– ಹೆದ್ದಾರಿಯಲ್ಲಿ ತ್ರಿಬಲ್ ರೈಡಿಂಗ್ ಹೊರಟಿದ್ರು ಜೈಪುರ: ಟ್ರಕ್ ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಿರೂಪಕಿ ಸೇರಿದಂತೆ ಮೂವರು ಸಾವನ್ನಪ್ಪಿರೋ ಘಟನೆ ರಾಜಸ್ಥಾನದ ಚಿತ್ತೋಡಗಢ ಜಿಲ್ಲೆಯ ಗಂಗಾನಗರದ ಬಳಿ ನಡೆದಿದೆ. ವೀರೇಂದ್ರ, ಆಶೀಷ್...
ಮಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಯನ್ನು ತಡೆಹಿಡಿಯಲಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ದಿಢೀರ್ ವರ್ಗಾವಣೆ...
– ದೆಹಲಿಯಿಂದ್ಲೂ ಪೊಲೀಸರಿಗೆ ಒತ್ತಡ – 6 ಸಿಮ್ ಬಳಸ್ತಿದ್ದ ನಿರೂಪಕಿ ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್ ಪೆಕ್ಟರ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದ್ದು, ಇದರ...
– ನನ್ನ ಅಪರಾಧಿಯಾಗಿ ಬಿಂಬಿಸಿದ್ದು ನೋವಾಗಿದೆ – 1 ವಾರದಿಂದ ನೆಮ್ಮದಿ ಹಾಳಾಗಿದೆ ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ವಿಚಾರಣೆ ಎದುರಿಸಿರುವ ನಿರೂಪಕಿ, ನಟಿ ಅನುಶ್ರೀ ಇಂದು ಕಣ್ಣೀರು ಹಾಕಿದ್ದಾರೆ. ಈ...
ನವದೆಹಲಿ: ಐಪಿಎಲ್ನಲ್ಲಿ ನಿರೂಪಣೆ ಮಾಡುವ ಆ್ಯಂಕರ್ಸ್ ಗಳ ಪಟ್ಟಿಯನ್ನು ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿದ್ದು, ಇದರಲ್ಲಿ ಸ್ಟಾರ್ ನಿರೂಪಕಿ, ಸ್ಟುವರ್ಟ್ ಬಿನ್ನಿ ಪತ್ನಿ ಮಾಯಂತಿ ಲ್ಯಾಂಗರ್ ಅವರ ಹೆಸರನ್ನು ಕೈಬಿಡಲಾಗಿದೆ. ನಾಳೆಯಿಂದ ಐಪಿಎಲ್ ಹಬ್ಬ ಶುರುವಾಗಲಿದೆ....
ಬೆಂಗಳೂರು: ನಿರೂಪಕಿ ಅನುಶ್ರೀ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮದಲ್ಲಿ ತಮ್ಮ ವೃತ್ತಿ ಜೀವನದ ಆರಂಭದ ದಿನಗಳನ್ನು ಮೆಲುಕು ಹಾಕಿಕೊಂಡು ಕಣ್ಣೀರು ಹಾಕಿದ್ದಾರೆ. ಮೊದಲಿಗೆ ಬೆಂಗಳೂರಿಗೆ ಬಂದಾಗ ಇಲ್ಲಿ ಸಂಬಳ ಏನೂ ಸಾಕಾಗಲ್ಲ. ನಾನು ವಾಪಸ್ ಬರ್ತೀನಿ...
ಮುಂಬೈ: ಖ್ಯಾತ ನಟಿ, ನಿರೂಪಕಿ ಪದ್ಮಾ ಲಕ್ಷ್ಮಿ ತಮ್ಮ ಇನ್ಸ್ಟಾದಲ್ಲಿ ನಗ್ನ ಫೋಟೋವನ್ನು ಹಂಚಿಕೊಂಡಿದ್ದಾರೆ. ಪದ್ಮಾ ಲಕ್ಷ್ಮಿ ಟಾಪ್ಲೆಸ್ ಫೋಟೋವನ್ನು ಇನ್ಸ್ಟಾದಲ್ಲಿ ಹಾಕಿ ಅದಕ್ಕೆ, “ಹೊಸ ವರ್ಷ, ಆದರೆ ನಾನು ಮೊದಲಿನಂತೆಯೇ ಇದ್ದೇನೆ” ಎಂದು ಬರೆದು...
ಮುಂಬೈ: ಹಿಂದಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೊಸ ನಿರೂಪಕಿ ಎಂಟ್ರಿ ಕೊಟ್ಟಿದ್ದು, ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಶೋಯಿಂದ ಹೊರ ಬಂದಿದ್ದಾರೆ. ಸಲ್ಮಾನ್ ಖಾನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾರೆ ಎಂಬ...
ಬೆಂಗಳೂರು: ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ಶೀಫ್ರದಲ್ಲೇ ಮದುವೆಯಾಗಲಿದ್ದಾರೆ. ಅವರ ಮನೆಯಲ್ಲಿ ಈಗಾಗಲೇ ಹುಡುಗನನ್ನು ಹುಡುಕಲು ಶುರು ಮಾಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ಸ್ವತಃ ಅನುಶ್ರೀ ಈ ಬಗ್ಗೆ ಮೌನ ಮುರಿದಿದ್ದಾರೆ....
ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ಕಾರ್ಯಕ್ರಮವೊಂದರಲ್ಲಿ ತಮ್ಮ ಪತಿಯ ಮೊದಲ ಪತ್ನಿಯ ರಹಸ್ಯ ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ನಟಿ ಸಮಂತಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ನಿರೂಪಕಿ ಲಕ್ಷ್ಮಿ ಮಂಚು ಅವರು ಸಮಂತಾ ಅವರನ್ನು ಬೆಡ್ರೂಂ...
ಇಸ್ಲಾಮಾಬಾದ್: ಪಾಕಿಸ್ತಾನದ ಟಿವಿ ಚಾನೆಲ್ ನಿರೂಪಕಿಯೊಬ್ಬರು ಆ್ಯಪಲ್ ಕಂಪನಿಯನ್ನು ಹಣ್ಣು ಎಂದು ತಿಳಿದು ಟ್ರೋಲ್ ಆಗುತ್ತಿದ್ದಾರೆ. ಪಾಕಿಸ್ತಾನದ ಆರ್ಥಿಕ ವಿಚಾರಕ್ಕೆ ಸಂಬಂಧಿಸಿದ ನೇರ ಪ್ರಸಾರದಲ್ಲಿ ಸಾಫ್ಟ್ ವೇರ್ ದಿಗ್ಗಜ ಆ್ಯಪಲ್ ಕಂಪನಿಯ ವಾರ್ಷಿಕ ಬಜೆಟ್ ಪಾಕಿಸ್ತಾನದ...
ಬೆಂಗಳೂರು: ಕಿರುತೆರೆಯಲ್ಲಿ ತಮ್ಮ ನಿರರ್ಗಳ ಮಾತಿನ ಮೂಲಕ ಚಾಪು ಮೂಡಿಸಿರುವ ಕರಾವಳಿ ತೀರದ ಬೆಡಗಿ ಅನುಶ್ರೀ ಅವರಿಗೆ ಹೊಸ ಬಿರುದನ್ನು ನಾದಬ್ರಹ್ಮ, ಸ್ವರದಿಗ್ಗಜ ಹಂಸಲೇಖ ನೀಡಿದ್ದಾರೆ. ಖಾಸಗಿ ವಾಹಿನಿಯ ಸಂಗೀತ ಕಾರ್ಯಕ್ರಮದ ನಿರೂಪಕಿಯಾಗಿರುವ ಅನುಶ್ರೀ ಎಲ್ಲರ...
ಗಾಂಧಿನಗರ: ಇತ್ತೀಚೆಗೆ ಬಿಜೆಪಿ ಪಕ್ಷ ಸೇರಿರುವ ನಟಿ ಮೌಸಾಮಿ ಚಟರ್ಜಿ ಕಾರ್ಯಕ್ರಮವೊಂದರಲ್ಲಿ ಪ್ಯಾಂಟ್ ಧರಿಸಿದ್ದ ನಿರೂಪಕಿಯ ಮೇಲೆ ಗರಂ ಆಗಿದ್ದಾರೆ. ಸೋಮವಾರ ಗುಜರಾತಿನ ಸೂರತ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಮೌಸಾಮಿ ಚಟರ್ಜಿ ಭಾಗವಹಿಸಿದ್ದರು. ಕಾರ್ಯಕ್ರಮ ಆರಂಭಿಸಿದ...
ಈ ಹಿಂದೆ ಹೇಳಿದ್ದಂತೆ ನನಗೆ ತುಂಬಾ ಬೆಳ್ಳಗಿರುವ ಹುಡುಗರು ಇಷ್ಟ ಆಗಲ್ಲ. ಯಾಕೆಂದ್ರ ನಾನು ಅಷ್ಟಾಗಿ ಬೆಳ್ಳಗಿಲ್ಲ. ಹುಡುಗ ನೋಡೊದಕ್ಕೆ ಎಲ್ಲರಿಕ್ಕಿಂತಲೂ ಭಿನ್ನವಾಗಿಯೇ ಇರಬೇಕು. ಎಲ್ಲರೂ ನನ್ನನ್ನೇ ನೋಡ್ತಿದ್ದರೆ, ಆತ ನನ್ನನ್ನು ಇಗ್ನೋರ್ ಮಾಡುವಂತಿರಬೇಕು. ಉದಾಹರಣೆಗೆ...
ಬೆಂಗಳೂರು: ಸಮಯ ಪರಿಪಾಲನೆ ಮಾಡೋದಕ್ಕೆ ನಟ ಶಂಕರ್ ನಾಗ್ ಅವರೇ ನನಗೆ ಸ್ಫೂರ್ತಿ ಅಂತ ನಿರೂಪಕಿ ಅನುಶ್ರೀ ಹೇಳಿದ್ದಾರೆ. ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಮಾತನಾಡಿದ ಅವರು, ಸುಮಾರು 8 ವರ್ಷಗಳ ಹಿಂದೆ ನಾನು ಟೈಮ್ ಗೆ...
-ಸಂದರ್ಶನದಲ್ಲಿ ಅನುಶ್ರೀ ಮದುವೆ ಗುಟ್ಟು ರಟ್ಟು -ಹೇಗಿರಬೇಕು ಅನುಶ್ರೀ ಮದುವೆ ಆಗೋ ಹುಡುಗ..? ಬೆಂಗಳೂರು: ಮಾತಿನ ಮಲ್ಲಿ ಎಂದೇ ಪ್ರಖ್ಯಾತರಾಗಿರೋ ಖ್ಯಾತ ನಿರೂಪಕಿ ಅನುಶ್ರೀ ಅವರು ಗಣೇಶ ಹಬ್ಬ ಆಚರಣೆ, ಕುಟುಂಬ ಹಾಗೂ ಮದುವೆ ಬಗ್ಗೆ...