ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಪಿಐಎಲ್ ತಿರಸ್ಕರಿಸಿದ ಸುಪ್ರೀಂ
ನವದೆಹಲಿ: ದೇಶದ 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ…
ಧೋನಿ ಸುತ್ತಲೂ ಹೊಟ್ಟೆ ಕಿಚ್ಚು ಪಡೋ ಜನರಿದ್ದಾರೆ: ರವಿ ಶಾಸ್ತ್ರಿ
ನವದೆಹಲಿ: ಕೆಲ ದಿನಗಳ ಹಿಂದೆ ಧೋನಿ ಬ್ಯಾಟಿಂಗ್ ಬಗ್ಗೆ ಟೀಕಿಸಿದ್ದ ವ್ಯಕ್ತಿಗಳಿಗೆ ಟೀಂ ಇಂಡಿಯಾ ನಾಯಕ…
ಬಾಲಕ ಪ್ರದ್ಯುಮನ್ ಕೊಲೆ ಆರೋಪಿಯನ್ನ ಚಾಕು ಅಂಗಡಿಗೆ ಕರೆದುಕೊಂಡು ಹೋದ ಸಿಬಿಐ
ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಆರ್ಯನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ಕ್ಲಾಸ್ ಬಾಲಕ…
ಧೋನಿ ನೃತ್ಯಕ್ಕೆ ಬಿದ್ದು ಬಿದ್ದು ನಕ್ಕ ಸಾಕ್ಷಿ: ವೈರಲ್ ವಿಡಿಯೋ ನೋಡಿ
ನವದೆಹಲಿ: ಕೂಲ್ ಕ್ಯಾಪ್ಟನ್ ಧೋನಿ ತಮ್ಮ ನಡವಳಿಕೆ, ತಾಳ್ಮೆ, ಕೌಶಲ್ಯ ಹಾಗೂ ಕ್ರೀಡಾಂಗಣದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳ…
ಬಿಜೆಪಿಯಿಂದ ನಿಮಗೆ ಆಹ್ವಾನ ಬಂದಿತ್ತಾ: ಡಿಕೆಶಿ ತಿಳಿಸಿದ್ದು ಹೀಗೆ
ನವದೆಹಲಿ: ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿ ಸೇರಲು ಆಹ್ವಾನ ನೀಡಲಾಗಿದೆ ಎಂಬ ವಿಚಾರ…
ಒಂದರ ನಂತರ ಒಂದರಂತೆ ಬರೋಬ್ಬರಿ 13 ವಾಹನಗಳ ಪರಸ್ಪರ ಡಿಕ್ಕಿ
ನವದೆಹಲಿ: `ಯಮುನಾ ಎಕ್ಸ್ ಪ್ರೆಸ್ ವೇ' ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಆವರಿಸಿದ್ದರ ಪರಿಣಾಮ 13…
ಏರ್‍ಟೆಲ್ ಬ್ರಾಡ್‍ಬ್ಯಾಂಡ್ ಗ್ರಾಹಕರಿಗೆ ಗುಡ್‍ನ್ಯೂಸ್
ನವದೆಹಲಿ: ಏರ್‍ಟೆಲ್ ಬ್ರಾಡ್‍ಬ್ಯಾಂಡ್ ಗ್ರಾಹಕರಿಗೆ ಗುಡ್‍ನ್ಯೂಸ್. ಇನ್ನು ಮುಂದೆ ಬಳಕೆ ಮಾಡದೇ ಇರುವ ಬ್ರಾಡ್ ಬ್ಯಾಂಡ್…
ಪ್ರಯಾಣಿಕರೊಬ್ಬರ ಮೇಲೆ ಇಂಡಿಗೋ ಸಿಬ್ಬಂದಿಯಿಂದ ಹಲ್ಲೆ- ವಿಡಿಯೋ ವೈರಲ್
ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಮೇಲೆ ಇಂಡಿಗೋ ಸಿಬ್ಬಂದಿ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ…
ಚೆಸ್‍ನಲ್ಲಿ ನ್ಯೂಜಿಲೆಂಡ್ ಆಟಗಾರ ಸೋಧಿಯನ್ನು ಸೋಲಿಸಿದ ಚಹಲ್
ತಿರುವನಂತಪುರಂ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಕಿವಿಸ್ 40 ರನ್‍ಗಳ…
ಖಾರದ ಪುಡಿ ಹಾಕಿ, ಸಿಗರೇಟಿನಿಂದ ಸುಟ್ಟು ಬಾಲಕರನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ರು, ಕೊನೆಗೆ ವಿಡಿಯೋ ಅಪ್ಲೋಡ್ ಮಾಡಿದ್ರು!
ನವದೆಹಲಿ: ಇಬ್ಬರು ಬಾಲಕರನ್ನು ಹತ್ತು ಮಂದಿಯ ಗುಂಪೊಂದು ಬಲವಂತವಾಗಿ ಪರಸ್ಪರ ಲೈಂಗಿಕ ಕ್ರಿಯೆ ಮಾಡುವಂತೆ ಒತ್ತಾಯಿಸಿ…