ಬೆಂಗಳೂರು: ಕೇಂದ್ರ ಸಚಿವರ ಹಾಗೂ ಬಿಜೆಪಿ ಮುಖಂಡ ಅನಂತಕುಮಾರ್ ರವರ ಅಕಾಲಿಕ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಂಬನಿ ಮಿಡಿದಿದ್ದಾರೆ. ಅನಂತಕುಮಾರ್ ರವರ ಅಕಾಲಿಕ ಸಾವಿನ ಕುರಿತು ಪಬ್ಲಿಕ್...
ಬೆಂಗಳೂರು: ಆತ್ಮೀಯ ಸ್ನೇಹಿತ ಹಾಗೂ ಅಜಾತಶತ್ರುವಾಗಿದ್ದ ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಮುಖಂಡ ಅನಂತಕುಮಾರ್ ಸಾವಿನ ಸುದ್ದಿ ಸಿಡಿಲುಬಡಿದಂತಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ವಿಶ್ರಾಂತಿ ನಿಮಿತ್ತ ಮೈಸೂರಿಗೆ ತೆರಳಿದ್ದ ಸಿಎಂ ಕುಮಾರಸ್ವಾಮಿಯವರು...
ಬೆಂಗಳೂರು: ನನ್ನ ಸ್ನೇಹಿತರಾದಂತಹ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಹಠಾತ್ ನಿಧನ ನನಗೆ ಹಾಗೂ ಅವರ ಸಹಸ್ರಾರು ಸ್ನೇಹಿತರಿಗೆ ಬಹಳ ದೊಡ್ಡ ಆಘಾತವನ್ನುಂಟು ಮಾಡಿದೆ. ಈ ಮೂಲಕ ಇಂದು ರಾಷ್ಟ್ರದ ಜನಪ್ರಿಯ ನಾಯಕರೊಬ್ಬರು ಅಸ್ತಂಗತವಾಗ್ತಿದ್ದಾರೆ...
ಬೆಂಗಳೂರು: ಅನಂತ ಕುಮಾರ್ ರಾಜಕೀಯಕ್ಕೆ ಪ್ರವೇಶಿಸಿದ್ದಾಗ ನಾನು ಆತನಿಗೆ ಒಂದು ಸಂದೇಶ ಕಳುಹಿಸಿದೆ ಎಂದು ಅವರ ಶಿಕ್ಷಕರಾದ ಸುಜ್ಞಾನಮ್ಮ ಅವರು ನೆನಪಿಸಿಕೊಂಡು ಕಂಬನಿ ಮಿಡಿದಿದ್ದಾರೆ. ಶಿಕ್ಷಕಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದು ಹೀಗೆ ಅನಂತ ಅವರಿಗೆ ನಾನು...
ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ದೇಶ, ರಾಜ್ಯದ ರಾಜಕಾರಣಿಗಳು ಮತ್ತು ಇತರರು ಕಂಬನಿ ಮಿಡಿಯುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಪೇಜ್ ಒಂದು ವಿಕೃತಿ ಮೆರೆದಿದೆ. ಹೌದು. ಮಂಗಳೂರು ಮುಸ್ಲಿಂ ಪೇಜ್ ಎಂಬ...
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ಅಗಲಿಕೆಯಿಂದ ರಾಷ್ಟ್ರ ರಾಜಕಾರಣಕ್ಕೆ ಬಹಳ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವರಾಗಿದ್ದ...
ಹುಬ್ಬಳ್ಳಿ: ಕೇಂದ್ರ ಸಚಿವ ಅನಂತ ಕುಮಾರ್ ಅವರು ಇಂದು ನಸುಕಿನ ಜಾವ ಅನಾರೋಗ್ಯದಿಂದ ವಿಧಿವಶರಾಗಿದ್ದು, ದೇಶ ಹಾಗೂ ರಾಜ್ಯದ ಎಲ್ಲಾ ರಾಜಕೀಯ ನಾಯಕರು ಕಂಬನಿ ಮಿಡಿಯುತ್ತಿದ್ದಾರೆ. ಅನಂತ್ ಜೀ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ದುಃಖತಪ್ತರಾದ ಸಂಸದ...
ಬೆಂಗಳೂರು: ಅನಂತ್ ಜೀಗೆ ನಮಸ್ಕಾರ ಮಾಡಲು ನಾನು ಬರಬೇಕಿತ್ತಾ? ಎಂದು ಹೇಳುತ್ತಾ ಹಿರಿಯ ನಟ ಶ್ರೀನಾಥ್ ಅವರು ಕೇಂದ್ರ ಸಚಿವ ಅನಂತ್ಕುಮಾರ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಅನಂತ್ ಜೀಗೆ ನಮಸ್ಕಾರ ಮಾಡಲು ನಾನು ಬರಬೇಕಿತ್ತಾ?...
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಮಾಜಿ ಶಾಸಕರು ಮತ್ತು ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಸಂತಾಪ ಸೂಚಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಾಜಿ ಡಿಸಿಎಂ. ಕೆ.ಎಸ್. ಈಶ್ವರಪ್ಪ ಅವರು, ನಾನು, ಕೇಂದ್ರ ಸಚಿವ...
ಬಾಗಲಕೋಟೆ: ಹುಟ್ಟು ಹೋರಾಟಗಾರ, ಅತ್ಯುತ್ತಮ ವಾಗ್ಮಿ ಹಾಗೂ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ(85) ಇಂದು ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಬುರೆಡ್ಡಿ ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು...
ಗದಗ: ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಅಗಲಿಕೆಯಿಂದ ನನಗೆ ತುಂಬಾ ಆಘಾತವಾಗಿದ್ದು, ವೈಯಕ್ತಿಕವಾಗಿ ಒಬ್ಬ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ತೋಂಟದಾರ್ಯ ಶ್ರೀಗಳ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಶ್ರೀಗಳು...
ವಾಷಿಂಗ್ಟನ್: ಕಂಪ್ಯೂಟರ್ ಆಪರೇಟಿಂಗ್ ಸಿಸ್ಟಮ್ (ಓಎಸ್)ನಲ್ಲಿ ಹೊಸ ಕ್ರಾಂತಿಯನ್ನೇ ಮಾಡಿದ್ದ ಮೈಕ್ರೋಸಾಫ್ಟ್ನ ಕಾರ್ಪೊರೇಷನ್ ಸಹ ಸಂಸ್ಥಾಪಕ ಪೌಲ್ ಆಲೆನ್ ವಿಧಿವಶರಾಗಿದ್ದಾರೆ. ಪೌಲ್ ಆಲೆನ್ (65) ಅವರು ಸೋಮವಾರ ನಿಧನರಾಗಿದ್ದಾರೆ. ಪೌಲ್ ಅವರು ರಕ್ತ ಕ್ಯಾನ್ಸರ್ (ನಾನ್...
ಮುಂಬೈ: ಖ್ಯಾತ ಹಿಂದುಸ್ತಾನಿ ಗಾಯಕಿ ಅನ್ನಪೂರ್ಣದೇವಿ (91) ಇಂದು ಬೆಳಗಿನ ಜಾವ 3.51 ರ ಸುಮಾರಿಗೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪದ್ಮಭೂಷಣ ಪುರಸ್ಕೃತ, ಮಾಯಿಹಾರ್ ಗರಾನಾ ಸಂಸ್ಥಾಪಕರಾದ ಅನ್ನಪೂರ್ಣ ದೇವಿಯವರು, ವಯಸಹಜ ಕಾಯಿಲೆಗಳಿಂದ ಬಳಲುತಿದ್ದರು....
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಿನಿಮಾ ಛಾಯಾಗ್ರಾಹಕ ಕೆ.ಎಂ.ವಿಷ್ಣುವರ್ಧನ್ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ತುಮಕೂರಿನ ಕುದೂರಿನಲ್ಲಿ ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ಭಾನುವಾರ ಸಂಜೆ ನೆರವೇರಿತು. ವಿಷ್ಣುವರ್ಧನ್...
ಬೆಂಗಳೂರು: ಅಪ್ಪ-ಅಮ್ಮ ಜೋಡಿಹಕ್ಕಿಗಳಂತೆ ಇದ್ದರು. ಆದರೆ ಇದೀಗ ಅಮ್ಮ ನಮ್ಮಿಂದ ದೂರವಾಗಿದ್ದಾರೆ ಅಂತ ಹೇಳುವ ಮೂಲಕ ಸ್ಯಾಂಡಲ್ ವುಡ್ ಹಾಸ್ಯನಟ ಸಾಧು ಕೋಕಿಲಾ ಭಾವುಕರಾದರು. ನನ್ನ ತಾಯಿ ಸಂಗೀತಕ್ಕಾಗಿ ಇಡೀ ಜೀವನ ಮುಡಿಪಾಗಿಟ್ಟಿದ್ದರು. ಅವರು ತಮ್ಮ...
ಬೆಂಗಳೂರು: ಸ್ಯಾಂಡಲ್ವುಡ್ ಹಾಸ್ಯನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ಅವರ ತಾಯಿ ವಿಧಿವಶರಾಗಿದ್ದಾರೆ. ಸಾಧು ಕೋಕಿಲಾ ಅವರ ತಾಯಿ ನಿಧನರಾಗಿದ್ದು, ಸ್ವತಃ ಈ ಸುದ್ದಿಯನ್ನು ಸಾಧು ಕೋಕಿಲಾ ಅವರ ಸಹೋದರಿ ಉಷಾ ಕೋಕಿಲಾ ಅವರು ತಮ್ಮ...