ಬಾಗಲಕೋಟೆ: ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ತಾಯಿ ನಿಧನರಾಗಿದ್ದಾರೆ. ಶ್ರೀಮತಿ ಗುರಬಾಯಿ ಮಹಾದೇವಪ್ಪ ಬಿದರಿ(83) ಬನಹಟ್ಟಿ ಮನೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ತಮ್ಮ ಕುಟುಂಬದವರನ್ನು ಅಗಲಿದ್ದಾರೆ....
ಬೆಂಗಳೂರು: ರಿಯಲ್ ಸಿಂಗಂ ಐಪಿಎಸ್ ದಕ್ಷ ಅಧಿಕಾರಿ ಮಧುಕರ್ ಶೆಟ್ಟಿ ಅವರು ಶುಕ್ರವಾರ ನಿಧನರಾಗಿದ್ದು, ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಧುಕರ್ ಶೆಟ್ಟಿ ಅವರು...
ಹೈದರಾಬಾದ್: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರು ಶುಕ್ರವಾರ ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹೆಚ್1ಎನ್1 ಸೋಂಕು ತಗುಲಿ, ಶ್ವಾಸಕೋಶ ಹಾಗೂ ಜೀರ್ಣಾಂಗ ಸಮಸ್ಯೆಯಿಂದ ಜೀವನ್ಮರಣ ಹೋರಾಟ ನಡೆಸಿದ್ದ ಮಧುಕರ್ ಶೆಟ್ಟಿ ಅವರು ಹೈದರಾಬಾದ್ನ...
ಮಂಗಳೂರು: ಕಂಬಳ ಸಂಘಟಕ, ಉದ್ಯಮಿ ಮೂಡಬಿದಿರೆ ಕರಿಂಜೆ ವಿನು ವಿಶ್ವನಾಥ ಶೆಟ್ಟಿ (54) ಭಾನುವಾರ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಂಟ್ವಾಳದ ಹೊಕ್ಕಾಡಿಗೋಳಿಯಲ್ಲಿ ನಿನ್ನೆ ರಾತ್ರಿ ನಡೆಸಿದ್ದ ಕಂಬಳ ಮುಗಿಸಿಕೊಂಡು ವಿನು ವಿಶ್ವನಾಥ ಶೆಟ್ಟಿ ಅವರು ಹಿಂತಿರುಗಿದ್ದರು....
ಬೆಂಗಳೂರು: ಸ್ಯಾಂಡಲ್ವುಡ್ ನಟ, ನಿರ್ದೇಶಕ ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರ ತಾಯಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಎಸ್. ನಾರಾಯಣ್ ಅವರ ತಾಯಿ ಕಮಲಮ್ಮ(84) ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ 25 ದಿನಗಳಿಂದ ಆಸ್ಪತ್ರೆಗೆ...
ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾರವರು ನಿಧನರಾಗಿ ಇಂದಿಗೆ ಎರಡು ವರ್ಷ ಪೂರ್ಣಗೊಂಡಿದೆ. ತಮಿಳುನಾಡಿನಲ್ಲಿ ಪುರುಚ್ಚಿ ತಲೈವಿ ಎಂದು ಹೆಸರು ಪಡೆದಿದ್ದ ಜಯಲಲಿತಾರವರು ಮೂಲತಃ ಕರ್ನಾಟಕ ಜಿಲ್ಲೆಯ ಮಂಡ್ಯ ಜಿಲ್ಲೆಯವರಾಗಿದ್ದರು. ರಾಜಕೀಯಕ್ಕೂ ಮುನ್ನ ತಮಿಳು ಚಿತ್ರರಂಗದ...
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಬೆನ್ನಲ್ಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ನಾಗರಾಜ ಶೆಟ್ಟಿ ಇಂದು ವಿಧಿವಶರಾಗಿದ್ದಾರೆ. ಚಿಕ್ಕಮಗಳೂರು ಮೂಲದ ಎಸ್.ನಾಗರಾಜ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಪರಾಜಿಯ,...
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಎಚ್.ಡಬ್ಲ್ಯು ಬುಷ್ (94) ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ ಎಂದು ಬುಷ್ ಕುಟುಂಬದ ವಕ್ತಾರ ಜಿಮ್ಮ್ಯಾಗ್ರಥ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಬುಷ್ ಅವರು ಅಮೆರಿಕದ 41ನೇ ಅಧ್ಯಕ್ಷರಾಗಿ 1989ರಿಂದ 1993ರವರೆಗೆ...
ಕೋಲಾರ: ಜಿಲ್ಲೆಯ ಕೆಜಿಎಫ್ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಭಕ್ತವತ್ಸಲಂ(70) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಕೆಜಿಎಫ್ನ ರಾಬರ್ಟ್ ಸನ್ ಪೇಟೆಯಲ್ಲಿ ವಾಸವಿದ್ದ ಅವರಿಗೆ ಮನೆಯಲ್ಲಿ ರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ನಂತರ ಕುಟುಂಬ...
ಹಾಸನ: ಜೆಡಿಎಸ್ ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎಚ್.ಎಸ್ ಪ್ರಕಾಶ್ ಇತ್ತೀಚೆಗೆ ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕಾಶ್ ಕೃತಕ ಉಸಿರಾಟದಲ್ಲಿದ್ದರು. ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ...
ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಮಂಡ್ಯ ಜನರು ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ರಮ್ಯಾ ಇಂದು ಮಂಡ್ಯ ಜನತೆಯ ಪಾಲಿಗೆ ಇಂದು ನಿಧನರಾಗಿದ್ದಾರೆ ಎಂಬ ಸಾಲುಗಳನ್ನು...
ಬೆಂಗಳೂರು: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜಾಫರ್ ಷರೀಫ್(85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಾಫರ್ ಷರೀಫ್ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದೆರಡು ದಿನದ ಹಿಂದೆ ಆಸ್ಪತ್ರೆ...
ಬೆಂಗಳೂರು: ಸಹೋದರ ಡಾ. ಹರೀಶ್ ಅವರು ಮೃತಪಟ್ಟ ಒಂದು ವರ್ಷದಲ್ಲಿ ಅಂಬರೀಶ್ ಅವರು ನಿಧನರಾಗಿದ್ದಾರೆ. ಹರೀಶ್ 2017ರ ನವೆಂಬರ್ 24 ರಂದು ನಿಧನರಾಗಿದ್ದರು. ಕಾಕತಾಳೀಯ ಎಂಬಂತೆ ಇದೇ ದಿನದಂದು ಅಂಬರೀಶ್ ಅವರು ಕೂಡ ನಿಧನಾಗಿದ್ದಾರೆ. ಡಾ....
ಬೆಂಗಳೂರು: ತನ್ನ ಅಭಿಮಾನಿಯೊಬ್ಬ ಅನಾರೋಗ್ಯದಿಂದ ನಿಧನ ಹೊಂದಿದ್ದ ಸುದ್ದಿ ಕೇಳಿ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ. ಸುದೀಪ್ ಅವರ ಅಭಿಮಾನಿಯಾಗಿದ್ದ ಆದಿತ್ಯ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರು. ಆದಿತ್ಯ ಇಂದು ಕೊನೆಯುಸಿರೆಳೆದಿದ್ದಾರೆ. “ನನಗೆ ತುಂಬಾ ಬೇಸರವಾಗುತ್ತಿದೆ. ನಾನು...
ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಒಂದು ಖಾತೆಯ ಜವಾಬ್ದಾರಿಯನ್ನು ಕನ್ನಡಿಗ, ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಅನಂತ್ ಕುಮಾರ್ ನಿಧನದಿಂದ ಖಾಲಿಯಾಗಿದ್ದ ಖಾತೆಗಳ ಹಂಚಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಫಾರಸ್ಸು...
ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ವಿಷಯಗಳಿಗೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಅನಂತಕುಮಾರ್ ಅವರು ಮಾತ್ರ ಹೊಂದಿದ್ದು, ಇಂದು ನಗರದಲ್ಲಿ ಮೆಟ್ರೋ ಓಡಾಡುತ್ತಿದ್ದರೆ ಅದಕ್ಕೆ ಅವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅನಂತ್...