Sunday, 19th May 2019

2 months ago

ವೇದಿಕೆ ಕುಸಿದು ಬಿಜೆಪಿ ನಾಯಕರಿಗೆ ಗಾಯ: ವಿಡಿಯೋ ವೈರಲ್

ಲಕ್ನೋ: ಬಿಜೆಪಿ ಆಯೋಜಿಸಿದ್ದ ‘ಹೋಳಿ ಮಿಲನ್” ಕಾರ್ಯಕ್ರಮದ ವೇಳೆ ವೇದಿಕೆ ಕುಸಿದು ಬಿದ್ದ ಘಟನೆ ಶುಕ್ರವಾರ ಉತ್ತರ ಪ್ರದೇಶದ ಸಂಭಾಲ್‍ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಬಿಜೆಪಿಯ ಕಿಸಾನ್ ಮೋರ್ಚಾದ ನಾಯಕ ಅವಿದೇಶ್ ಯಾದವ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ವೇದಿಕೆ ಕುಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಕಾರ್ಯಕ್ರಮ ನಡೆಯುವಾಗ ಹಲವು ಜನ ವೇದಿಕೆ ಮೇಲೆ ಹತ್ತಿದ್ದಾರೆ. ಪರಿಣಾಮ ಭಾರ ಹೆಚ್ಚಾಗಿ ವೇದಿಕೆ ಕುಸಿದು ಬಿದ್ದಿದೆ. ಈ ಘಟನೆಯಿಂದ ಹಲವರಿಗೆ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು […]

4 months ago

ಆಪರೇಷನ್ ಕಮಲ ಫೇಲ್ ಆಗಿ ಅಮಿತ್ ಶಾಗೆ ಎಚ್1ಎನ್1 ಬಂದಿದೆ: ಬಿ.ಕೆ ಹರಿಪ್ರಸಾದ್ ಟೀಕೆ

ಬೆಂಗಳೂರು: ಆಪರೇಷನ್ ಕಮಲ ಸಂಪೂರ್ಣವಾಗಿ ವಿಫಲವಾಗಿದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಎಚ್1ಎನ್1 ಬಂದಿದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಬಿಜೆಪಿಯ ಆಪರೇಷನ್ ಕಮಲ ಖಂಡಿಸಿ ಇಂದು ಮೌರ್ಯ ಸರ್ಕಲ್‍ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ಈ ವೇಳೆ ವೇದಿಕೆ ಮೇಲೆ ಭಾಷಣ ಮಾಡುವಾಗ ಅಮಿತ್ ಶಾ ಹಾಗೂ ಪ್ರಧಾನಿ...

ಕೇಂದ್ರ ಸಚಿವ ಅನಂತ್ ನಿಧನಕ್ಕೆ ಕಾಂಗ್ರೆಸ್ ನಾಯಕರ ಸಂತಾಪ

6 months ago

ಬೆಂಗಳೂರು: ಕೇಂದ್ರ ಸಚಿವ ಎಚ್.ಎನ್. ಅನಂತಕುಮಾರ್ ಅವರು ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಕಾಂಗ್ರೆಸ್ ನಾಯಕರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರಧ್ಯಕ್ಷ ರಾಹುಲ್ ಗಾಂಧಿ ಅವರು ಅನಂತ್ ಅವರ ನಿಧನಕ್ಕೆ ಟ್ವಿಟ್ಟರಿನಲ್ಲಿ,...

ಪ್ರಚಾರಕ್ಕೆ ಬಾರದ ಕೈ ನಾಯಕರು-ಕ್ರಮ ಕೈಗೊಳ್ಳಲು ಮುಂದಾದ ಡಿಸಿಎಂ

7 months ago

ಬಾಗಲಕೋಟೆ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಕೈ ನಾಯಕರು ಹಿಂದೇಟು ಹಾಕುತ್ತಿರುವುದರಿಂದ ಡಿಸಿಎಂ ಪರಮೇಶ್ವರ್ ಅಸಮಾಧಾನಗೊಂಡಿದ್ದು, ಅಲ್ಲದೇ ಅಂತವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆಪ್ತರ ಬಳಿ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಜಮಖಂಡಿ ಉಪಚುನಾವಣೆಯಲ್ಲಿ ಕೈ ಪಡೆ...

ಕರಾವಳಿಯಲ್ಲಿ ಮರಳಿಗಾಗಿ ಬರ- ಜನನಾಯಕರಿಗೆ ಜನರಿಂದಲೇ ಕ್ಲಾಸ್!

7 months ago

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮರಳಿನ ಬಿಸಿ ವಿಪರೀತವಾಗಿದೆ. ಜನಕ್ಕೆ ಮರಳು ಸಿಗದಿರೋದ್ರಿಂದ ಸಮಸ್ಯೆ ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರ ನೆಮ್ಮದಿ ಕೆಡಿಸಿದೆ. ಜನನಾಯಕರು ಸಾರ್ವಜನಿಕವಾಗಿ ಓಡಾಡದ ಪರಿಸ್ಥಿತಿ ಎದುರಾಗಿದೆ. ಸಚಿವ- ಸಂಸದರನ್ನು ಸಿಕ್ಕ ಸಿಕ್ಕಲ್ಲಿ ಜನ ಅಡ್ಡ ಹಾಕಿ ಪ್ರಶ್ನೆ...

ಸಿಎಂ ಕುಮಾರಸ್ವಾಮಿ ಕಣ್ಣೀರು ವಿಚಾರ: ಕೆಪಿಸಿಸಿಯಿಂದ ಕೈ ನಾಯಕರಿಗೆ ನೋಟಿಸ್

10 months ago

ಬೆಂಗಳೂರು: ಸಿಎಂ ಕುಮಾರಸ್ವಾಮಿಯವರು ಕಣ್ಣೀರ ವಿಚಾರಕ್ಕೆ ಕಾಂಗ್ರೆಸ್ ನಾಯಕರೇ ಕಾರಣ ಎಂಬ ಹೇಳಿಕೆ ನೀಡಿದ್ದ ಇಬ್ಬರು ಕೈ ನಾಯಕರಿಗೆ ಕೆಪಿಸಿಸಿ ನೋಟಿಸ್ ಜಾರಿಗೊಳಿಸಿದೆ. ರಾಮನಗರದಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಸಿಎಂ ಕುಮಾರಸ್ವಾಮಿಯವರು ಕಣ್ಣೀರು ಹಾಕಿದ್ದರ ಕುರಿತು ಪ್ರತಿಕ್ರಿಯಿಸಿದ್ದ ಕೈ ನಾಯಕರುಗಳಾದ ಮಾಜಿ...

ಯಡಿಯೂರಪ್ಪಗೆ ವಯಸ್ಸಾಗಿದೆ ಏನೇನೋ ಮಾತಾಡ್ತಾರೆ: ರಾಮಲಿಂಗಾರೆಡ್ಡಿ

1 year ago

ಚಿಕ್ಕಬಳ್ಳಾಪುರ: ಮಾಜಿ ಸಿಎಂ ಯಡಿಯೂರಪ್ಪಗೆ ವಯಸ್ಸಾಗಿದೆ, ಹೀಗಾಗಿ ಅವರು ಏನೇನೋ ಮಾತಾಡುತ್ತಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಮಹದಾಯಿ ವಿಚಾರದಲ್ಲಿ ನೀರು ಬಿಡದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಒತ್ತಡ ಇದೆ ಎನ್ನುವ ಯಡಿಯೂರಪ್ಪನವರ ಆರೋಪ ಸಂಬಂಧ ಪ್ರತಿಕ್ರಿಯಿಸಿದ...