Recent News

2 months ago

ಟೆಂಪೋ ಡಿಕ್ಕಿಯ ರಭಸಕ್ಕೆ ಟಾಟಾ ಸುಮೋ ಅರ್ಧ ಭಾಗ ಛಿದ್ರ- 6 ಮಂದಿ ಸಾವು

– ಹತ್ತು ಮಂದಿಗೆ ಗಂಭೀರ ಗಾಯ ಮಂಡ್ಯ: ಟೆಂಪೋ ಹಾಗೂ ಟಾಟಾ ಸುಮೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 6 ಜನರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತಪಟ್ಟಿರುವ ಆರು ಮಂದಿಯಲ್ಲಿ ಐವರನ್ನು ಬಾಕರ್ ಶರೀಫ್ (50), ಮೆಹಬೂಬ್ ಖಾನ್ (47), ನವ್ ಸಾದ್ (45), ಮಕ್ಸೂದ್ (35), ಪಾಯಿರ್ ಪಾಷಾ ಎಂದು ಗುರುತಿಸಲಾಗಿದೆ. ಈ ಪೈಕಿ ಓರ್ವ ಮೃತರ ಗುರುತು ಪತ್ತೆಯಾಗಿಲ್ಲ. ಆದರೆ ಮೃತರು ನಾಗಮಂಗಲ ತಾಲೂಕಿನವರು ಎಂದು ಮಾಹಿತಿ […]

3 months ago

ಡ್ಯಾಮೇಜ್ ಕಂಟ್ರೋಲ್ – ಕಾಂಗ್ರೆಸ್ ಕಚೇರಿಗೆ ಸುಮಲತಾ ಭೇಟಿ

– ನನ್ನ ವಿರುದ್ಧ ಗಾಸಿಪ್ ಹರಿದಾಡುತ್ತಿವೆ – ಜೆಡಿಎಸ್‍ನವರು ನನಗೆ ಮತ ಹಾಕಿದ್ದಾರೆ ಮಂಡ್ಯ: ಮಂಗಳವಾರ ಬಿಜೆಪಿ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದ ಸಂಸದೆ ಸುಮಲತಾ ಅವರು ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಹಾಜರಾಗಿ ಡ್ಯಾಮೇಜ್ ಕಂಟ್ರೋಲ್ ಮಾಡಿದ್ದಾರೆ. ಇಂದು ನಾಗಮಂಗಲ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...

ಜೆಡಿಎಸ್‍ನಲ್ಲೇ ನನ್ನ ರಾಜಕೀಯ ಅಂತ್ಯ: ಶಿವರಾಮೇ ಗೌಡ

10 months ago

ಮಂಡ್ಯ: ನಾನು ಜೆಡಿಎಸ್ ಬಿಡಲ್ಲ, ಶಿವರಾಮೇಗೌಡನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಾನಾಗಿಯೇ ಹೋಗಬೇಕೇ ಹೊರತು, ಯಾರೂ ನನ್ನ ಕರೆಯೋದಿಲ್ಲ. ಜೆಡಿಎಸ್ ನಲ್ಲೇ ನನ್ನ ರಾಜಕೀಯ ಅಂತ್ಯ ಎಂದು ಸಂಸದ ಎಲ್ ಆರ್ ಶಿವರಾಮೇ ಗೌಡ ಹೇಳಿದ್ದಾರೆ. ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ನಮಗೆ ಯಾರು ಅನಿವಾರ್ಯ ಇಲ್ಲ, ನಾವು ಎಲ್ಲರಿಗೂ ಅನಿವಾರ್ಯ – ಎಲ್ಲದ್ದಕ್ಕೂ ನಾವು ರೆಡಿ ಎಂದ ಸುರೇಶ್ ಗೌಡ

12 months ago

ಮಂಡ್ಯ: ಜೆಡಿಎಸ್ ವಿರುದ್ಧ ಕೈ ನಾಯಕರು ತಿರುಗೇಟು ನೀಡುತ್ತಿದ್ದಂತೆ ಈಗ ಜೆಡಿಎಸ್ ಶಾಸಕರು ನೇರನೇರವಾಗಿ ನಾವು ಕಡಿಮೆ ಏನು ಇಲ್ಲ ಎಂಬಂತೆ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ನಮಗೆ ಯಾರು ಅನಿವಾರ್ಯ ಇಲ್ಲ. ನಾವು ಎಲ್ಲರಿಗೂ ಅನಿವಾರ್ಯ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಹೇಳಿದ್ದಾರೆ....

ಬಾಲ್ಯ ವಿವಾಹ ತಡೆಯಲು ಬಂದ ಅಧಿಕಾರಿಗಳ ಮೇಲೆ ಸಂಬಂಧಿಕರಿಂದ ಹಲ್ಲೆ!

2 years ago

ಮಂಡ್ಯ: ಬಾಲ್ಯ ವಿವಾಹ ತಡೆಯಲು ಮುಂದಾದ ಅಧಿಕಾರಿಗಳಿಗೆ ಘೆರಾವ್ ಹಾಕಿ, ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ. ಬಾಲ್ಯ ವಿವಾಹದ ಕುರಿತು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಅಧಿಕಾರಿಗಳು ಬಂದಿದ್ದಾರೆ. ಪರಿಶೀಲನೆ ನಡೆಸುತ್ತಿದ್ದ...

ಮಾಜಿ ಶಾಸಕ ಶಿವರಾಮೇಗೌಡರ ಮಗ್ಳ ಮದುವೆಗೆ ಮಂಡ್ಯದಿಂದ 216 KSRTC ಬಸ್!

2 years ago

ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಶಿವರಾಮೇಗೌಡ ಅವರ ಮಗಳ ಮದುವೆ ಇಂದು ನಡೆಯಲಿದೆ. ಬುಧವಾರ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಿವರಾಮೇಗೌಡರ ಪುತ್ರಿ ಭವ್ಯ ಮತ್ತು ರಾಜೀವ್ ಮದುವೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಜಿ...

ಅಮೂಲ್ಯ-ಜಗದೀಶ್, ಹೆಚ್‍ಡಿಕೆ ದಂಪತಿಯಿಂದ ಆದಿಚುಂಚನಗಿರಿಯಲ್ಲಿ ವಿಶೇಷ ಪೂಜೆ

3 years ago

ಮಂಡ್ಯ: ಚಿತ್ರ ನಟಿ ಅಮೂಲ್ಯ ತಮ್ಮ ಭಾವಿ ಪತಿಯೊಂದಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಅಮವಾಸ್ಯೆ ಪೂಜೆ ಸಲ್ಲಿಸಿದ್ರು. ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡಿರುವ ಅಮೂಲ್ಯ ಮತ್ತು ಜಗದೀಶ್ ದೇವರ ಸನ್ನಿಧಿಯಲ್ಲಿ ಕುಳಿತು...

ವಿಡಿಯೋ: ಮಂಡ್ಯದಲ್ಲಿ ತಪ್ಪಿದ ಕೊಂಡ ದುರಂತ

3 years ago

ಮಂಡ್ಯ: ಜಿಲ್ಲೆಯಲ್ಲಿ ಕಳೆದ 30 ದಿನಗಳ ಅವಧಿಯಲ್ಲಿ ನಾಲ್ಕು ಕೊಂಡ ದುರಂತಗಳು ಸಂಭವಿಸಿದ್ದು, ಮತ್ತೊಂದು ಕೊಂಡ ಅವಘಡ ಸ್ವಲ್ಪದರಲ್ಲೇ ತಪ್ಪಿದೆ. ನಾಗಮಂಗಲ ಪಟ್ಟಣದ ಬಡಗೊಡಮ್ಮ ದೇವಿಯ ಕೊಂಡೋತ್ಸವ ಇಂದು ಬೆಳಗ್ಗೆ ವೈಭವದಿಂದ ನೆರೆವೇರಿತು. ಕೊಂಡೋತ್ಸವದಲ್ಲಿ ಹಲವು ಭಕ್ತರು ಕೊಂಡವನ್ನ ಯಶಸ್ವಿಯಾಗಿ ಹಾದು...