Wednesday, 17th July 2019

Recent News

2 years ago

ಚರ್ಚೆಗೆ ಗ್ರಾಸವಾಯ್ತು ಸೈಬೀರಿಯನ್ ಹಸ್ಕಿ ನಾಯಿಯ ಈ ವೈರಲ್ ಫೋಟೋ

ಮೈಮೇಲಿನ ಕೂದಲನ್ನ ಶೇವ್ ಮಾಡಲಾದ ಸೈಬೀರಿಯನ್ ಹಸ್ಕಿ ನಾಯಿಯ ಫೋಟೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ನಾಯಿಯ ಕೂದಲು ತೆಗೆದಿರುವುದಕ್ಕೆ ಟ್ವಿಟ್ಟರ್‍ನಲ್ಲಿ ಈಗ ಪರ ವಿರೋಧ ಚರ್ಚೆ ಎದ್ದಿದೆ. ನಾಯಿಯ ತಲೆ ಭಾಗವನ್ನ ಹೊರತುಪಡಿಸಿ ಮೈ ಮೇಲಿನ ಕೂದಲನ್ನ ಶೇವ್ ಮಾಡಲಾಗಿದ್ದು ಇದನ್ನ ಒಮೊನಾಕಾಮಿ ಎಂಬ ಟ್ವಿಟ್ಟರ್ ಖಾತೆಯಲ್ಲಿ ಜೂನ್ 8 ರಂದು ಹಂಚಿಕೊಳ್ಳಲಾಗಿದೆ. ಈ ಫೋಟೋಗೆ ಈಗಾಗಲೇ 73 ಸಾವಿರಕ್ಕೂ ಹೆಚ್ಚು ಲೈಕ್ಸ್ ಸಿಕ್ಕಿದ್ದು, 32 ಸಾವಿರಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ. […]

2 years ago

ನಾಯಿ ದಾಳಿಯಿಂದ ಗಂಭೀರ ಗಾಯಗೊಂಡ ಕೋತಿಯ ಮನಕಲಕುವ ವಿಡಿಯೋ ನೋಡಿ

ಬೀದರ್: ನಾಯಿಗಳ ದಾಳಿಗೊಳಗಾಗಿ ರಕ್ತದ ಮಡುವಿನಲ್ಲಿ ಕೋತಿಯೊಂದು ಒದ್ದಾಡುತ್ತಿರೋ ಮನಕಲಕುವ ಘಟನೆಯೊಂದು ಬೀದರ್ ನಗರದ ಸಾಯಿ ದೇವಸ್ಥಾನದ ಬಳಿ ನಡೆದಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶ್ವಾನಗಳ ದಾಳಿಗೆ ಸಿಲುಕಿ ಕೋತಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರೋ ದೃಶ್ಯ ನೆರೆದವರ ಕಣ್ಣಂಚಲ್ಲಿ ನೀರು ತರಿಸಿದೆ. ಕೋತಿ ತನ್ನ ಪ್ರಾಣ ಸಂಕಟದಿಂದ ಒದ್ದಾಡುತ್ತಿರೋ ಈ ದೃಶ್ಯವನ್ನು ಸ್ಥಳೀಯರೊಬ್ಬರು...

ಬಾಲಕಿಯನ್ನು ಕಚ್ಚಿದ್ದ ನಾಯಿಗೆ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆ

2 years ago

ಲಾಹೋರ್: ಭಾರತದ ಪ್ರಜೆ ಕುಲಭೂಷಣ್ ಜಾಧವ್‍ಗೆ ಗಲ್ಲು ಶಿಕ್ಷೆ ನೀಡಿದ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಈ ನಡುವೆ ನಾಯಿಯೊಂದಕ್ಕೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಪಾಕಿಸ್ತಾನ ವಿಶ್ವದಾದ್ಯಂತ ಸುದ್ದಿಯಲ್ಲಿದೆ. ಆಗಿದ್ದು ಇಷ್ಟೇ, ಪಂಜಾಬ್ ಪ್ರಾಂತ್ಯದಲ್ಲಿ ನಾಯಿಯೊಂದು ಬಾಲಕಿಗೆ...

ಉಡುಪಿ ಬಾವಿಯಲ್ಲಿ ಬಿದ್ದ ಕರಿ ಚಿರತೆ ಏಣಿ ಹತ್ತಿಕೊಂಡು ಮೇಲೆ ಬಂತು ವಿಡಿಯೋ ನೋಡಿ

2 years ago

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಕರಿ ಚಿರತೆಯೊಂದು ನಾಯಿಯನ್ನು ಬೆನ್ನಟ್ಟಿ ಬಂದು ದಾರಿ ತಿಳಿಯದೇ ಬಾವಿಯಲ್ಲಿ ಬದ್ದಿದೆ. ಹಿರ್ಗಾನದ ರಾಜಾರಾಮ್ ಕಡಂಬ ಎಂಬವರ ಮನೆಯ ಬಾವಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ನಾಯಿಯನ್ನು ಬೆನ್ನತ್ತಿ ಬಂದಿದ್ದ ಕರಿ ಚಿರತೆ ನಾಯಿಯ ಜೊತೆಗೆ ಭಾರೀ ಆಳದ ಬಾವಿಗೆ...

ವಿಡಿಯೋ: 3 ವರ್ಷದ ಬಾಲಕನನ್ನ ಕಚ್ಚಿ ರಸ್ತೆಯಲ್ಲಿ ಎಳೆದಾಡಿತು ನಾಯಿ

2 years ago

ನ್ಯೂಯಾರ್ಕ್: ನಾಯಿಯೊಂದು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿದ ಘಟನೆ ನ್ಯೂಯಾರ್ಕ್‍ನಲ್ಲಿ ನಡೆದಿದ್ದು ಇದೀಗ ಇದರ ವಿಡಿಯೋ ವೈರಲ್ ಆಗಿದೆ. ಇಲ್ಲಿನ ರಾಕ್‍ಲ್ಯಾಂಡ್ ಕೌಂಟಿಯ ಸ್ಪ್ರಿಂಗ್ ವ್ಯಾಲಿ ನಿವಾಸದ ಹೊರಗೆ 3 ವರ್ಷದ ಬಾಲಕ ತನ್ನ ಗೆಳೆಯರೊಂದಿಗೆ ಆಟವಾಡ್ತಿದ್ದ. ಈ...

ನಾಯಿಗಿಂತ ಕಡಿಮೆಯಿಲ್ಲ ಎಂಬಂತೆ ಮನೆ ಕಾಯುತ್ತೆ ಈ ಹುಂಜಗಳು!

2 years ago

ಬೆಂಗಳೂರು: ಸಾಕು ಪ್ರಾಣಿ ಅಂದ್ರೆ ಥಟ್ ಅಂತಾ ನೆನಪಾಗೋದು ಮುದ್ದಾದ ನಾಯಿಗಳು. ಆದರೆ ಇಲ್ಲೊಬ್ರು ತಮ್ಮ ಮನೆಯಲ್ಲಿ ನಾಯಿಗಿಂತ ಏನೂ ಕಮ್ಮಿ ಇಲ್ಲ ಅನ್ನೋ ಹಾಗೆ ಹುಂಜಗಳನ್ನ ಸಾಕಿದ್ದಾರೆ. ಹೌದು. ಬಸವೇಶ್ವರ ನಗರದ ನಿವಾಸಿ ರೇಖಾ ಅವರು ತಮ್ಮ ಮನೆಯಲ್ಲಿ ಹುಂಜಗಳನ್ನು...

ಬೆಳಗಾವಿ: 15 ಬೀದಿನಾಯಿಗಳ ದಾಳಿಗೆ ವ್ಯಕ್ತಿ ಬಲಿ

2 years ago

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. 34 ವರ್ಷದ ಹಸನ್ ಸಾಬ್ ಮೃತ ವ್ಯಕ್ತಿ. ಹಸನ್ ಸಾಬ್ ಮದ್ಯ ಸೇವಿಸಿ ಬಸ್ ನಿಲ್ದಾಣ ಬಳಿಯ ಫುಟ್ ಬಾತ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದರು....

ನೀರು ಕುಡಿಯಲು ಹೋಗಿ ನಾಯಿಯಿಂದ ಕಚ್ಚಿಸಿಕೊಂಡು ಆಸ್ಪತ್ರೆ ಸೇರಿತು ಕೋತಿ!

2 years ago

ಧಾರವಾಡ: ಜಿಲ್ಲೆಯಲ್ಲಿ ಈ ಬಾರಿ ಎಲ್ಲಿ ನೋಡಿದ್ರೂ ಬಿರುಕು ಬಿಟ್ಟ ಭೂಮಿ, ನೆತ್ತಿಯ ಮೇಲೆ ಮೈಸುಡುವ ಬಿಸಿಲು, ಎಲ್ಲಿ ನೋಡಿದ್ರು ಬತ್ತಿ ಹೋದ ಕೆರೆ ಕಟ್ಟೆಗಳು. ಜಿಲ್ಲೆಯಾದ್ಯಂತ ಕುಡಿಯುವ ನೀರಿಗಾಗಿ ಹಾಹಾಕಾರ. ಈ ನಡುವೆ ನೀರಿಗಾಗಿ ಕಾಡಿನಿಂದ ನಾಡಿಗೆ ಬಂದ ಕೋತಿಯೊಂದು...