Sunday, 15th September 2019

3 months ago

ನಿಖಿಲ್, ಪ್ರಜ್ವಲ್ ಸ್ವಲ್ಪ ದಿನ ತೆರೆಮರೆಯಲ್ಲಿ ಇರೋದು ಸೂಕ್ತ- ವೈಎಸ್​ವಿ ದತ್ತಾ

ಬೆಂಗಳೂರು: ಈಗಾಗಲೇ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಸಾಕಷ್ಟು ಪ್ರಜ್ವಲಿಸಿದ್ದಾರೆ. ಹೀಗಾಗಿ ಸ್ವಲ್ಪ ದಿನ ಅವರು ತೆರೆಮರೆಯಲ್ಲಿ ಇರುವುದು ಉತ್ತಮ ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ವೈಎಸ್‍ವಿ ದತ್ತಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇನ್ ಸ್ಟ್ರೀಮ್ ಪಾಲಿಟಿಕ್ಸ್ ಗೆ ನಿಖಿಲ್, ಪ್ರಜ್ವಲ್ ಬರೋದು ಬೇಡ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ಸ್ಥಾನದಿಂದ ದೂರ ಇರೋದು ಉತ್ತಮ. ಯಾಕಂದರೆ ಈಗಾಗಲೇ ನಿಖಿಲ್ ಮತ್ತು ಪ್ರಜ್ವಲ್ ಸಾಕಷ್ಟು […]

3 months ago

ನಿಖಿಲ್ ಬೆಂಬಲಿಗರ ಪೋಸ್ಟ್‌ಗೆ ಬಿಜೆಪಿ ಆಕ್ರೋಶ

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಇದೀಗ ಈ ಪೋಸ್ಟ್‌ಗೆ ಬಿಜೆಪಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮಗ ವಿಜಯೇಂದ್ರನ ಫೋಟೋ ಹಾಕಿ ನಿಖಿಲ್ ಬೆಂಬಲಿಗರು ಪೋಸ್ಟ್ ಮಾಡಿದ್ದಾರೆ. ಜಿಂದಾಲ್ ಕಂಪನಿಗೆ ಸರ್ಕಾರಿ ಭೂಮಿ ಲೀಸ್ ವಿರೋಧಿಸಿ...

ಗ್ರೌಂಡ್‍ಗೆ ಇಳಿದ ಮೇಲೆ ನಂಗೆ ಅರ್ಥವಾಗಿದೆ- ಸೋಲಿಸಿದ ಮಂಡ್ಯದ ಬಗ್ಗೆ ನಿಖಿಲ್ ಮಾತು

3 months ago

-ಮನೆ ಕಟ್ಟೋವರೆಗೂ ಮಂಡ್ಯದಲ್ಲಿ ಶೆಡ್ ಹಾಕಿ ಇರ್ತೀನಿ ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸೋತರು ಧೃತಿಗೆಡದ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಬಿಡುವುದಿಲ್ಲೆಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಭರವಸೆ ನೀಡಿದ್ದಾರೆ. ಜಿಲ್ಲೆಯ ಮುಖಂಡರೊಂದಿಗೆ ಸೋಲಿನ ಬಳಿಕ ಚರ್ಚೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಸುಮಲತಾ ಬಳಿಕ ಮಂಡ್ಯದಲ್ಲಿ ನಿಖಿಲ್ ಕೃತಜ್ಞತಾ ಸಮಾವೇಶ

4 months ago

ಮಂಡ್ಯ: ಕೆಲ ದಿನಗಳ ಹಿಂದೆಯಷ್ಟೇ ಮಂಡ್ಯದಲ್ಲಿ ಸುಮಲತಾ ಅವರು ವಿಜಯೋತ್ಸವ ಕಾರ್ಯಕ್ರಮವನ್ನು ನಡೆಸಿದ ಲೋಕಸಭಾ ಚುನಾವಣೆಯಲ್ಲಿ ತಮಗೆ ಮತ ನೀಡಿದ್ದ ಜನತೆಗೆ ಧನ್ಯವಾದ ತಿಳಿಸಿದ್ದರು. ಸದ್ಯ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಮತದಾರರಿಗೆ ಕೃತಜ್ಞತಾ ಸಮಾವೇಶ ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ....

ಎಸ್‍ಎಂಕೆ ಹೊಗಳಿಕೆಗೆ ನಿಖಿಲ್ ಕೃತಜ್ಞತೆ

4 months ago

ಬೆಂಗಳೂರು: ನಟ ಅಭಿಷೇಕ್‍ರ ಹೊಸ ಸಿನಿಮಾಗೆ ಶುಭ ಕೋರಿದ್ದ ನಿಖಿಲ್ ಅವರ ನಡೆಗೆ ಮೆಚ್ಚಗೆ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಎಸ್‍ಎಂ ಕೃಷ್ಣ ಅವರಿಗೆ ನಿಖಿಲ್ ಧನ್ಯವಾದ ತಿಳಿಸಿದ್ದಾರೆ. ಎಸ್‍ಎಂಕೆ ಅವರ ಟ್ವೀಟ್‍ನ ಸ್ಕ್ರೀನ್ ಶಾರ್ಟ್ ಫೋಟೋವನ್ನು ಹಂಚಿಕೊಂಡಿರುವ ನಿಖಿಲ್ ಅವರು, ನನ್ನ...

ಅದೃಷ್ಟದ ಮನೆಗೆ ಮುಖ್ಯಮಂತ್ರಿ ಎಚ್‍ಡಿಕೆ ವಾಪಸ್

4 months ago

-ಮುಂದಿನ ವಾರ ನಿಖಿಲ್ ಶಿಫ್ಟ್ ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಜೆಪಿ ನಗರದ ಮಿನಿ ಫಾರೆಸ್ಟ್ ಬಳಿ ಇರುವ ತಮ್ಮ ಅದೃಷ್ಟದ ಮನೆಗೆ ವಾಪಸ್ ಆಗಿದ್ದಾರೆ. ತಂದೆಯ ಜೊತೆಗೆ ಪ್ಯಾಲೇಸ್ ರೋಡ್ ಗೆಸ್ಟ್ ಹೌಸ್‍ನಲ್ಲಿದ್ದ ನಿಖಿಲ್ ಕೂಡ ವಾಪಸ್ ಹೋಗಲಿದ್ದಾರೆ. ಮುಂದಿನ...

ನಿಖಿಲ್ ರಾಜಕೀಯ ಪ್ರಬುದ್ಧತೆಗೆ ಎಸ್‍ಎಂಕೆ ಮೆಚ್ಚುಗೆ

4 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಸೋಲಿನ ಹೊಣೆಯನ್ನ ತಾನೇ ವಹಿಸಿಕೊಳ್ಳುತ್ತೇನೆ ಎಂದು ಹೇಳಿ ನಟ ಅಭಿಷೇಕ್ ಅವರ ಮೊದಲ ಸಿನಿಮಾಗೆ ಶುಭಕೋರಿದ್ದ ನಿಖಿಲ್‍ರ ನಡೆಗೆ ಮಾಜಿ ಸಿಎಂ ಎಂಎಸ್ ಕೃಷ್ಣ ಮೆಚ್ಚುಗೆ ಸೂಚಿಸಿದ್ದಾರೆ. ನಿಖಿಲ್ ನಡೆಯ ಕುರಿತು ಟ್ವೀಟ್ ಮಾಡಿರುವ ಎಂಎಸ್‍ಕೆ, ಅಭಿಷೇಕ್...

ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ

4 months ago

ಬೆಂಗಳೂರು: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಿಖಿಲ್ ಅವರು ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ...