Wednesday, 23rd October 2019

Recent News

1 month ago

ಕುಮಾರಪರ್ವತದಲ್ಲಿ ನಾಪತ್ತೆ – ತೀರ್ಥದ ಪೈಪ್‍ನಿಂದಾಗಿ ಕುಕ್ಕೆ ಸೇರಿದ ಬೆಂಗ್ಳೂರು ಯುವಕ

ಮಡಿಕೇರಿ: ಟ್ರೆಕ್ಕಿಂಗ್‍ಗೆ ಬಂದ 12 ಯುವಕರ ತಂಡದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರಿನ ಗಾಯತ್ರಿ ನಗರದ ಯುವಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆಯ ಪುಷ್ಪಗಿರಿ ಬೆಟ್ಟದಲ್ಲಿ ದಾರಿ ತಪ್ಪಿರುವ 25 ವರ್ಷದ ಸಂತೋಷ್ ಇಂದು ಮಧ್ಯಾಹ್ನ 12.30ರ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಆದಿ ಸುಬ್ರಹ್ಮಣ್ಯದ ಬಳಿಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ತಲುಪಿದ್ದಾರೆ. ಕುಕ್ಕೆ ಸೇರಿದ್ದು ಹೇಗೆ? ಕುಮಾರಪರ್ವತ ಬಳಿಯ ಗುಡ್ಡದಿಂದ ದೇವಾಲಯಕ್ಕೆ ತೀರ್ಥದ ಉದ್ದೇಶದಿಂದ ಪೈಪ್ ಲೈನ್ ಅಳವಡಿಸಲಾಗಿತ್ತು. ಈ ಪೈಪ್ ಅನ್ನು ದಾರಿ ಸೂಚಕವಾಗಿ ಬಳಸಿ ಮತ್ತೆ ಸುಬ್ರಹ್ಮಣ್ಯ […]

1 month ago

ಪುಷ್ಪಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್‍ಗೆ ಹೋದ ಯುವಕ ನಾಪತ್ತೆ

ಮಡಿಕೇರಿ: ಟ್ರೆಕ್ಕಿಂಗ್‍ಗೆ ಬಂದ 12 ಯುವಕರ ತಂಡದಲ್ಲಿ ಓರ್ವ ಯುವಕ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದಲ್ಲಿ ನಡೆದಿದೆ. ಬೆಂಗಳೂರಿನಿಂದ ಬಂದಿದ್ದ ಯುವಕರ ತಂಡ ಸುಬ್ರಮಣ್ಯದ ಗಿರಿಗದ್ದೆಯಿಂದ ಕುಮಾರಪರ್ವತದ ಮೂಲಕ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟಕ್ಕೆ ಚಾರಣಕ್ಕೆ ಭಾನುವಾರ ತೆರಳಿತ್ತು. 12 ಮಂದಿ ಯುವಕರ ತಂಡದ ಪೈಕಿ ಬೆಂಗಳೂರಿನ ಯುವಕ ಸಂತೋಷ್...

ಚನ್ನಪಟ್ಟಣದ ಮುದುಗೆರೆಯಲ್ಲಿದೆ ಸಿದ್ಧಾರ್ಥರ ಅಚ್ಚುಮೆಚ್ಚಿನ ಕಾಫಿ ಡೇ

3 months ago

ರಾಮನಗರ: ಖ್ಯಾತ ಉದ್ಯಮಿ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣರವರ ಅಳಿಯ ಸಿದ್ದಾರ್ಥ್ ಉಳ್ಳಾಲದ ನೇತ್ರಾವತಿ ನದಿಯ ಬ್ರಿಡ್ಜ್ ಬಳಿ ನಾಪತ್ತೆಯಾಗಿದ್ದು, ಅವರ ಒಡೆತನದ ಕಾಫಿ ಡೇಗಳ ಸಿಬ್ಬಂದಿಗಳಲ್ಲಿ ಆತಂಕ ಮನೆ ಮಾಡಿದೆ. ನಾಪತ್ತೆಯಾಗಿರುವ ಉದ್ಯಮಿ ಸಿದ್ಧಾರ್ಥರ ಅಚ್ಚುಮೆಚ್ಚಿನ ಕಾಫಿ ಡೇಗಳಲ್ಲಿ...

ಕಾಫಿ ಡೇ ಮಾಲೀಕನ ಹುಡುಕಲು ‘ಆಪರೇಷನ್ ಸಿದ್ಧಾರ್ಥ್’

3 months ago

– ಮುರಳೀಧರ್ ಎಚ್.ಸಿ. ಬೆಂಗಳೂರು: ಕಾಫಿ ಡೇ ಮಾಲೀಕ, ಎಸ್.ಎಂ.ಕೃಷ್ಣ ಅಳಿಯ ಸಿದ್ಧಾರ್ಥ್ ಶೋಧ ಕಾರ್ಯ ‘ಆಪರೇಷನ್ ಸಿದ್ಧಾರ್ಥ್’ ಹೆಸರಲ್ಲಿ ನಡೆಯುತ್ತಿದೆ. ನಿನ್ನೆ ಸಂಜೆ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರೋ ಸೇತುವೆ ಬಳಿಯಿಂದ ಸಿದ್ಧಾರ್ಥ್ ನಾಪತ್ತೆಯಾಗಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯಿಂದ 6...

ತಂದೆಗೆ ಏನೋ ಸಮಸ್ಯೆಯಿದೆ, ಗಮನಹರಿಸು – ಸಿದ್ಧಾರ್ಥ್ ಪುತ್ರನಿಗೆ ವಿನಯ್ ಗುರೂಜಿ ಸೂಚನೆ

3 months ago

ಬೆಂಗಳೂರು: ಹಲವಾರು ಮಂದಿಗೆ ಉದ್ಯೋಗ ನೀಡಿರುವ ಕೆಫೆ ಕಾಫಿ ಡೇ ಮಾಲೀಕ ವಿ.ಜಿ ಸಿದ್ಧಾರ್ಥ್ ಅವರ ನಾಪತ್ತೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ತಂದೆ ಏನೋ ಸಮಸ್ಯೆ ಇದೆ. ಹೀಗಾಗಿ ಗಮನಹರಿಸು ಎಂದು ವಿನಯ್ ಗುರೂಜಿ ಹಿರಿಯ ಪುತ್ರ ಅಮರ್ತ್ಯಗೆ ಸೂಚನೆ...

8 ಸಾವಿರ ಕೋಟಿ ಸಾಲ ಮಾಡಿದ್ದ ಸಿದ್ಧಾರ್ಥ್ -ಯಾವ ಬ್ಯಾಂಕಿನಲ್ಲಿ ಎಷ್ಟು?

3 months ago

– ಸಾಲಕ್ಕಿಂತ ಮೂರು ಪಟ್ಟು ಆಸ್ತಿ ಮೌಲ್ಯ ಬೆಂಗಳೂರು: ನಾಪತ್ತೆಯಾಗಿರುವ ಎಸ್.ಎಂ.ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರು ವಿವಿಧ ಬ್ಯಾಂಕ್‍ಗಳಲ್ಲಿ ಬರೋಬ್ಬರಿ ಸುಮಾರು 8 ಸಾವಿರ ಸಾಲ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿದ್ಧಾರ್ಥ್ ಅವರು...

ಸಿದ್ಧಾರ್ಥ್ ಆದಷ್ಟು ಬೇಗ ನಮ್ಮ ಕಣ್ಮುಂದೆ ಬರಲಿ – ಕಾಫಿ ಡೇ ಸಿಬ್ಬಂದಿ

3 months ago

ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗಡೆ ನಾಪತ್ತೆಯಾಗಿದ್ದು, ಇದೀಗ ಅವರ ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಸಿಬ್ಬಂದಿ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ. ನಗರದ ಮಲ್ಲೇಶ್ವರಂ ಕಾಫಿ ಡೇಯ ಮಹಿಳಾ ಸಿಬ್ಬಂದಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಾಮಾನ್ಯವಾಗಿ ಸಿದ್ಧಾರ್ಥ್ ಅವರು...

ಕಾಣೆಯಾಗುವ ಕೊನೆ ಕ್ಷಣದ ಮಾಹಿತಿ ಬಿಚ್ಚಿಟ್ಟ ಸಿದ್ಧಾರ್ಥ್ ಡ್ರೈವರ್

3 months ago

ಮಂಗಳೂರು: ಉದ್ಯಮಿ ಸಿದ್ಧಾರ್ಥ್ ಸೋಮವಾರ ಸಂಜೆ 7 ಗಂಟೆ ಸುಮಾರಿನಿಂದ ಮಂಗಳೂರಿನ ನೇತ್ರಾವತಿ ದಡದಿಂದ ನಾಪತ್ತೆಯಾಗಿದ್ದಾರೆ. ಆದರೆ ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದೀಗ ಸಿದ್ಧಾರ್ಥ್ ಕಾರು ಚಾಲಕ ನಾಪತ್ತೆಯಾಗುವ ಕೊನೆಯ ಕ್ಷಣದ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಡ್ರೈವರ್ ಪೊಲೀಸರಿಗೆ ನೀಡಿದ ದೂರಿನಲ್ಲಿ...