮಾಡಿದ್ದಾರೆ ಎಂದು ಹತ್ತಾರು ಜನರನ್ನು ಬಂಧನ ಮಾಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಯಾದಗಿರಿಯ ಸರ್ಕಿಟ್ ಹೌಸ್ನಲ್ಲಿ ಮಾತನಾಡಿದ...
ಮಂಡ್ಯ: ಕೆ.ಆರ್.ಪೇಟೆಯಲ್ಲಿ ವಿಜಯೇಂದ್ರ ಮತ್ತು ನಾರಾಯಣಗೌಡರು ಜೋಡೆತ್ತುಗಳು. ತಾಕತ್ ಇದ್ದವರು ಈ ಜೋಡೆತ್ತುಗಳನ್ನು ನಿಲ್ಲಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲೆಂಜ್ ಮಾಡಿದ್ದಾರೆ. ಕೆ.ಆರ್.ಪೇಟೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಜನ್ಮ...