Sunday, 19th May 2019

8 hours ago

ನನ್ನನ್ನು ತೆಗೆದು ಸಿಎಂ ಆಗಲು ಸಿಧು ಪ್ರಯತ್ನ: ಅಮರೀಂದರ್ ಸಿಂಗ್

ಚಂಢೀಗಢ: ಪಂಜಾಬ್ ಸಿಎಂ ಮತ್ತು ಸಚಿವ ನವಜೋತ್ ಸಿಂಗ್ ಸಿಧು ನಡುವೆ ಎಲ್ಲವೂ ಸರಿ ಇಲ್ಲ ಎಂಬುವುದು ಪದೇ ಪದೇ ಸಾಬೀತಾಗುತ್ತಿದೆ. ನನ್ನನ್ನು ಪಕ್ಕಕ್ಕೆ ಸರಿಸಿ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಪಂಜಾಬಿನ 13 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಪಟಿಯಾಲಾದ ಮತಗಟ್ಟೆ 89ರಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನವಜೋತ್ ಸಿಂಗ್ ಸಿಧು ಜೊತೆ ಯಾವುದೇ […]

1 week ago

ಕಡಿಮೆ ಕೆಲಸ ಮಾಡಿ ಹೆಚ್ಚು ಪ್ರಚಾರ ತೆಗೆದುಕೊಳ್ಳುವ ನವವಧುವಿನಂತೆ ಮೋದಿ: ಸಿಧು

ಇಂಧೋರ್: ಪ್ರಧಾನಿ ಮೋದಿ ಕಡಿಮೆ ಕೆಲಸ ಮಾಡಿ ಹೆಚ್ಚು ಕೆಲಸ ಮಾಡಿದಂತೆ ನಟಿಸುವ ವಧುವಿನಂತೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವಿವಾದತ್ಮಾಕ ಹೇಳಿಕೆಯನ್ನು ನೀಡಿದ್ದಾರೆ. ಮದುವೆಯಾಗಿ ಪತಿ ಮನೆಗೆ ಬಂದ ವಧು ಕಡಿಮೆ ರೊಟ್ಟಿ ಮಾಡಿದರೂ, ನೆರೆಹೊರೆಯವರು ಹೆಚ್ಚು ಕೆಲಸ ಮಾಡುತ್ತಿದ್ದಾಳೆ ಎಂದುಕೊಳ್ಳಲಿ ಎಂದು ಬಳೆಗಳಿಂದ ಶಬ್ಧ ಮಾಡುತ್ತಾಳೆ. ಇದೇ ರೀತಿಯಲ್ಲಿ ಮೋದಿ...

ಏರ್ ಸ್ಟ್ರೈಕ್ ಮಾಡಿದ್ದು ಉಗ್ರರ ಮೇಲೋ? ಮರಗಳ ಮೇಲೋ?: ಸಿಧು ಟಾಂಗ್

3 months ago

ನವದೆಹಲಿ: ದಿನದಿಂದ ದಿನಕ್ಕೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಉಗ್ರರ ನೆಲೆ ಮೇಲೆ ಭಾರತೀಯ ವಾಯುಪಡೆ ದಾಳಿ ಮಾಡಿರುವ ವಿಚಾರ ರಾಜಕೀಯವಾಗುತ್ತಿದೆ. ಈ ಮಧ್ಯೆ ಏರ್ ಸ್ಟ್ರೈಕ್ ಮಾಡಿರೋದು ಉಗ್ರರ ಮೇಲೋ? ಅಥವಾ ಮರಗಳ ಮೇಲೋ? ಅಂತ ಪಂಜಾಬ್ ಸರ್ಕಾರದ ಮಂತ್ರಿ ನವಜೋತ್ ಸಿಂಗ್...

ಅಭಿನಂದನ್ ವಾಪಾಸ್ ಬರಲು ಸಿಧು ಕಾರಣ ಅಂದ್ರು ಕೇರಳ ಮಾಜಿ ಸಿಎಂ!

3 months ago

ತಿರುವನಂತಪುರಂ: ಪಾಕಿಸ್ತಾನ ಸೇನೆ ವಶದಲ್ಲಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಶುಕ್ರವಾರ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಇದಕ್ಕೆ ಕಾಂಗ್ರೆಸ್‍ನ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಕಾರಣ ಎಂದು ಕೇರಳ ಮಾಜಿ ಸಿಎಂ ಒಮ್ಮನ್ ಚಾಂಡಿ ಟ್ವೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ...

ಮತ್ತೆ ಪಾಕ್ ಪರ ಬ್ಯಾಟ್ ಬೀಸಿದ ನವಜೋತ್ ಸಿಂಗ್ ಸಿಧು

3 months ago

– ಪಾಕಿಸ್ತಾನದ ಜೊತೆಗೆ ಭಾರತ ಮಾತುಕತೆ ನಡೆಸಲಿ ನವದೆಹಲಿ: ಪಾಕಿಸ್ತಾನದ ಜೊತೆಗೆ ಭಾರತ ಮಾತುಕತೆ ನಡೆಸಲಿ ಎನ್ನುವ ಮೂಲಕ ಪಂಜಾಬ್‍ನ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಪಾಕ್ ಪರ ಮತ್ತೆ ಬ್ಯಾಟ್ ಬೀಸಿದ್ದಾರೆ. ಈ ಸಂಬಂಧ ನವಜೋತ್...

ವಾಯು ದಾಳಿಗೆ ಪ್ರತಿಕ್ರಿಯಿಸಿದ ನವಜೋತ್ ಸಿಂಗ್ ಸಿಧು

3 months ago

ನವದೆಹಲಿ: ಪುಲ್ವಾಮಾದಲ್ಲಿ ಉಗ್ರರ ದಾಳಿ ನಡೆದಾಗ ಪಾಕಿಸ್ತಾನ ಪರ ಬ್ಯಾಟ್ ಬೀಸಿದ್ದ ಪಂಜಾಬ್‍ನ ಕಾಂಗ್ರೆಸ್ ಸಚಿವ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಕವನದ ಮೂಲಕ ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ...

ಕಪಿಲ್ ಶರ್ಮಾ ಶೋದಿಂದ ಸಿಧು ಔಟ್

3 months ago

ಚಂಡೀಗಢ: ಪುಲ್ವಾಮಾ ದಾಳಿಯ ವಿಚಾರವಾಗಿ ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿದ್ದ ಪಂಜಾಬ್‍ನ ಕಾಂಗ್ರೆಸ್ ಮಂತ್ರಿ ನವಜೋತ್ ಸಿಂಗ್ ಸಿಧುಗೆ ಸಂಕಷ್ಟ ಎದುರಾಗಿದ್ದು, ಖ್ಯಾತ ಕಪಿಲ್ ಶರ್ಮಾ ಶೋದಿಂದ ಅವರನ್ನು ಹೊರಹಾಕಲಾಗಿದೆ. ಶೋ ಆರಂಭವಾದ ದಿನದಿಂದಲೂ ಸಿಧು ಅಲ್ಲಿ ಪ್ರಮುಖ ಆಕರ್ಷಣೆಯಾಗಿದ್ದರು. ಆದರೆ...

ಪಾಕಿಸ್ತಾನಕ್ಕೆ ಕ್ಲೀನ್‍ಚಿಟ್ ಕೊಟ್ಟು ಮಾತುಕತೆಯಿಂದ ಸಮಸ್ಯೆ ಪರಿಹಾರ ಎಂದ ಸಿಧು

3 months ago

ಚಂಡಿಗಢ: ಕಳೆದ ವರ್ಷವಷ್ಟೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತೀಯ ದೇಶಾಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಪುಲ್ವಾಮದಲ್ಲಿ ನಡೆದ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಆರೋಪ ಮಾಡುವುದು ಸರಿಯಲ್ಲ...