Tuesday, 25th June 2019

1 day ago

ರಾಜ್ಯ ರಾಜಕಾರಣದಲ್ಲಿ ಮತ್ತೆ ಎಂಟ್ರಿಗೆ ಸಿದ್ಧರಾಗ್ತಿದ್ದಾರೆ ನಿಖಿಲ್

ಬೆಂಗಳೂರು: ಲೋಕಸಭೆ ಆಯ್ತು, ಈಗ ವಿಧಾನಸಭೆ ಮೇಲೆ ನಿಖಿಲ್ ಕಣ್ಣು ಇಟ್ಟರಾ ಎಂಬ ಪ್ರಶ್ನೆಯೊಂದು ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಯಾಕಂದರೆ ನಿಖಿಲ್ ಅಭಿಮಾನಿಗಳು ವಿಧಾನಸಭಾ ಕ್ಷೇತ್ರ ಹುಡುಕುತ್ತಿದ್ದಾರೆ. ನಿಖಿಲ್ ಎಲ್ಲಿ ನಿಂತರೆ ಗೆಲ್ಲುತ್ತಾರೆ ಅನ್ನೋ ಸೋಶಿಯಲ್ ಮೀಡಿಯಾ ಸರ್ವೇ ಆರಂಭವಾಗಿದೆ. ಮಂಡ್ಯ, ರಾಮನಗರ, ಕೆ.ಆರ್.ಪೇಟೆ ಕ್ಷೇತ್ರಗಳೇ ಟಾರ್ಗೆಟ್ ಆಗಿದ್ದು, ಸರ್ವೇಯಲ್ಲಿ ಮೊದಲು ರಾಮನಗರ, ಎರಡನೇಯದ್ದು ಮಂಡ್ಯ, ಮೂರನೇಯದ್ದು ಕೆ.ಆರ್.ಪೇಟೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾದ್ರೆ ಮುಂದೆ ಯಾವ ಕ್ಷೇತ್ರದಲ್ಲಿ ನಿಖಿಲ್ ಭವಿಷ್ಯ ಕಂಡುಕೊಳ್ತಾರೆ, ಸೋತ ನೆಲ ಮಂಡ್ಯದಲ್ಲೇ […]

2 weeks ago

ನಿಖಿಲ್ ಕುಮಾರಸ್ವಾಮಿಯಿಂದ ಆಂಧ್ರ ಸಿಎಂ ಭೇಟಿ

ಬೆಂಗಳೂರು: ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸಿಎಂ ಎಚ್‍ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಜಗನ್‍ರನ್ನ ಭೇಟಿ ಮಾಡಿರುವ ನಿಖಿಲ್ ಕುಮಾರಸ್ವಾಮಿ ಅವರ ಫೋಟೋಗಳನ್ನು ಆಂಧ್ರ ಸಿಎಂ ಟ್ಟಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಆಂಧ್ರ ಪ್ರದೇಶದ ನೂತನ ಸಿಎಂ ಆಗಿ ಜಗನ್ ಮೋಹನ್ ರೆಡ್ಡಿ ಮೇ 30...

ಯೋಗ್ಯತೆ ಇದ್ರೆ ಸರ್ಕಾರ ಮಾಡಿ, ಇಲ್ಲಾಂದ್ರೆ ಬಿಟ್ಟೋಗಿ- ಯಡಿಯೂರಪ್ಪ

2 weeks ago

– ನಮ್ಮ ಶಾಸಕರನ್ನು ಟಚ್ ಮಾಡೋಕು ಆಗಲ್ಲ ಕೊಪ್ಪಳ: ನಮ್ಮ 105 ಶಾಸಕರ ಪೈಕಿ ಯಾರನ್ನೂ ಟಚ್ ಮಾಡಲೂ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಗಿರಿ ಶಾಸಕ...

ಚುನಾವಣೆಗೆ ಸಿದ್ಧರಾಗಿರಿ – ನಿಖಿಲ್ ವೈರಲ್ ವಿಡಿಯೋ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆ

3 weeks ago

ಬೆಂಗಳೂರು: ಮಧ್ಯಂತರ ಚುನಾವಣೆಗೆ ಸಿದ್ಧರಾಗಬೇಕು ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿರುವ ಸಿಎಂ, ಪಕ್ಷದ ಕಾರ್ಯಕರ್ತರು ಸದಾ ಸಮಾಜ ಸೇವೆಗೆ ಸನ್ನದ್ಧರಾಗಿರಬೇಕು. ಚುನಾವಣೆ ಕಾಲದಲ್ಲಿ ಮಾತ್ರ ಹೋರಾಟ ಎಂದಾಗದೆ, ಯಾವಾಗ...

ಮಧ್ಯಂತರ ಚುನಾವಣೆಗೆ ಈಗ್ಲೇ ಸಿದ್ಧರಾಗಿ- ಸಿಎಂ ಪುತ್ರನ ವಿಡಿಯೋ ವೈರಲ್

3 weeks ago

ಮಂಡ್ಯ: ಸರ್ಕಾರ ನಡೆಯುತ್ತೋ ಇಲ್ಲವೋ ಎಂಬ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಕಾರ್ಯಕರ್ತರ ಜೊತೆ ಚರ್ಚಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸುನೀಲ್ ಗೌಡ ದಂಡಿಗಾನಹಳ್ಳಿ ಎಂಬವರು ತಮ್ಮ ಫೇಸ್‍ಬುಕ್‍ನಲ್ಲಿ...

ಖರ್ಗೆ ಭೇಟಿ ನನ್ನಲ್ಲಿ ಹೊಸ ಹುರುಪು, ಚೈತನ್ಯ ಮೂಡಿಸುತ್ತಿದೆ: ನಿಖಿಲ್

3 weeks ago

ಬೆಂಗಳೂರು: ನಮ್ಮ ರಾಜಕೀಯ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರಾದ ಮಲ್ಲಿಕಾರ್ಜುನ ಖರ್ಗೆಯವರ ಆಶೀರ್ವಾದ ಪಡೆದುಕೊಂಡೆ. ಈ ಎಲ್ಲ ಹಿರಿಯರು, ದೊಡ್ಡ ದೊಡ್ಡ ನಾಯಕರ ಭೇಟಿ ನನ್ನಲ್ಲಿ ಹೊಸ ಹುರುಪು, ಚೈತನ್ಯ ಮೂಡಿಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ...

ಗಾಸಿಪ್‍ಗೆ ಆದ್ಯತೆ ಕೊಡಬೇಡಿ: ಸಚಿವ ಸಿ.ಎಸ್ ಪುಟ್ಟರಾಜು

3 weeks ago

ಮಂಡ್ಯ: ಗಾಸಿಪ್‍ಗೆ ಆದ್ಯತೆ ಕೊಡಬೇಡಿ ಎಂದು ಮಂಡ್ಯದಲ್ಲಿ ಸಚಿವ ಸಿ.ಎಸ್ ಪುಟ್ಟರಾಜು ಅವರು ಹೇಳಿದ್ದಾರೆ. ಮಂಡ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಹಿಂಪಡೆಯುತ್ತಾರೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಪುಟ್ಟರಾಜು, ಸಿಎಂ ಕುಮಾರಸ್ವಾಮಿ ಇದುವರೆಗೆ ಘೋಷಣೆ ಮಾಡಿದ್ದಕ್ಕಿಂತ ಹೆಚ್ಚು ಅನುದಾನ ಕೊಡುತ್ತಾರೆ. ಕೆಲವರಿಗೆ...

‘ದಳಪತಿ’ ಸಾಮ್ರಾಜ್ಯದ ಯುವರಾಜ ಪಟ್ಟ ನಿಖಿಲ್‍ಗಾ, ಪ್ರಜ್ವಲ್‍ಗಾ?

3 weeks ago

ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗಿಂತಲೂ ಜೆಡಿಎಸ್ ‘ದಳಪತಿ’ ಸಾಮ್ರಾಜ್ಯದ ಯುವರಾಜ ಪಟ್ಟದ ಸಾರಥಿ ಯಾರು? ಯಾರಿಗೆ ಒಲಿಯುತ್ತೆ ಜೆಡಿಎಸ್‍ನ ಯುವರಾಜನ ಪಟ್ಟ ಎಂಬ ಪ್ರಶ್ನೆಯೊಂದು ಈಗ ಜೆಡಿಎಸ್ ಪಾಳ್ಯದಲ್ಲಿ ಶುರುವಾಗಿದೆ. ಹೌದು ಜೆಡಿಎಸ್ ಯುವಘಟಕದ ಮಧುಬಂಗಾರಪ್ಪ ಸ್ಥಾನವನ್ನು ಮೊಮ್ಮಕ್ಕಳಿಗೆ ನೀಡಲು...