Tuesday, 19th November 2019

2 years ago

ಬೀದಿನಾಯಿ ಕೊಂದವರ ವಿರುದ್ಧ ಎಫ್‍ಐಆರ್!

ಬೆಂಗಳೂರು: ಬೀದಿನಾಯಿನ್ನು ಕೊಂದ ಇಬ್ಬರು ದುಷ್ಕರ್ಮಿಗಳ ವಿರುದ್ಧ ಪ್ರಾಣಿಪ್ರಿಯರೊಬ್ಬರು ದೂರು ದಾಖಲಿಸಿದ್ದಾರೆ. ವರ್ತೂರು ರಸ್ತೆಯ ದೊಮ್ಮಸಂದ್ರದಲ್ಲಿ ಇಬ್ಬರು ದುಷ್ಕರ್ಮಿಗಳು ಮೇ 26ರಂದು ಬೀದಿನಾಯಿಯನ್ನು ಅಮಾನವೀಯವಾಗಿ ಕೊಂದು ರಸ್ತೆ ಪಕ್ಕದ ಜಮೀನಿನಲ್ಲಿ ಎಸೆಯುತ್ತಿದ್ದರು. ಈ ವೇಳೆ ಪ್ರತ್ಯಕ್ಷದರ್ಶಿ ಹರೀಶ್ ಕೆ.ಬಿ. ಇದನ್ನು ಪ್ರಶ್ನಿಸಿದಾಗ ಸರಿಯಾದ ಉತ್ತರ ಕೊಡದೆ ಕಾರಿನಲ್ಲಿ ಪರಾರಿಯಾಗಿದ್ದರು. ಇದೀಗ ಹರೀಶ್ ಆರೋಪಿಗಳ ಕಾರ್ ನಂಬರ್‍ನೊಂದಿಗೆ ದೂರು ದಾಖಲಿಸಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 429 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲಾಗಿದೆ. ಸದ್ಯ […]

2 years ago

ಈ ಕಾರ್ ಶೋ ರೂಮ್‍ನಲ್ಲಿ ಟೈ, ಸೂಟು ಹಾಕಿದ ನಾಯಿಯೇ ಸೇಲ್ಸ್ ಮನ್

ಸೂಟು, ಬೂಟು, ಟೈ ಧರಿಸಿ ಶೋರೂಮ್‍ಗಳಲ್ಲಿ ಮನುಷ್ಯರು ಕಾರು ಮಾರಾಟ ಮಾಡುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ನಾಯಿ ಸೂಟು, ಟೈ ಧರಿಸಿ ಕಾರ್‍ಶೋರೂಮಿನ ಪ್ರಮೋಷನಲ್ ವಿಡಿಯೋದಲ್ಲಿ ಸೇಲ್ಸ್ ಮನ್ ಆಗಿ ಕಾಣಿಸಿಕೊಂಡಿದ್ದು, ಈಗ ಈ ವಿಡಿಯೋ ಸಖತ್ ವೈರಲ್ ಆಗಿದೆ. ಗಿಲ್ಡಾ ಅಲಿಯಾಸ್ ಬ್ರೂಸ್ ಗ್ರಿಫಿನ್ ಹೆಸರಿನ ನಾಲ್ಕು ವರ್ಷದ ನಾಯಿ ಇದೀಗ ಯೂಟ್ಯೂಬ್...

ವಿಡಿಯೋ: 3 ವರ್ಷದ ಬಾಲಕನನ್ನ ಕಚ್ಚಿ ರಸ್ತೆಯಲ್ಲಿ ಎಳೆದಾಡಿತು ನಾಯಿ

3 years ago

ನ್ಯೂಯಾರ್ಕ್: ನಾಯಿಯೊಂದು 3 ವರ್ಷದ ಬಾಲಕನ ಮೇಲೆ ದಾಳಿ ಮಾಡಿದ ಘಟನೆ ನ್ಯೂಯಾರ್ಕ್‍ನಲ್ಲಿ ನಡೆದಿದ್ದು ಇದೀಗ ಇದರ ವಿಡಿಯೋ ವೈರಲ್ ಆಗಿದೆ. ಇಲ್ಲಿನ ರಾಕ್‍ಲ್ಯಾಂಡ್ ಕೌಂಟಿಯ ಸ್ಪ್ರಿಂಗ್ ವ್ಯಾಲಿ ನಿವಾಸದ ಹೊರಗೆ 3 ವರ್ಷದ ಬಾಲಕ ತನ್ನ ಗೆಳೆಯರೊಂದಿಗೆ ಆಟವಾಡ್ತಿದ್ದ. ಈ...

ನಾಯಿಗಿಂತ ಕಡಿಮೆಯಿಲ್ಲ ಎಂಬಂತೆ ಮನೆ ಕಾಯುತ್ತೆ ಈ ಹುಂಜಗಳು!

3 years ago

ಬೆಂಗಳೂರು: ಸಾಕು ಪ್ರಾಣಿ ಅಂದ್ರೆ ಥಟ್ ಅಂತಾ ನೆನಪಾಗೋದು ಮುದ್ದಾದ ನಾಯಿಗಳು. ಆದರೆ ಇಲ್ಲೊಬ್ರು ತಮ್ಮ ಮನೆಯಲ್ಲಿ ನಾಯಿಗಿಂತ ಏನೂ ಕಮ್ಮಿ ಇಲ್ಲ ಅನ್ನೋ ಹಾಗೆ ಹುಂಜಗಳನ್ನ ಸಾಕಿದ್ದಾರೆ. ಹೌದು. ಬಸವೇಶ್ವರ ನಗರದ ನಿವಾಸಿ ರೇಖಾ ಅವರು ತಮ್ಮ ಮನೆಯಲ್ಲಿ ಹುಂಜಗಳನ್ನು...

ಬೆಳಗಾವಿ: 15 ಬೀದಿನಾಯಿಗಳ ದಾಳಿಗೆ ವ್ಯಕ್ತಿ ಬಲಿ

3 years ago

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. 34 ವರ್ಷದ ಹಸನ್ ಸಾಬ್ ಮೃತ ವ್ಯಕ್ತಿ. ಹಸನ್ ಸಾಬ್ ಮದ್ಯ ಸೇವಿಸಿ ಬಸ್ ನಿಲ್ದಾಣ ಬಳಿಯ ಫುಟ್ ಬಾತ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದರು....

ನೀರು ಕುಡಿಯಲು ಹೋಗಿ ನಾಯಿಯಿಂದ ಕಚ್ಚಿಸಿಕೊಂಡು ಆಸ್ಪತ್ರೆ ಸೇರಿತು ಕೋತಿ!

3 years ago

ಧಾರವಾಡ: ಜಿಲ್ಲೆಯಲ್ಲಿ ಈ ಬಾರಿ ಎಲ್ಲಿ ನೋಡಿದ್ರೂ ಬಿರುಕು ಬಿಟ್ಟ ಭೂಮಿ, ನೆತ್ತಿಯ ಮೇಲೆ ಮೈಸುಡುವ ಬಿಸಿಲು, ಎಲ್ಲಿ ನೋಡಿದ್ರು ಬತ್ತಿ ಹೋದ ಕೆರೆ ಕಟ್ಟೆಗಳು. ಜಿಲ್ಲೆಯಾದ್ಯಂತ ಕುಡಿಯುವ ನೀರಿಗಾಗಿ ಹಾಹಾಕಾರ. ಈ ನಡುವೆ ನೀರಿಗಾಗಿ ಕಾಡಿನಿಂದ ನಾಡಿಗೆ ಬಂದ ಕೋತಿಯೊಂದು...

ನಾಯಿ ಜೊತೆ ಸೆಕ್ಸ್ ನಡೆಸುವಂತೆ ಪತ್ನಿಗೆ ಪತಿ ಚಿತ್ರಹಿಂಸೆ!

3 years ago

ಬೆಳಗಾವಿ: ನೀನು ನಾಯಿಗಿಂತ ಕಡೆ ಅದರ ಜೊತೆಯಲ್ಲೆ ಮಲಗು ಎಂದು ನಾಯಿ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿ ಪತ್ನಿಗೆ ಪತಿರಾಯನೊಬ್ಬ ಚಿತ್ರಹಿಂಸೆ ಕೊಡುತ್ತಿದ್ದ ಪ್ರಕರಣ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಜೀವ ಭಾಗೋಜಿ ಕಳೆದ ಆರು...

KSRTC ಬಸ್‍ಗಳಲ್ಲಿ ಇನ್ಮುಂದೆ ನಾಯಿಗಳಿಗೂ ಟಿಕೆಟ್!

3 years ago

ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಇನ್ಮುಂದೆ ಸಾಕುಪ್ರಾಣಿಗಳ ಜೊತೆ ಪ್ರಯಾಣ ಬೆಳೆಸೋಕೆ ಅವಕಾಶ ನೀಡಲಾಗಿದೆ. ನಾಯಿಗಳನ್ನ ಜೊತೆಗೆ ಕೊಂಡೊಯ್ಯಲು ಮನಷ್ಯರಿಗೆ ನೀಡಲಾಗುವ ಬೆಲೆಯಷ್ಟೇ ಟಿಕೆಟ್ ಪಡೆಯಬೇಕಿದೆ. ಕೆಎಸ್‍ಆರ್‍ಟಿಸಿ ಈ ಹೊಸ ನಿಯಮವನ್ನು ಜಾರಿಗೆ ತಂದಿದ್ದು, ಆಯಾಯ ಊರಿಗೆ ವಯಸ್ಕರಿಗೆ ಎಷ್ಟು ಬೆಲೆಯ ಟಿಕೆಟ್...