Tuesday, 12th November 2019

2 months ago

ನವರಂಗ್ ಚಿತ್ರಮಂದಿರದಲ್ಲಿ ಪ್ರದರ್ಶನ ಸ್ಥಗಿತ

ಬೆಂಗಳೂರು: ನಗರದ ಖ್ಯಾತ ಚಿತ್ರಮಂದಿರ ನವರಂಗ್ ಚಿತ್ರ ಪ್ರದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಹೊಸ ರೂಪ ಪಡೆದುಕೊಂಡು ಮತ್ತೆ ಆರಂಭವಾಗಲಿದೆ. ಡಾ. ರಾಜ್‍ಕುಮಾರ್ ರಸ್ತೆಯಲ್ಲಿರುವ ನವರಂಗ್ ಚಿತ್ರ ಮಂದಿರದಲ್ಲಿ ಸದ್ಯ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿದ ಮಾಲೀಕ ಕೆಸಿಎನ್ ಮೋಹನ್, ತಾತ್ಕಾಲಿಕವಾಗಿ ಮಾತ್ರ ಚಿತ್ರಮಂದಿರವನ್ನು ಕ್ಲೋಸ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಈಗಾಗಲೇ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಎರಡು, ಮೂರು ಸ್ಕ್ರೀನ್ ಗಳನ್ನು ಹೊಂದಿರುವ ಹಲವು ಮಲ್ಟಿಪ್ಲೆಕ್ಸ್ ಥಿಯೇಟರ್ ಗಳು ನಿರ್ಮಾಣವಾಗಿದೆ. ಹಾಗಾಗಿ ನವರಂಗ ಚಿತ್ರಮಂದಿರವನ್ನು ಕೂಡ […]

1 year ago

ಪಿಜಿಯಲ್ಲಿ ಬಾಗಿಲು ಹಾಕದೆ ನಿದ್ದೆ ಮಾಡುವ ಮುನ್ನ ಎಚ್ಚರ

ಬೆಂಗಳೂರು: ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಿಜಿ (ಪೇಯಿಂಗ್ ಗೆಸ್ಟ್) ಗಳಿವೆ. ಕೆಲವು ಪಿಜಿಗಳು ರಾತ್ರಿಯಾದ್ರೂ ಮುಖ್ಯ ದ್ವಾರವನ್ನು ಮುಚ್ಚುವುದಿಲ್ಲ. ಆದ್ರೆ ಇದನ್ನೇ ಬಂಡವಾಳ ಮಾಡಿಕೊಳ್ಳುವ ಕಳ್ಳರು ಇಂತಹ ಪಿಜಿಗಳಿಗೆ ನುಗ್ಗಿ ಕಳ್ಳತನಕ್ಕೆ ಮುಂದಾಗುತ್ತಿದ್ದಾರೆ. ಇಂತಹದೇ ಘಟನೆಯೊಂದು ನಗರದ ನವರಂಗ ಬಳಿಯ ಶ್ರೀಸಾಯಿ ಬಾಯ್ಸ್ ಪಿಜಿಯಲ್ಲಿ ನಡೆದಿದೆ. ಭಾನುವಾರ ಕಳ್ಳತನ ನಡೆದಿದ್ದು, ತಡವಾಗಿ ಘಟನೆ ಬೆಳಕಿಗೆ ಬಂದಿದೆ....