Tuesday, 25th June 2019

Recent News

2 months ago

ಟಿಕ್ ಟಾಕ್ ಮೇಲಿನ ಬ್ಯಾನ್ ತೆರವು – ಕೋರ್ಟ್ ವಿಚಾರಣೆಯಲ್ಲಿ ಇಂದು ಏನಾಯ್ತು?

ಚೆನ್ನೈ: ಚೀನಾ ಮೂಲದ ಬೈಟ್ ಡಾನ್ಸ್ ಕಂಪನಿಯ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ಮೇಲೆ ಈ ಹಿಂದೆ ವಿಧಿಸಿದ್ದ ನಿಷೇಧವನ್ನು ಮದ್ರಾಸ್ ಹೈಕೋರ್ಟ್ ತೆರವುಗೊಳಿಸಿದೆ. ಕಳೆದ ಏಪ್ರಿಲ್ 18 ರಿಂದ ಗೂಗಲ್ ಪ್ಲೇ ಸ್ಟೋರ್ ಹಾಗೂ ಆ್ಯಪ್ ಸ್ಟೋರ್ ನಲ್ಲಿ ಟಿಕ್ ಟಾಕನ್ನು ತೆಗೆದು ಹಾಕಲಾಗಿತ್ತು. ಸುಪ್ರೀಂ ಕೋರ್ಟ್ ಸೋಮವಾರ ನೀಡಿದ ಸೂಚನೆ ಮೇರೆಗೆ ಇಂದು ಮದ್ರಾಸ್ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾ.ಎಸ್‍ಎಸ್ ಸುಂದರ್ ಹಾಗೂ ನ್ಯಾ. ಎನ್ ಕಿರುಬಕರನ್ ನೇತೃತ್ವದ ದ್ವಿಸದಸ್ಯ ಪೀಠ […]

2 months ago

ಟಿಕ್ ಟಾಕ್ ಬ್ಯಾನ್‍ನಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ನಷ್ಟ!

ನವದೆಹಲಿ: ಭಾರತದಲ್ಲಿ ಚೀನಾ ಮೂಲದ ಬೈಟ್‍ಡ್ಯಾನ್ಸ್ ಕಂಪನಿಯ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ನಿಷೇಧಿಸಲಾಗಿದ್ದು, ಇದರಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ರೂ. ನಷ್ಟವಾಗುತ್ತಿದೆ. ಟಿಕ್ ಟಾಕ್ ನಿಷೇಧ ಸಂಬಂಧ ಸುಪ್ರಿಂ ಕೋರ್ಟ್‍ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಈ ಕುರಿತು ವಾದ ಮಂಡಿಸಿರುವ ಬೈಟ್ ಡ್ಯಾನ್ಸ್ ಕಂಪನಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು,...

ಮನೆಯಲ್ಲಿ ಟಿವಿ ಇಲ್ಲ, ಗೊತ್ತಿಲ್ದೆ ಬಂಡವಾಳ ಹಾಕ್ಬಿಟ್ಟೆ- ಬಂದ್‍ನಿಂದ 200-300 ನಷ್ಟ ಆಯ್ತು: ಹೂ ಮಾರುವ ವೃದ್ಧೆ

6 months ago

ತುಮಕೂರು: ಎರಡು ದಿನ ಕಾರ್ಮಿಕ ಮುಷ್ಕರ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಭಾರತ್ ಬಂದ್ ಘೋಷಣೆಯಾಗಿದೆ. ಇದನ್ನು ಅರಿಯದ ಹೂ ಮಾರುವ ವೃದ್ಧೆಯೊಬ್ಬರು ತುಮಕೂರು ಬಸ್ ನಿಲ್ದಾಣಕ್ಕೆ ಬಂದು ಬಂದ್‍ನಿಂದ 200-300 ನಷ್ಟ ಆಯಿತು ಎಂದು ದುಃಖಪಡುತ್ತಿದ್ದಾರೆ. ವೃದ್ಧೆ ಭಾಗ್ಯಮ್ಮ ಹೊಟ್ಟೆ...

ಪ್ರಾವಿಷನ್ ಸ್ಟೋರ್ ನಲ್ಲಿ ಅಗ್ನಿ ಅವಘಡ- 7 ಲಕ್ಷ ರೂ. ನಷ್ಟ

6 months ago

ಮಂಡ್ಯ: ಗುರುವಾರ ರಾತ್ರಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಪ್ರಾವಿಷನ್ ಸ್ಟೋರ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆ ಮದ್ದೂರು ತಾಲೂಕಿನ ಬೆಸಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಸಗರಹಳ್ಳಿ ಗ್ರಾಮದ ನಿವಾಸಿ ಕಿರಣ್ ಎಂಬವರಿಗೆ...

ಭಾರತ್ ಬಂದ್‍ನಿಂದಾಗಿ 1 ದಿನಕ್ಕೆ ಸಾರಿಗೆ ಇಲಾಖೆಗೆ ನೂರಾರು ಕೋಟಿ ನಷ್ಟ: ಡಿ.ಸಿ ತಮ್ಮಣ್ಣ

10 months ago

ಮಂಡ್ಯ: ಎಲ್ಲ ಸಾರಿಗೆ ಸಂಸ್ಥೆಗಳಿಂದ ವರ್ಷಕ್ಕೆ ಆರುನೂರು ಕೋಟಿ ನಷ್ಟ ಉಂಟಾಗುತ್ತಿದೆ. ಹೀಗಾಗಿ ಇದೇ ತಿಂಗಳು 16ರ ನಂತರ ಬಸ್ ದರ ಏರಿಕೆಯಾಗಲಿದೆ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ನಾಲ್ಕು ವಿಭಾಗಗಳಿಂದ 25 ಸಾವಿರ...

ಮೈತ್ರಿ ಸರ್ಕಾರ ಕರಾವಳಿಗೆ ಮೋಸ ಮಾಡಲ್ಲ: ಸಿಎಂ ಎಚ್‍ಡಿಕೆ

10 months ago

ಉಡುಪಿ: ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಕರಾವಳಿ ಭಾಗಕ್ಕೆ ಯಾವುದೇ ರೀತಿಯ ಮೋಸ ಮಾಡುವುದಿಲ್ಲವೆಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕೆಡಿಪಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಉಡುಪಿ ಜಿಲ್ಲೆಯ ಜನರಿಗೆ ಮೈತ್ರಿ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ತಲುಪಿಸುತ್ತದೆ....

ಚಿಕ್ಕಮಗ್ಳೂರಿನಲ್ಲಿ ಮುಂದುವರಿದ ಭೂಕುಸಿತ- 4 ಗ್ರಾಮಗಳ ಸಂಪರ್ಕ ಕಡಿತ

10 months ago

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭೂ ಕುಸಿತ ಮುಂದುವರಿದಿದ್ದು, ಮಂಗಳವಾರವೂ ಸಹ ಎನ್.ಆರ್.ಪುರ ತಾಲೂಕಿನ ಖಾಂಡ್ಯ ಬಳಿಯ ಬಿದರೆ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿದೆ. ಜಿಲ್ಲೆಯಾದ್ಯಂತ ವರುಣನ ಆರ್ಭಟ ಸದ್ಯಕ್ಕೆ ತಗ್ಗಿದೆ. ಆದರೆ ಮಳೆಯ ನಂತರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗುತ್ತಲೇ...

ಮಹಾಮಳೆಯಿಂದ ಲೋಕೋಪಯೋಗಿ ಇಲಾಖೆಗೆ 430.89 ಕೋಟಿ ನಷ್ಟ- ಎಲ್ಲೆಲ್ಲಿ ಎಷ್ಟು?

10 months ago

ಬೆಂಗಳೂರು: ಮಹಾಮಳೆಗೆ ರಾಜ್ಯದಲ್ಲಿ ಭಾರೀ ನಷ್ಟವಾಗಿದ್ದು, ದಕ್ಷಿಣ ವಲಯ, ಉತ್ತರ ವಲಯ ಹಾಗೂ ಈಶಾನ್ಯ ವಲಯಗಳಲ್ಲಿ ಲೋಕೋಪಯೋಗಿ ಇಲಾಖೆಗೆ ಒಟ್ಟು 430.89 ಕೋಟಿ ರೂ. ನಷ್ಟವಾಗಿದೆ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಎಲ್ಲೆಲ್ಲಿ ಎಷ್ಟು ನಷ್ಟ? ದಕ್ಷಿಣ ವಲಯ ಜಿಲ್ಲೆಗಳಾದ ದಕ್ಷಿಣಕನ್ನಡ,...