ಮೈಸೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ. ಸತ್ಯನಾರಾಯಣ (75) ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಸತ್ಯನಾರಾಯಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ದಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಹುಟ್ಟೂರು ಮೈಸೂರು ತಾಲೂಕಿನ...
ಬೆಂಗಳೂರು: ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರು ವಯೋಸಹಜ ಕಾಯಿಲೆಯಿಂದ ಇಂದು ವಿಧಿವಶರಾಗಿದ್ದು, ಸ್ಯಾಂಡಲ್ವುಡ್ ನಟ-ನಟಿಯವರು ಅವರ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ನಟ ದರ್ಶನ್ ಅವರು ಹಿರಣ್ಣಯ್ಯ ಅವರ ಅಂತಿಮ ದರ್ಶನ ಮುಗಿಸಿ ವಾಪಸ್ ತೆರಳುವಾಗ...
ಬೆಂಗಳೂರು: ರಂಗಭೂಮಿ ಕಲಾವಿದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ಬಾಲ್ಯ: ಮಾಸ್ಟರ್ ಹಿರಣ್ಣಯ್ಯ ಅವರು ಫೆಬ್ರವರಿ 15, 1934 ರಂದು ಮೈಸೂರಿನಲ್ಲಿ ಜನಿಸಿದರು. ಇವರ ಮೂಲ...
ಬೀದರ್: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಹಿರಿಯ ಸಹೋದರ ಹಾಗೂ ಭಾಲ್ಕಿ ಮಾಜಿ ಶಾಸಕ ವಿಜಯ್ಕುಮಾರ್ ಖಂಡ್ರೆ ಅವರು ಇಂದು ನಿಧನರಾಗಿದ್ದಾರೆ. 60 ವರ್ಷದ ವಿಜಯ್ಕುಮಾರ್ ಖಂಡ್ರೆ ಅವರು ಹೃದಯಾಘಾತಕ್ಕೆ ಒಳಗಾಗಿ ಹೈದರಾಬಾದ್ನ ಖಾಸಗಿ...
ಚೆನ್ನೈ: ತಮಿಳು ಭಾಷಾ ಸಿನಿಮಾ ನಟ, ಮಾಜಿ ಸಂಸದ, ಎಐಎಡಿಎಂಕೆ ನಾಯಕ ಜೆ.ಕೆ.ರಿತೇಶ್ (46) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಜೆ.ಕೆ.ರಿತೇಶ್ ಅವರು ಗುರುವಾರ ತಮಿಳುನಾಡಿನ ರಾಮನಾಥಪುರಂನಲ್ಲಿ ಎಐಎಡಿಎಂಕೆ ಮೈತ್ರಿ ಪಕ್ಷ ಬಿಜೆಪಿ ಅಭ್ಯರ್ಥಿ ಪರ...
ಮೈಸೂರು: ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ವಿದ್ವಾನ್ ಎಲ್ ರಾಮಶೇಷ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಇಂದು ಬೆಳಗ್ಗಿನ ಜಾವ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಬೆಂಗಳೂರು: ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ಅನಿಲ್ ಕುಮಾರ್ (48) ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ....
ಮಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್(67) ವಿಧಿವಶರಾಗಿದ್ದಾರೆ. ಕಳೆದ 6 ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದ ಧನಂಜಯ್ ಕುಮಾರ್ ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ...
ಬೆಂಗಳೂರು: ಹಿರಿಯ ಸಾಹಿತಿ ಕೋ. ಚೆನ್ನಬಸಪ್ಪ(97) ನಿಧನರಾಗಿದ್ದಾರೆ. ಚೆನ್ನಬಸಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದಾರೆ. ಚೆನ್ನಬಸಪ್ಪ ಅವರ ತವರೂರು ಬಳ್ಳಾರಿಯ ಕೂಡ್ಲಿಗಿಯ ಆಲೂರು ಆಗಿದ್ದು, 1922 ಫೆ.21 ರಂದು...
ಹೈದರಾಬಾದ್: ತೆಲುಗು, ತಮಿಳು, ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ 100ಕ್ಕೂ ಅಧಿಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಕೋಡಿ ರಾಮಕೃಷ್ಣ ವಿಧಿವಶರಾಗಿದ್ದಾರೆ. ಅನಾರೋಗ್ಯದ ನಿಮಿತ್ತ ಹೈದ್ರಾಬಾದ್ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕೋಡಿ ರಾಮಕೃಷ್ಣ...
ಹೈದರಾಬಾದ್: ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕಿ ಜಯಶ್ರೀ ದೇವಿ(60) ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೈದರಾಬಾದಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಜಯಶ್ರೀ ಅವರು ಬೆಳಗ್ಗೆ ನಿಧನರಾಗಿದ್ದಾರೆ. ಜಯಶ್ರೀ ಅವರ ಮೃತದೇಹವನ್ನು ಬೆಂಗಳೂರಿಗೆ ತಂದು ಇಲ್ಲಿಯೇ ಅವರ...
ಮುಂಬೈ: ದ್ರೋಣಾಚಾರ್ಯ ಪ್ರಶಸ್ತಿ ವಿಜೇತ, ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಕ್ರಿಕೆಟ್ ಕೋಚ್ ರಮಾಕಾಂತ್ ಅಚ್ರೆಕಾರ್ (87) ಇಂದು ನಿಧನರಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಅವರನ್ನು ಒಬ್ಬ ಉತ್ತಮ ಬ್ಯಾಟ್ಸ್ ಮನ್ ಆಗಿ ರೂಪಿಸಿದ್ದ ರಮಾಕಾಂತ್ ಅವರು...
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್(90) ಇಂದು ಬೆಳಗಿನ ಜಾವ ನಿಧನರಾಗಿದ್ದು, ಗಣ್ಯರು ಮತ್ತು ಸಿನಿಮಾ ಕಲಾವಿದರು ಕಂಬನಿ ಮಿಡಿದಿದ್ದಾರೆ. 35 ವರ್ಷದಿಂದ ವೈಯಕ್ತಿಕವಾಗಿ ಬಲ್ಲೆ ಈ ಶಿಸ್ತಿನ ಕಲಾಬಂಧುವನ್ನ....
https://www.youtube.com/watch?v=Pz4bo4egnOU
ಉಡುಪಿ: ಐಪಿಎಸ್ ದಕ್ಷ ಅಧಿಕಾರಿ ಮಧುಕರ್ ಶೆಟ್ಟಿ ಅವರು ಇಂದು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಪತಿಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆಯೇ ಪತ್ನಿ ಹಾಗೂ ಮಗಳು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಪತಿಯ ಚಿತೆಯ ಮುಂದೆ ನಿಂತಿದ್ದ ಪತ್ನಿ ಸ್ವರ್ಣ ದುಃಖಿತರಾದ್ರೆ, ಮಗಳು...
ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ....