Wednesday, 19th June 2019

Recent News

1 week ago

ಮೈಂಡ್ ಗೇಮ್ ಆಧಾರಿತ ‘ಆಪರೇಷನ್ ನಕ್ಷತ್ರ’

ಬೆಂಗಳೂರು: ಆಪರೇಷನ್ ನಕ್ಷತ್ರ ಫೈವ್ ಸ್ಟಾರ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ಈ ಚಿತ್ರಕ್ಕೆ ಮಧುಸೂದನ್ ಕೆ.ಆರ್. ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ನಂದಕುಮಾರ್ ಎನ್, ಅರವಿಂದ ಟಿ.ಎಸ್. ರಾಧಾಕೃಷ್ಣ ಸಿ.ಎಸ್, ಕಿಶೋರ್ ಕುಮಾರ್ ಮೇಗಳ ಮನೆ ಈ ಚಿತ್ರಕ್ಕೆ ಬಂಡವಾಳ ಹೂಡಿ, ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಸೇರಿ ಈ 5 ಜನರು ಹುಟ್ಟು ಹಾಕಿರುವ ಸಂಸ್ಥೆಯೇ ಫೈವ್ ಸ್ಟಾರ್ ಫಿಲಮ್ಸ್ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ರೇಣುಕಾಂಬಾ ಥಿಯೇಟರ್ ನಲ್ಲಿ ನೆರವೇರಿತು. ನಿರಂಜನ್ […]

3 months ago

‘ಆಪರೇಷನ್ ನಕ್ಷತ್ರ’ಕ್ಕೆ ಹಿನ್ನೆಲೆ ಸಂಗೀತ

ಬೆಂಗಳೂರು: ಫೈವ್ ಸ್ಟಾರ್ ಸಂಸ್ಥೆಯ ಲಾಂಛನದಲ್ಲಿ ನಂದಕುಮಾರ್.ಎನ್, ಅರವಿಂದ ಮೂರ್ತಿ. ಟಿ.ಎಸ್, ರಾಧಕೃಷ್ಣ ಹಾಗೂ ಕಿಶೋರ್ ಮೇಗಳಮನೆ ನಿರ್ಮಿಸುತ್ತಿರುವ ಆಪರೇಷನ್ ನಕ್ಷತ್ರ ಚಿತ್ರಕ್ಕೆ ವೀರ್ ಸಮರ್ಥ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ ಕಾರ್ಯ ನಡೆಯುತ್ತಿದೆ. ನಾಲ್ವರು ಸ್ನೇಹಿತರು ಹಣದ ಹಿಂದೆ ಹೋದಾಗ ಆಗುವ ಯಡವಟ್ಟುಗಳ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಯುವ ಪೀಳಿಗೆಯ ಬದುಕನ್ನೇ ಆಧಾರವಾಗಿಟ್ಟುಕೊಂಡು ರಚಿಸಿರುವ ಈ...