Tuesday, 17th September 2019

Recent News

7 months ago

ಮತ್ತೆ ಪಾಕ್ ಪರ ಬ್ಯಾಟ್ ಬೀಸಿದ ನವಜೋತ್ ಸಿಂಗ್ ಸಿಧು

– ಪಾಕಿಸ್ತಾನದ ಜೊತೆಗೆ ಭಾರತ ಮಾತುಕತೆ ನಡೆಸಲಿ ನವದೆಹಲಿ: ಪಾಕಿಸ್ತಾನದ ಜೊತೆಗೆ ಭಾರತ ಮಾತುಕತೆ ನಡೆಸಲಿ ಎನ್ನುವ ಮೂಲಕ ಪಂಜಾಬ್‍ನ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಪಾಕ್ ಪರ ಮತ್ತೆ ಬ್ಯಾಟ್ ಬೀಸಿದ್ದಾರೆ. ಈ ಸಂಬಂಧ ನವಜೋತ್ ಸಿಂಗ್ ಸಿಧು ಅವರು ಪ್ರಧಾನಿ ನೇತೃತ್ವದ ಕೆಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಭಾರತದ ಜೊತೆಗೆ ಮಾತುಕತೆಗೆ ಸಿದ್ಧವೆಂದ ಪಾಕಿಸ್ತಾನದ ನಿಲುವಿಗೆ ಸಿಧು ಬೆಂಬಲ ನೀಡಿದ್ದಾರೆ. ಈ ಪತ್ರಗಳನ್ನು ತಮ್ಮ ಅಧಿಕೃತ ಟ್ವೀಟ್ ಖಾತೆಯ […]

7 months ago

ವಾಯು ದಾಳಿಗೆ ಪ್ರತಿಕ್ರಿಯಿಸಿದ ನವಜೋತ್ ಸಿಂಗ್ ಸಿಧು

ನವದೆಹಲಿ: ಪುಲ್ವಾಮಾದಲ್ಲಿ ಉಗ್ರರ ದಾಳಿ ನಡೆದಾಗ ಪಾಕಿಸ್ತಾನ ಪರ ಬ್ಯಾಟ್ ಬೀಸಿದ್ದ ಪಂಜಾಬ್‍ನ ಕಾಂಗ್ರೆಸ್ ಸಚಿವ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಕವನದ ಮೂಲಕ ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಟ್ವೀಟ್ ಮೂಲಕ ಉಗ್ರರರಿಗೆ ಈ ರೀತಿಯ...

ರಾಹುಲ್ ಗಾಂಧಿ ಹೇಳಿದ್ದಕ್ಕೆ ನಾನು ಪಾಕಿಸ್ತಾನಕ್ಕೆ ಹೋಗಿದ್ದು: ಸಿಧು

10 months ago

ಹೈದರಾಬಾದ್: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದರಿಂದಲೇ ನಾನು ಪಾಕಿಸ್ತಾನಕ್ಕೆ ತೆರಳಿದ್ದೆ ಎಂದು ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಪಾಕ್ ಭೇಟಿಯಿಂದಾಗಿ ಉಂಟಾಗಿದ್ದ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರೇ ನನ್ನ ನಾಯಕ. ಅವರು...

ದಕ್ಷಿಣ ಭಾರತಕ್ಕಿಂತಲೂ ಪಾಕಿಸ್ತಾನ ಪ್ರವಾಸ ಉತ್ತಮವಾಗಿತ್ತು: ನವಜೋತ್ ಸಿಂಗ್

11 months ago

ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿ ಪದವಿ ಸ್ವೀಕಾರ ಸಮಾರಂಭದಲ್ಲಿ ಪಾಕ್ ರಕ್ಷಣಾ ಮುಖ್ಯಸ್ಥರನ್ನು ತಬ್ಬಿಕೊಂಡಿದ್ದನ್ನು ಸಮರ್ಥಿಸಿಕೊಂಡಿದ್ದ ಟೀಂ ಇಂಡಿಯಾ ಮಾಜಿ ಆಟಗಾರ, ಕಾಂಗ್ರೆಸ್ ಪಕ್ಷದ ಮುಖಂಡ ನವಜೋತ್ ಸಿಂಗ್ ಸಿಧು, ದಕ್ಷಿಣ ಭಾರತದ ಭೇಟಿಗಿಂತ ಪಾಕಿಸ್ತಾನದ ಭೇಟಿ ನನಗೆ ಉತ್ತಮವಾಗಿತ್ತು ಎಂದು...

ಒಬ್ಬ ಸ್ನೇಹಿತನಾಗಿ ಇಮ್ರಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ: ಸಿಧು

1 year ago

ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಿ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಮುಖ್ಯಸ್ಥ, ಪಾಕ್ ಮಾಜಿ ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ಇಂದು ಪದ ಗ್ರಹಣ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತದ ಮಾಜಿ ಕ್ರಿಕೆಟ್ ಆಟಗಾರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ನವಜೋತ್ ಸಿಂಗ್...

ಸಿಧು ಪಾಕಿಸ್ತಾನಕ್ಕೆ ತೆರಳಿದ್ರೆ ದೇಶದ್ರೋಹಿ ಎಂದು ಪರಿಗಣಿಸಲಾಗುತ್ತೆ: ಸುಬ್ರಮಣಿಯನ್ ಸ್ವಾಮಿ

1 year ago

ನವದೆಹಲಿ: ಇಮ್ರಾನ್ ಖಾನ್ ರ ಪ್ರಧಾನಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧುರವರು ಪಾಕಿಸ್ತಾನಕ್ಕೆ ತೆರಳಿದ್ದೆ ಆದರೆ ಅವರನ್ನು ದೇಶದ್ರೋಹಿಯನ್ನಾಗಿ ಪರಿಗಣಿಸಲಾಗುತ್ತದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ....

ಪ್ರಾಣಿಗಳನ್ನು ಮನೆಯಲ್ಲಿ ಸಾಕಲು 250, 500 ರೂ. ಪಾವತಿಸಬೇಕು!

2 years ago

ಚಂಡೀಘಡ: ಪಂಜಾಬ್ ನಲ್ಲಿನ್ನು ಸಾಕು ಪ್ರಾಣಿಗಳನ್ನು ಮನೆಯಲ್ಲಿಟ್ಟುಕೊಳ್ಳೋದಿಕ್ಕೂ ತೆರಿಗೆ ಪಾವತಿಸಬೇಕು. ಹೌದು, ಇನ್ನು ಮುಂದೆ ಸಾಕು ಪ್ರಾಣಿಗಳನ್ನು ಮನೆಯಲ್ಲಿಟ್ಟಿರುವ ಮಾಲೀಕರು ವರ್ಷಕ್ಕೆ 250 ಹಾಗೂ 500 ರೂ. ತೆರಿಗೆ ಪಾವತಿಸಬೇಕು. ಸ್ಥಳೀಯಾಡಳಿತ ಸಂಸ್ಥೆಗಳ ಸಚಿವ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್...