Tuesday, 17th September 2019

Recent News

6 months ago

ಮಂಡ್ಯದಲ್ಲಿ ಮುಂದುವರಿದ ಐಟಿ ರೇಡ್ – ನಿಖಿಲ್ ತಂಗಿದ್ದ ಹೋಟೆಲ್ ಮೇಲೆ ದಾಳಿ

ಮಂಡ್ಯ: ಮೈತ್ರಿ ಪಕ್ಷಗಳ ನಾಯಕರು ನಿರಂತರವಾಗಿ ಕಿಡಿಕಾರುತ್ತಿದ್ದರೂ ಜಿಲ್ಲೆಯಲ್ಲಿ ಐಟಿ ತನ್ನ ದಾಳಿಯನ್ನು ಮುಂದುವರಿಸಿದೆ. ಇಂದು ಕೂಡ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್‍ನ ಬೃಂದಾವನದಲ್ಲಿರುವ ಖಾಸಗಿ ಹೋಟೆಲ್ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾಮಾನ್ಯವಾಗಿ ಮುಖ್ಯಮತ್ರಿ ಕುಮಾರಸ್ವಾಮಿ ಸೇರಿದಂತೆ ಕ್ಷೇತ್ರಕ್ಕೆ ಆಗಮಿಸುವ ಹಲವು ಗಣ್ಯ ನಾಯಕರು ಇದೇ ಹೋಟೆಲಿನಲ್ಲಿ ವಾಸ್ತವ್ಯ ಹೂಡುತ್ತಾರೆ. ಈ ಹಿನ್ನೆಲೆಯಲ್ಲಿ ಐಟಿ ರೇಡ್ ಆಗಿರುವ ಶಂಕೆ ವ್ಯಕ್ತವಾಗಿದ್ದು, ನಿನ್ನೆ ರಾತ್ರಿ ಕೂಡ ಮೈತ್ರಿ ಅಭ್ಯರ್ಥಿ ನಿಖಿಲ್ ಅವರು ಇದೇ ಹೋಟೆಲಿನಲ್ಲಿ […]

6 months ago

ರಾಕಿ ಕಟ್ಟಿದ ಯುವತಿ- ಅಭಿಮಾನಿಗಳ ಸವಾಲು ಸ್ವೀಕರಿಸಿ ಎಳನೀರು ಕುಡಿದ ನಿಖಿಲ್

ಮಂಡ್ಯ: ಮೈತ್ರಿ ಸರ್ಕಾರ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮೇಲುಕೋಟೆಯಲ್ಲಿ ಇಂದು ಪ್ರಚಾರ ಮಾಡುತ್ತಿದ್ದಾರೆ. ಈ ಮಧ್ಯೆ ಅವರಿಗೆ ರೈತರು ಕುಡಿಯಲು ಎಳನೀರು ಕೊಡುತ್ತಿದ್ದು, ಪ್ರೀತಿಯಿಂದ ಸ್ವಾಗತಿಸಿದ್ದಾರೆ. ಜಿ.ಮಲ್ಲಿಗೆರೆ ಗ್ರಾಮದಲ್ಲಿ ನಿಖಿಲ್ ಪ್ರಚಾರ ಮಾಡುವಾಗಿ ಅಭಿಮಾನಿಯೊಬ್ಬರು ನಿಖಿಲ್‍ಗೆ ಅಪ್ಪುಗೆ ಕೊಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಮಂಡ್ಯ ಶೈಲಿಯಲ್ಲಿ ಒಂದೇ ಬಾರಿಗೆ ಎಳನೀರು ಕುಡಿಯಲೇ ಬೇಕು ಸವಾಲು...

ನಿಖಿಲ್‍ಗೆ ಮತ್ತೊಂದು ಸಂಕಷ್ಟ!

6 months ago

ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮತದಾರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಎಂದು ಹೆಸರಿದೆ. ಆದರೆ ನಾಮಪತ್ರ ಪ್ರಮಾಣ ಪತ್ರದಲ್ಲಿ ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸಿಲ್ಲ. ಬದಲಿಗೆ ನಿಖಿಲ್.ಕೆ ಎಂಬ ಹೆಸರಿನಲ್ಲಿ ನಾಮಪತ್ರವನ್ನು ಸಲ್ಲಿಸಲಾಗಿದೆ....

ಅರ್ಥ ಮಾಡ್ಕೊಳ್ಳಿ, ನಿಮ್ಮ ಕಷ್ಟ-ಸುಖ ಕುಮಾರಣ್ಣ, ದೇವೇಗೌಡ್ರೇ ಕೇಳಬೇಕು- ನಿಖಿಲ್ ಪರ ರೇವಣ್ಣ ಪ್ರಚಾರ

6 months ago

ಮಂಡ್ಯ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಲೋಕೋಪಯೋಗಿ ಸಚಿವ ಎಚ್‍ಡಿ.ರೇವಣ್ಣ ಅವರು ಚುನಾವಣಾ ಅಖಾಡಕ್ಕಿಳಿದ್ದಾರೆ. ನಿಮ್ಮ ಕಷ್ಟ ಹಾಗೂ ಸುಖವನ್ನು ಕುಮಾರಣ್ಣ ಹಾಗೂ ದೇವೇಗೌಡರೇ ಕೇಳಬೇಕು. ಹೀಗಾಗಿ ಅರ್ಥಮಾಡಿಕೊಂಡು ನಿಖಿಲ್ ಗೆ ವೋಟು ಹಾಕಿ ಎಂದು ಹೇಳಿದ್ದಾರೆ. ರೇವಣ್ಣ ಅವರು...

ಒಬ್ಬ ಹೆಣ್ಣು ಮಗಳಾಗಿ ಇನ್ನೊಬ್ಬ ಹೆಣ್ಮಗಳ ಬಗ್ಗೆ ಮಾತಾಡೋದು ಸರಿಯಲ್ಲ: ಆರೋಪದ ಬಗ್ಗೆ ನಿಖಿಲ್ ಪ್ರತಿಕ್ರಿಯೆ

6 months ago

ಮಂಡ್ಯ: ಒಬ್ಬ ಹೆಣ್ಣು ಮಗಳಾಗಿ ಇನ್ನೊಬ್ಬ ಹೆಣ್ಣು ಮಗಳ ಬಗ್ಗೆ ಮಾತಾನಾಡುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಕಚೇರಿಯ ದುರ್ಬಳಕೆ ಆರೋಪದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಮದ್ದೂರು ತಾಲೂಕಿನ ನಿಡಘಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಇಷ್ಟು ಕೇವಲವಾಗಿ ಮಾತನಾಡುವುದು ನನ್ನ...

ಇಂದು ನಿಖಿಲ್ ನಾಮಪತ್ರ ತಿರಸ್ಕಾರ?

6 months ago

ಮಂಡ್ಯ: ಮೈತ್ರಿ ಅಭ್ಯರ್ಥಿಯ ನಾಮಪತ್ರ ತಿರಸ್ಕಾರ ಮಾಡುವಂತೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಚುನಾವಣಾ ಏಜೆಂಟ್ ಮದನ್ ಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿನ ವಿಚಾರಣೆ ಇಂದು ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಇವಿಎಂ ಯಂತ್ರದಲ್ಲಿ ನಿಖಿಲ್ ಮೊದಲು ಹೆಸರು- ಸಿಎಂ ಪ್ರತಿಕ್ರಿಯೆ

6 months ago

– ಸುಮಲತ ಆರೋಪಕ್ಕೆ ನಾನು ಉತ್ತರ ಕೊಡೊಲ್ಲ ಬೆಂಗಳೂರು: ವೋಟಿಂಗ್ ಮಿಷನ್‍ನಲ್ಲಿ ಮಾನ್ಯತೆ ಇರುವ ಪಕ್ಷದ ಹೆಸರು ಮೊದಲು ಕೊಡುತ್ತಾರೆ. ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಎಸ್‍ಪಿ ಮಾತ್ರ ಮಾನ್ಯತೆ ಇರುವ ಪಕ್ಷಗಳು ಹೀಗಾಗಿ ಆಲ್ಫಬೆಟ್ ಪ್ರಕಾರ ಸಂಖ್ಯೆ ಕೊಡುತ್ತಾರೆ ಎಂದು ತಿಳಿಸಿದ್ದಾರೆ....

ಗದ್ದೆಗಿಳಿದು ನಾಟಿ ಮಾಡಿದ ಸಿಎಂ ಪುತ್ರ ನಿಖಿಲ್!

6 months ago

ಮಂಡ್ಯ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯ ಬಳಿಕ ಇದೀಗ ಅವರ ಪುತ್ರ, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗದ್ದೆಗಿಳಿದು ನಾಟಿ ಮಾಡಿದ್ದಾರೆ. ಹೌದು. ಮಂಡ್ಯ ಜಿಲ್ಲೆಯ ಆತಗೂರಲ್ಲಿ ಟಿ.ರಾಮಯ್ಯ ಅನ್ನೋರ ಗದ್ದೆಯಲ್ಲಿ ನಿಖಿಲ್ ಇಂದು ನಾಟಿ ಮಾಡಿದ್ದಾರೆ. ಈ ಹಿಂದೆ ಸಿಎಂ...