https://youtu.be/m0Hs-Rp6S0A
ನವದೆಹಲಿ: ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಶನಿವಾರದಂದು ಕೊನೆಯುಸಿರೆಳೆದಿದ್ದು, ಈ ಬಗ್ಗೆ ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದೆ. ಆದ್ರೆ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡ್ತಿದೆ ಎಂದು ಟ್ವಿಟ್ಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀದೇವಿ ನಿಧನದ ಸುದ್ದಿ ಕೇಳಿ...
ಬೆಂಗಳೂರು: ಬಹುಭಾಷಾ ನಟಿ ಕೃಷ್ಣಕುಮಾರಿ ವಿಧಿವಶರಾಗಿದ್ದಾರೆ. 60-80 ರ ದಶಕದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ್ದ ಕೃಷ್ಣಕುಮಾರಿ ಇಂದು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಕುಮಾರಿ ನೈಹಾತಿಯ ತೆಲಗು ಬ್ರಾಹ್ಮಾಣ ಕುಟುಂಬದಲ್ಲಿ ಜನಿಸಿದ್ದರು. ನಂತರ ಅಜಯ್ ಮೋಹನ್ ಕೈತಾನ್ ಎಂಬುವರ...
ಮುಂಬೈ: ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಶಶಿಕಪೂರ್ (79) ಇಂದು ನಿಧನರಾಗಿದ್ದಾರೆ. ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಆಸ್ಪತ್ರೆಗೆ ಆನಾರೋಗ್ಯ ಸಮಸ್ಯೆಯಿಂದ ದಾಖಲಾಗಿದ್ದ ಶಶಿಕಪೂರ್ ಇಂದು ಸಂಜೆ 5.20 ರ ವೇಳೆಯಲ್ಲಿ...
ಮೈಸೂರು: ಹಿರಿಯ ಪತ್ರಕರ್ತರಾದ ರಾಜಶೇಖರ ಕೋಟಿ ಅವರು ಇವತ್ತು ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೋಟಿ ಅವರಿಗೆ 71 ವರ್ಷ ವಯ್ಸಸ್ಸಾಗಿತ್ತು. ರಾಜಶೇಖರ ಕೋಟಿ ಅವರು ಕಳೆದ 42 ವರ್ಷಗಳಿಂದ ಸುದೀರ್ಘ ಕಾಲ ಪತ್ರಿಕೋದ್ಯಮದಲ್ಲಿ...
ಪುಣೆ: ಮಾಣಿಕ್ ಚಂದ್ ಗುಟ್ಕಾ ಕಂಪನಿಯ ಮಾಲೀಕ ಮಾಲೀಕ್ ರಸಿಕ್ಲಾಲ್ ಮಾಣಿಕ್ಚಂದ್ ಧರಿವಾಲ್ (80) ಪುಣೆಯ ರೂಬಿ ಹಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ 8 ಗಂಟೆಯ ವೇಳೆಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಇಂದು ನಿಧನರಾಗಿದ್ದಾರೆ. 90 ವರ್ಷ ವಯಸ್ಸಿನ ಚಿಕ್ಕಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರ...
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಧರಂ ಸಿಂಗ್(80) ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ, ಜೇವರ್ಗಿ ತಾಲೂಕಿನ,...
ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಯು.ಆರ್.ರಾವ್ ಇಂದು ಬೆಳಗಿನ ಜಾವ ಸುಮಾರು 2.30ರ ಸಮಯದಲ್ಲಿ ಮೃತಪಟ್ಟಿದ್ದಾರೆ. ವಿಜ್ಞಾನಿಯ ನಿಧನಕ್ಕೆ ನಾಡಿನ ಗಣ್ಯರೆಲ್ಲ ಸಂತಾಪ ಸೂಚಿಸಿದ್ದಾರೆ. ರಾವ್ ಭಾರತದ ಮೊದಲ ಕೃತಕ ಉಪಗ್ರಹ ಆರ್ಯಭಟ ದಲ್ಲಿಯೂ ಕೆಲಸ...
ಬೆಂಗಳೂರು: ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ಪಾರ್ವತಮ್ಮ ಅವರು ನಿಧನರಾದರು. ಚಿತ್ರರಂಗಕ್ಕೆ ಅಮ್ಮನವರ ಕೊಡುಗೆ ಅಪಾರ....
ಬೆಂಗಳೂರು: ದಿವಂಗತ ರಾಜ್ ಕುಮಾರ್ ಅವರಂತೆಯೇ ಇದೀಗ ಪತ್ನಿ ಹಾಗೂ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಕೂಡ ಕಣ್ಣು ದಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾರಾಯಣ ನೇತ್ರಾಲಯದ ವೈದ್ಯರು ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿದ್ದಾರೆ....
ಮುಂಬೈ: ಬಾಲಿವುಡ್ ನ ಹಿರಿಯ ನಟಿ ರೀಮಾ ಲಗೂ ನಿಧನ ಹೊಂದಿದ್ದಾರೆ. 59 ವಯಸ್ಸಿನ ರೀಮಾ ಅವರು ಇಂದು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ ಏಕಾಏಕಿಯಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಕೋಕಿಲಾಬೆನ್ ಧೀರೂಬಾಯ್ ಅಂಬಾನಿ ಆಸ್ಪತ್ರೆಗೆ...
ಬೆಂಗಳೂರು: ಭಾನುವಾರ ಬೆಳಗ್ಗೆ ಹಿರಿಯ ಪತ್ರಕರ್ತ ಗರುಡನಗರಿ ನಾಗರಾಜ್ (84) ಅವರು ನಗರದ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ನಾಗರಾಜ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪತ್ನಿ...
ಗದಗ: ಜಿಲ್ಲೆಯ ರೋಣ ತಾಲೂಕಿನ ಜಕ್ಜಲಿ ಗ್ರಾಮದ ಸರಳ, ಸಜ್ಜನಿ, ಮೌಲ್ಯಾಧಾರಿತ ರಾಜಕಾರಣಿ ಹಾಗೂ ಸಾಹಿತಿಯಾಗಿದ್ದ ಜ್ಞಾನದೇವ ದೊಡ್ಡಮೇಟಿ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ನಾಟಕ ಏಕೀಕರಣ ಚಳವಳಿಯ ಪ್ರಮುಖರಾದ ದಿವಂಗತ ಅಂದಾನಪ್ಪ ದೊಡ್ಡಮೇಟಿ ಅವರ...