Wednesday, 24th April 2019

Recent News

4 weeks ago

ನಾಯಿಮರಿಗಳ ಮೇಲೆ ಲೈಂಗಿಕ ದೌರ್ಜನ್ಯ – ವ್ಯಕ್ತಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಚೆನ್ನೈ: ನಾಯಿಮರಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇರೆಗೆ 30 ವರ್ಷದ ವ್ಯಕ್ತಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಪ್ರಾಣಿ ಹಕ್ಕುಗಳ ಕಾರ್ಯಕರ್ತರೊಬ್ಬರು ಘಟನೆ ನಡೆದ ಎರಡು ವಾರಗಳ ನಂತರ ಸಿಸಿಟಿವಿ ಆಧಾರಿಸಿ ದೂರು ನೀಡಿದ್ದರು. ಆರೋಪಿಯನ್ನು ಚೆನ್ನೈನ ಮಾಧವರಾಮ್ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ. ಈತ ಮಾರ್ಚ್ 14 ರಂದು ಮಾಧವರಾಮ್ ಸಮೀಪದ ಮಾರ್ಥೂರಿನ ಖಾಲಿ ಮೈದಾನದಲ್ಲಿ ನಾಲ್ಕು ನಾಯಿಮರಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಧವರಾಮ ಮಿಲ್ಕ್ ಕಾಲೋನಿ ಪೊಲೀಸ್ ಠಾಣೆಯಲ್ಲಿ […]

5 months ago

ಇನ್ನೋವಾ ಕಾರಿನಲ್ಲಿ ಬಂದು ನಾಯಿ ಕಳ್ಳತನ!

ರಾಮನಗರ: ಇನ್ನೋವಾ ಕಾರಿನಲ್ಲಿ ಬಂದ ಕಳ್ಳರು ಮನೆಯ ಮುಂದೆ ಆಟವಾಡುತ್ತಿದ್ದ ನಾಯಿ ಮರಿಯನ್ನು ಕದ್ದೋಯ್ದ ಘಟನೆ ಇಲ್ಲಿನ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನೇಶ್ವರಿ ನಗರದ ನಿವಾಸಿ ಹರ್ಷ ಎಂಬವರಿಗೆ ಸೇರಿದ್ದ 25 ಸಾವಿರ ರೂ. ಮೌಲ್ಯದ ಸಿಟ್ಜ್ ನಾಯಿಮರಿಯನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಮಾಲೀಕರು ಘಟನೆ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಅಪಘಾತದಲ್ಲಿ ಸಾವನ್ನಪ್ಪಿದ ಮರಿಯ ಬಳಿ ರೋಧಿಸಿದ ತಾಯಿ ನಾಯಿ

1 year ago

ತುಮಕೂರು: ತನ್ನ ಮರಿಯೊಂದು ಅಪಘಾತದಲ್ಲಿ ಸಾವನ್ನಪ್ಪಿದ್ದನ್ನು ಕಂಡ ತಾಯಿ ನಾಯಿ ವೇದನೆ ಪಟ್ಟ ಮನಕಲಕುವ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹನುಮಂತಪುರದಲ್ಲಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಯಿ ಮರಿಯೊಂದು ಸಾವನಪ್ಪಿತ್ತು. ಇದನ್ನು ಕಂಡ ತಾಯಿ ನಾಯಿ ತನ್ನ ಮರಿಯ ಮೈ...

ಮೊಸಳೆಗಳಿದ್ದ ಕೆರೆಯೊಳಗೆ ಜೀವಂತ ನಾಯಿಮರಿಯನ್ನ ಎಸೆದ ಕ್ರೂರಿ

1 year ago

ಜಕಾರ್ತಾ: ನಿರ್ದಯಿ ವ್ಯಕ್ತಿಯೊಬ್ಬ ಮೊಸಳೆಗಳಿಂದ ತುಂಬಿದ್ದ ಕೆರೆಯೊಳಗೆ ಜೀವಂತ ನಾಯಿಮರಿಯನ್ನ ಎಸೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ ಎನ್ನಲಾಗಿದೆ. ವ್ಯಕ್ತಿ ಬ್ಯಾಗಿನಿಂದ ನಾಯಿಮರಿಯನ್ನ ತೆಗೆದುಕಂಡು ನದಿಯ ಕಡೆಗೆ ಹೋಗಿದ್ದಾನೆ. ಆತ ನಾಯಿಮರಿಯ ಕತ್ತನ್ನು...

ಮೃತ ಪತ್ನಿಯನ್ನ ಬದುಕಿಸ್ತೀನೆಂದು ನಾಯಿಮರಿ, ಹಾವುಗಳನ್ನ ತಿನ್ನುತ್ತಿದ್ದ ವೃದ್ಧ

1 year ago

ಲಕ್ನೋ: ವೃದ್ಧ ವ್ಯಕ್ತಿಯೊಬ್ಬ ತನ್ನ ಮೃತ ಹೆಂಡತಿಯನ್ನ ಬುದುಕಿಸುತ್ತೀನಿ ಅಂತ ನಾಯಿಮರಿ ಹಾಗೂ ಹಾವುಗಳನ್ನ ತಿನ್ನುತ್ತಿದ್ದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ನಾಯಿ ಮತ್ತು ಹಾವನ್ನು ತಿನ್ನುತ್ತೇನೆಂದು ಹೇಳಿದ ವೃದ್ಧನಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಉತ್ತರಪ್ರದೇಶದ ಜಗದೀಶ್‍ಪುರ ಪೊಲೀಸ್ ಠಾಣಾ ವ್ಯಾಪ್ತಿಯ...

ಟಿಕೆಟ್ ಇಲ್ಲದೆ ಪ್ರಯಾಣಿಸಿದ 45 ದಿನಗಳ ನಾಯಿಮರಿಗೆ ದಂಡ!

1 year ago

ಆಗ್ರಾ: ರೈಲಿನ ಜನರಲ್ ಬೋಗಿಗೆ ಟಿಸಿ ಬರುವುದಿಲ್ಲ ಎಂಬ ಉದಾಸೀನದಿಂದ ಟಿಕೆಟ್ ಇಲ್ಲದೆ ಪ್ರಯಾಣಿಸುವವರೇ ಹೆಚ್ಚು. ಕೆಲವೊಮ್ಮೆ ಗ್ರಹಚಾರ ಕೆಟ್ಟಾಗ ಟಿಸಿಗೆ ಸಿಕ್ಕಿಬಿದ್ದು ಪ್ರಯಾಣಿಕರು ದಂಡ ಕಟ್ಟೋದು ತಪ್ಪಿದ್ದಲ್ಲ. ಆದರೆ ಇಲ್ಲೊಬ್ಬರು ಟಿಸಿ ನಾಯಿಗೂ ದಂಡ ಹಾಕಿದ್ದಾರೆ. ರೈಲಿನಲ್ಲಿ ತನ್ನೊಂದಿಗೆ 45...

1 ತಿಂಗಳ ನಾಯಿಮರಿಯನ್ನ ಕೊಂದಿದ್ದಲ್ಲದೆ ವಾಟ್ಸಪ್‍ನಲ್ಲಿ ಗೆಳೆಯರೊಂದಿಗೆ ಬಿಲ್ಡಪ್ ಕೊಟ್ಟ

1 year ago

ಚೆನ್ನೈ: ಕಳೆದ ವರ್ಷ ಮೆಡಿಕಲ್ ವಿದ್ಯಾರ್ಥಿಗಳು ನಾಯಿಯನ್ನು ಮಹಡಿಯಿಂದ ತಳ್ಳಿದ್ದ ಪ್ರಕರಣದ ಬಗ್ಗೆ ಸಾಕಷ್ಟು ಸುದ್ದಿಯಾಗಿತ್ತು. ಅಂತಹದ್ದೇ ಒಂದು ಘಟನೆ ಈಗ ವೆಲ್ಲೂರಿನಲ್ಲಿ ವರದಿಯಾಗಿದೆ. ವಿದ್ಯಾರ್ಥಿಯೊಬ್ಬ 1 ತಿಂಗಳ ಪುಟ್ಟ ನಾಯಿಮರಿಯನ್ನು ಮಹಡಿಯಿಂದ ತಳ್ಳಿದ್ದು, ಮರಿ ಸಾವನ್ನಪ್ಪಿದೆ. ವಿದ್ಯಾರ್ಥಿ ನಾಯಿಯನ್ನು ಕೊಂದಿದ್ದಲ್ಲದೆ...

ಹೆಣ್ಣು ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ಕೊಂದ ಪಾಪಿ

2 years ago

ನವದೆಹಲಿ: ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಹೆಣ್ಣು ನಾಯಿಮರಿಯ ಮೇಲೆ ಅತ್ಯಾಚಾರವೆಸಗಿರೋ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಇಲ್ಲಿನ ನರೈನಾ ಪ್ರದೇಶದ 34 ವರ್ಷದ ಕ್ಯಾಬ್ ಚಾಲಕ ನರೇಶ್ ಕುಮಾರ್ ಈ ಕೃತ್ಯವೆಸಗಿದ ಆರೋಪಿ. ನರೇಶ್‍ನ ಪೈಶಾಚಿಕ ಕೃತ್ಯದಿಂದ ನಾಯಿಮರಿಗೆ ತೀವ್ರ ರಕ್ತಸ್ರಾವವಾಗಿ...