Thursday, 14th November 2019

5 months ago

ಪ್ರತಾಪ್ ಸಿಂಹ ವಿಜಯೋತ್ಸವ – ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕಾರ್ಯಕರ್ತರ ಸ್ಟೆಪ್

ಮಡಿಕೇರಿ: ನೂತನ ಸಂಸದ ಪ್ರತಾಪ್ ಸಿಂಹ ಗೆಲುವನ್ನು ಸಂಭ್ರಮಿಸಲು ಬಿಜೆಪಿ ಕಾರ್ಯಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ಪ್ರತಾಪ್ ಸಿಂಹ ಮೊದಲ ಭೇಟಿ ಹಿನ್ನೆಲೆಯಲ್ಲಿ ಕೊಡಗಿನ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ. ಈ ವೇಳೆ ಕಾಯರ್ಕಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕುಣಿದು ಸಂಭ್ರಮಿಸಿದ್ದಾರೆ. ಸೋಮವಾರಪೇಟೆಯ ಕಕ್ಕೆಹೊಳೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ನೂರಾರು ಕಾರ್ಯಕರ್ತರು ಪ್ರತಾಪ್ ಸಿಂಹ ಅವರ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಪ್ರತಾಪ್ ಸಿಂಹ ತೆರೆದ ವಾಹನದಲ್ಲಿ […]

7 months ago

ನಿಖಿಲ್ ಎಲ್ಲಿದ್ದೀಯಪ್ಪ ಚಿತ್ರದಲ್ಲಿ ನಟನೆ ಮಾಡಲು ನಾನು ರೆಡಿ: ತಾರಾ

ಬೆಳಗಾವಿ: ‘ನಿಖಿಲ್ ಎಲ್ಲಿದ್ದೀಯಪ್ಪ’ ಚಿತ್ರದಲ್ಲಿ ನಟನೆ ಮಾಡಲು ನಾನು ರೆಡಿ ಎಂದು ಬಿಜೆಪಿ ಮಾಜಿ ಎಂಎಲ್‍ಸಿ ನಟಿ ತಾರಾ ಹೇಳಿದ್ದಾರೆ. ನನಗೆ ಪಾತ್ರ ಚೆನ್ನಾಗಿ ಇದೆ ಅನಿಸಿದರೆ ಹಾಗೂ ಕಥಾಹಂದರ ಇಷ್ಟ ಆದರೆ ಖಂಡಿತವಾಗಿ ನಾನು ಅಭಿನಯಿಸುತ್ತೇನೆ. ಚಿತ್ರದ ನಿರ್ದೇಶಕರು ಕಥೆ ಹಂದರ ಹೇಗೆ ಕಟ್ಟಿದ್ದಾರೆ ಎಂಬುದು ಮುಖ್ಯ. ಒಳ್ಳೆಯ ನಿರ್ದೇಶಕ, ಕಥೆ ಮತ್ತು ಸಂಭಾವನೆ...