Tuesday, 22nd October 2019

Recent News

8 months ago

ಪುತ್ರನನ್ನ ಗೆಲ್ಲಿಸಿಕೊಡುವಂತೆ ಕಾಂಗ್ರೆಸ್ ಮುಖಂಡನ ಮೊರೆ ಹೋದ್ರಾ ಸಿಎಂ?

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿಗೆ ಏರ್ಪಟಿದ್ದು, ಸುಮಲತಾ ಅಂಬರೀಶ್ ವರ್ಸಸ್ ನಿಖಿಲ್ ಕುಮಾರಸ್ವಾಮಿ ಎಂಬತಾಗಿದೆ. ಇದೀಗ ಸಿಎಂ ಕುಮಾರಸ್ವಾಮಿ ತಮ್ಮ ಪುತ್ರನನ್ನು ಗೆಲ್ಲಿಸಿಕೊಡುವಂತೆ ಕಾಂಗ್ರೆಸ್ ಮುಖಂಡ, ಟ್ರಬಲ್ ಶೂಟರ್, ಸಚಿವ ಡಿ.ಕೆ.ಶಿವಕುಮಾರ್ ಬಳಿ ತೆರಳಿದ್ದಾರೆ ಎನ್ನಲಾಗುತ್ತಿದೆ. ಜೆಡಿಎಸ್ ಈಗಾಗಲೇ ಮಂಡ್ಯದಿಂದ ನಿಖಿಲ್ ಕುಮಾರ್ ಸ್ಪರ್ಧೆ ಮಾಡಲಿದ್ದಾರೆ ಎಂಬುದನ್ನು ಘೋಷಣೆ ಮಾಡಿದೆ. ಇತ್ತ ಸುಮಲತಾ ಅಂಬರೀಶ್ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ . ಕಾಂಗ್ರೆಸ್ ಟಿಕೆಟ್ ನೀಡದಿದ್ದರೂ ಪರವಾಗಿಲ್ಲ, ಪಕ್ಷೇತರಳಾಗಿಯೇ ಸ್ಪರ್ಧೆ ಮಾಡಲಿದ್ದೇನೆ ಎಂಬ ಸಂದೇಶವನ್ನು […]

8 months ago

ದೇವೇಗೌಡರು ನೀಡಿರುವ ಜವಾಬ್ದಾರಿಯನ್ನು ಉಸಿರು ಇರೋವರೆಗೂ ನಿರ್ವಹಿಸ್ತೀನಿ: ನಿಖಿಲ್ ಕುಮಾರ್

ಮಂಗಳೂರು: ನಮ್ಮ ಪಕ್ಷದ ವರಿಷ್ಠರಾಗಿರುವ ಹೆಚ್.ಡಿ.ದೇವೇಗೌಡರು ನೀಡಿರುವ ಜವಾಬ್ದಾರಿಯನ್ನು ನನ್ನ ಉಸಿರು ಇರೋವರೆಗೂ ನಿರ್ವಹಿಸುತ್ತೇನೆ ಎಂದು ಸಿಎಂ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿ ಸ್ವಾಮಿ ಮಂಜುನಾಥನ ದರ್ಶನ ಪಡೆದ ನಿಖಿಲ್ ಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದರು. ದೇವೇಗೌಡರು ನಮ್ಮಂತಹ ಯುವಕರಿಗೆ ಸ್ಫೂರ್ತಿಯಾಗಿದ್ದು, ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ...

ಸೀತಾರಾಮನದ್ದು ಅರ್ಥಪೂರ್ಣ ಕಲ್ಯಾಣ!

9 months ago

ಬೆಂಗಳೂರು: ನಿಖಿಲ್ ನಾಯಕನಾಗಿ ನಟಿಸಿರೋ ಸೀತಾರಾಮ ಕಲ್ಯಾಣ ಚಿತ್ರ ಬಿಡುಗಡೆಯಾಗಿದೆ. ಆರಂಭದಿಂದಲೂ ಭರ್ಜರಿ ಫ್ಯಾಮಿಲಿ ಎಂಟರ್ ಟೇನರ್ ಎಂಬ ಸುಳಿವಿನೊಂದಿಗೆ ಎಲ್ಲರನ್ನು ಈ ಸಿನಿಮಾ ಸೆಳೆದುಕೊಂಡಿತ್ತು. ಅಂಥಾ ಅಗಾಧ ನಿರೀಕ್ಷೆಯಿಟ್ಟುಕೊಂಡು ಥೇಟರು ಹೊಕ್ಕ ಪ್ರತೀ ಪ್ರೇಕ್ಷಕರನ್ನೂ ಸೀತಾರಾಮ ಖುಷಿಗೊಳಿಸಿದ್ದಾನೆ. ಇಡೀ ಚಿತ್ರದಲ್ಲಿ...

ಅಭಿಷೇಕ್ ನಿಂತ್ರೂ ಅವರ ವಿರುದ್ಧ ಪ್ರಚಾರ ಮಾಡ್ತೀನಿ: ನಿಖಿಲ್ ಕುಮಾರ್

9 months ago

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿರಿಯ ನಟ ಅಂಬರೀಶ್ ಅವರ ಪುತ್ರ ಅಭಿಷೇಕ್ ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದ್ರೆ ನಾನು ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ, ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸೀತಾರಾಮ ಕಲ್ಯಾಣ...

ಸೀತಾರಾಮ ಕಲ್ಯಾಣ: ಹರ್ಷ ಎಂಟನೇ ಹಾದಿ ತುಂಬಾ ಸ್ಪೆಷಲ್!

9 months ago

ಬೆಂಗಳೂರು: ನೃತ್ಯ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಎ ಹರ್ಷ. ನೃತ್ಯ ನಿರ್ದೇಶಕರಾಗಿ ಬಹು ಬೇಡಿಕೆಯಲ್ಲಿರುವಾಗಲೇ ನಿರ್ದೇಶನಕ್ಕಿಳಿದಿದ್ದ ಹರ್ಷ ಅವರದ್ದು ನಿಜಕ್ಕೂ ಕಲರ್ ಫುಲ್ ಜರ್ನಿ. ಯುವ ಆವೇಗದ ಕಥಾ ಹಂದರದಿಂದಲೇ ಗೆಲ್ಲುತ್ತಾ ಬಂದಿರೋ ಹರ್ಷ ಪಾಲಿಗೆ ನಿರ್ದೇಶಕರಾಗಿ ಸೀತಾರಾಮ ಕಲ್ಯಾಣ...

ಯುವರಾಜ ನಿಖಿಲ್ ಸಿನಿಮಾ ಹೇಗಿರಬಹುದು?

10 months ago

ಬೆಂಗಳೂರು: ಜಾಗ್ವಾರ್ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ನಿಖಿಲ್ ಕುಮಾರ್ ಎರಡನೇ ಚಿತ್ರ ಸೀತಾರಾಮ ಕಲ್ಯಾಣ. ಹರ್ಷ ನಿರ್ದೇಶನದ ಈ ಚಿತ್ರಕ್ಕೆ ಕಡೆಗೂ ಬಿಡುಗಡೆಯ ದಿನಾಂಕ ನಿಗದಿಯಾಗಿದೆ. ಇದೇ ಜನವರಿ 25ರಂದು ಸೀತಾರಾಮ ಕಲ್ಯಾಣ ಬಿಡುಗಡೆಯಾಗಲಿದೆ. ಸೀತಾರಾಮ ಕಲ್ಯಾಣ ಈಗಾಗಲೇ ಹಾಡು, ಟೀಸರ್...

ಇರೋ ಒಬ್ಬ ಮಗನ ಮೇಲಾಣೆ ಸಾಲಮನ್ನಾ ಮಾಡ್ತೀನಿ: ಸಿಎಂ

10 months ago

– ನನಗೆ ಕೊಡೋ ಶಕ್ತಿಯನ್ನು ಧಾರೆಯೆರೆಯುತ್ತೇನೆ ಬಾಗಲಕೋಟೆ: ರೈತರ ಸಾಲಮನ್ನಾ ವಿಚಾರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮ ಮಗನ ಮೇಲೆ ಆಣೆ ಮಾಡಿದ್ದಾರೆ. ನಗರದಲ್ಲಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಣೆ ವೇಳೆ ಮಾತನಾಡಿದ ಸಿಎಂ, ನನಗೆ ಇರುವುದು ಒಬ್ಬ...

ನಿಖಿಲ್ ಭವಿಷ್ಯಕ್ಕಾಗಿ ಅನಿತಾ ಕುಮಾರಸ್ವಾಮಿ ಹೊಸ ಯಾಗ

1 year ago

ಬೆಂಗಳೂರು: ಮಕ್ಕಳ ಉಜ್ವಲ ಭವಿಷ್ಯಕ್ಕೋಸ್ಕರ ತಂದೆ- ತಾಯಿ ಮಾಡುವಂತಹ ಯಾಗ ಮತ್ತು ತ್ಯಾಗದ ಬಗ್ಗೆ ಒಂದು ಲೈನ್‍ನಲ್ಲಿ ಹೇಳಿ ಮುಗಿಸೋದಕ್ಕೆ ಆಗೋದಿಲ್ಲ. ಅಂತೆಯೇ ನಿಖಿಲ್ ಕುಮಾರಸ್ವಾಮಿಗೋಸ್ಕರ ಅವರ ತಂದೆ ಕುಮಾರಸ್ವಾಮಿ ಹಾಗೂ ತಾಯಿ ಅನಿತಾ ಕುಮಾರಸ್ವಾಮಿ ಕಠಿಣ ಯಾಗವನ್ನೇ ಕೈಗೊಂಡಿದ್ದಾರೆ. ಹೌದು....