Wednesday, 18th September 2019

Recent News

1 month ago

ಕುರುಕ್ಷೇತ್ರದ ಪ್ರೀಮಿಯರ್ ಶೋ ನೋಡಿ ನಿಖಿಲ್ ಹೊಗಳಿದ ಸುಮಲತಾ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್, ರೆಬೆಲ್ ಸ್ಟಾರ್ ಅಂಬರೀಶ್, ನಿಖಿಲ್ ಕುಮಾರಸ್ವಾಮಿ, ಅರ್ಜುನ್ ಸರ್ಜಾ, ರವಿಚಂದ್ರನ್ ಹೀಗೆ ಬಹುತಾರಾಗಣದ ಕುರುಕ್ಷೇತ್ರ ಸಿನಿಮಾ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಮಂತ್ರಿಮಾಲ್‍ನಲ್ಲಿ ಗುರುವಾರ ಸಿನಿಮಾದ ಪ್ರೀಮಿಯರ್ ಶೋ ನಡೆದಿತ್ತು. ನಟ ದರ್ಶನ್, ಸುಮಲತಾ ಅಂಬರೀಶ್, ರಾಕ್‍ಲೈನ್ ವೆಂಕಟೇಶ್ ಅವರು ಪ್ರೀಮಿಯರ್ ಶೋ ವೀಕ್ಷಿಸಿದರು. ಬಳಿಕ ಮಾತಾಡಿದ ಸುಮಲತಾ ಅವರು ನಿಖಿಲ್ ಸೇರಿದಂತೆ ಎಲ್ಲರ ನಟನೆ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಕುರುಕ್ಷೇತ್ರ ಬರಿ ಸಿನಿಮಾ ಎಂದರೆ ತಪ್ಪಾಗುತ್ತದೆ. ಎಲ್ಲ ನಟರಿಗೂ ಇದು ಒಂದು […]

2 months ago

ಕೆಆರ್ ಪೇಟೆ ಎಲೆಕ್ಷನ್‍ಗೆ ದಳಪತಿಗಳ ಭರ್ಜರಿ ಸಿದ್ಧತೆ- ಲೋಕಸಮರದಲ್ಲಿ ಸೋತ ನಿಖಿಲ್‍ಗೆ ಸಿಗುತ್ತಾ ಟಿಕೆಟ್?

ಬೆಂಗಳೂರು: ಇಂದು ಕೆ.ಆರ್ ಪೇಟೆಯ ಜೆಡಿಎಸ್ ಅಭ್ಯರ್ಥಿ ಫೈನಲ್ ಆಗುತ್ತಾ ಎನ್ನುವ ಚರ್ಚೆ ವ್ಯಾಪಕವಾಗಿದೆ. ನಾರಾಯಣಗೌಡ ಅನರ್ಹತೆಯಿಂದಾಗಿ ಕೆ.ಆರ್ ಪೇಟೆ ಕ್ಷೇತ್ರಕ್ಕೆ ನಿಖಿಲ್ ಹೆಸರು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆಯಲು ಎಚ್.ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಈ ಸಂಬಂಧ, ಇಂದು ಕೆ.ಆರ್ ಪೇಟೆಗೆ ಭೇಟಿ ನೀಡುತ್ತಿದ್ದು, ಸಂಜೆ 4 ಗಂಟೆಗೆ ಕಾರ್ಯಕರ್ತರ ಜೊತೆ...

ಕೆಆರ್.ಪೇಟೆ ಶಾಸಕ ರಾಜೀನಾಮೆ ಕೊಟ್ಟಿದ್ದು ನಿಖಿಲ್‍ಗೆ ವರವಂತೆ!

2 months ago

ಬೆಂಗಳೂರು: ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ಅವರು ರಾಜೀನಾಮೆ ಕೊಟ್ಟಿದ್ದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಅವರಿಗೆ ದೇವರ ವರ ಎಂದು ಬೆಂಬಲಿಗರು ಹೇಳಿದ್ದಾರೆ. ಸಾಮಾಜಿಕ ಜಾಲತಾಣವಾಗಳಲ್ಲಿ ನಿಖಿಲ್ ಅವರ ಬೆಂಬಲಗರು ಈ ಬಗ್ಗೆ ಭಾರೀ ಚರ್ಚೆ ನಡೆಸಿದ್ದಾರೆ. ಮೈತ್ರಿ...

ನಿಖಿಲ್ ಆಯ್ಕೆಯಾಗಿದ್ದಕ್ಕೆ ಬೇಸರ, ಅಸಮಾಧಾನವಿಲ್ಲ- ಪ್ರಜ್ವಲ್

3 months ago

ನವದೆಹಲಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ನೇಮಕವಾಗಿದ್ದಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿಢೀರ್ ಬೆಳವಣಿಗೆಯಲ್ಲಿ ನಿಖಿಲ್ ನನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ....

ಜೆಡಿಎಸ್ ಪಾದಯಾತ್ರೆಗೆ ತಾತನ ಬದ್ಲು ಮೊಮ್ಮಗನ ಸಾರಥ್ಯ

3 months ago

– ಮಂಡ್ಯದಲ್ಲಿ ನಿಖಿಲ್ ಮನೆ ಪ್ಲಾನ್‍ಗೆ ಆಷಾಢ ಅಡ್ಡಿ ಬೆಂಗಳೂರು: ಲೋಕಸಭಾ ಚುನಾವಣೆಯ ಸೋಲಿನ ಆಘಾತದ ಬಳಿಕ ಪಕ್ಷದ ಸಂಘಟನೆಗಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ಪಾದಯಾತ್ರೆ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಆಗಸ್ಟ್ 20ರಿಂದ ಆರಂಭವಾಗಲಿರುವ ಪಕ್ಷ ಕಟ್ಟುವ ಕಾಲ್ನಡಿಗೆಯ ನೇತೃತ್ವವನ್ನು ಮಾಜಿ...

ಚುನಾವಣೆ ನಂತ್ರ ಮಂಡ್ಯದಲ್ಲಿ ನಿಖಿಲ್ – ಮೃತ ಕಾರ್ಯಕರ್ತನ ನೆನೆದು ಭಾವುಕ

3 months ago

ಮಂಡ್ಯ: ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ನಿಖಿಲ್ ಜಿಲ್ಲೆಗೆ ಭೇಟಿ ನೀಡಿದ್ದು, ಅನಾರೋಗ್ಯದಿಂದ ಸಾವನ್ನಪ್ಪಿದ ಜೆಡಿಎಸ್ ಕಾರ್ಯಕರ್ತನ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಮಳವಳ್ಳಿಯ ಜೆಡಿಎಸ್ ಕಾರ್ಯಕರ್ತ ಸಂತೋಷ್ ಇತ್ತೀಚೆಗೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಮೃತ ಸಂತೋಷ್ ಮನೆಗೆ ಹೋಗಿ...

ಅಜ್ಜನಂತೆ ‘ಮಣ್ಣಿನ ಮಗ’ನಾಗಲು ಹೊರಟ ಮೊಮ್ಮಗ

3 months ago

-ನಿಖಿಲ್ ಗೆಲುವಿನ ‘ಬೇಸಾಯ’ ಬೆಂಗಳೂರು: ಸೋತರು ಗೆದ್ದರು ಮಂಡ್ಯ ಜನರ ಸೇವೆ ಮಾಡುತ್ತೀನಿ. ಮಂಡ್ಯದಲ್ಲಿ ಜಮೀನು ತೆಗೆದುಕೊಂಡು ತೋಟ ಮಾಡುತ್ತೀನಿ, ಮನೆ ಕಟ್ಟೋವರೆಗೆ ಕಾಯಲ್ಲ ಶೆಡ್ಡನಲ್ಲೇ ಇರುತ್ತೀನಿ ಎಂದಿದ್ದ ನಿಖಿಲ್ ಎಲ್ಲಿ? ಇಂತಹದೊಂದು ಪ್ರಶ್ನೆ ಮಂಡ್ಯ ವಲಯದಲ್ಲಿ ಕೇಳುತ್ತಿದೆ. ಇದೀಗ ನಿಖಿಲ್...

ಸೋತ ಮಂಡ್ಯದಲ್ಲೇ ಗೆಲುವು ಕಾಣಲು ನಿಖಿಲ್ ಪ್ರತಿಜ್ಞೆ

3 months ago

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ಸೋಲಿನ ಬಳಿಕ ನಿಖಿಲ್ ಕುಮಾರಸ್ವಾಮಿ ಪ್ರತಿಜ್ಞೆ ಮಾಡಿದ್ದು, ಕಳೆದುಕೊಂಡಲ್ಲೇ ಪಡೆಯುವುದಕ್ಕೆ ಸಿಎಂ ಪುತ್ರ ಮೆಗಾ ಪ್ಲಾನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಿಖಿಲ್ ಕುಮಾರಸ್ವಾಮಿ ಸೋತ ಮಂಡ್ಯ ನೆಲದಲ್ಲೇ ಗೆಲುವು ಕಾಣಲು ಪ್ರತಿಜ್ಞೆ ಮಾಡಿದ್ದು, ಈ ಬಗ್ಗೆ...