Tuesday, 22nd October 2019

5 months ago

ಎಂಜಿನಿಯರಿಂಗ್ ಪದವೀಧರೆ ಈಗ ದೇಶದ ಕಿರಿಯ ಮಹಿಳಾ ಸಂಸದೆ

ಭುವನೇಶ್ವರ: 17ನೇ ಲೋಕಸಭಾ ಚುನಾವಣೆ ಮುಗಿದು ದೇಶದ ಅತ್ಯಂತ ಕಿರಿಯ ಮಹಿಳಾ ಸಂಸದೆಯಾಗಿ ಒಡಿಶಾದ ಎಂಜಿನಿಯರಿಂಗ್ ಪದವೀಧರೆ ಚಂದ್ರನಿ ಮುರ್ಮು ಅವರು ಆಯ್ಕೆಯಾಗಿದ್ದಾರೆ. ಈಗ ತಾನೇ ಬಿಟೆಕ್ ಪದವಿ ಮುಗಿಸಿದ್ದ ಕೆಯೊಂಜ್ಹಾರ್ ಜಿಲ್ಲೆಯ ತಿಕಾರ್ಗುಮು ಗ್ರಾಮದ ಮುರ್ಮು ಅವರು ಕೆಲಸಕ್ಕೆ ಸೇರಲು ಸಿದ್ಧರಾಗಿದ್ದರು. ಆದರೆ ಅದೃಷ್ಟ ಎಂಬುದು ಇಂದು ತನ್ನ 25 ವರ್ಷ ವಯಸ್ಸಿಗೆ ದೇಶದ ಕಿರಿಯ ಮಹಿಳಾ ಸಂಸದೆಯನ್ನಾಗಿ ಮಾಡಿದೆ. ಓಡಿಶಾದ ಮುಖ್ಯಮಂತ್ರಿ ಮತ್ತು ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರು […]

7 months ago

ಶೇ.40.5 ರಷ್ಟು ಟಿಕೆಟ್ ಮಹಿಳೆಯರಿಗೆ ಮೀಸಲು: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಬಿಜು ಜನತಾದಳ (ಬಿಜೆಡಿ) ನಾಯಕ, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುವ ಕುರಿತು ಪ್ರಸ್ತಾಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ...